Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನಲ್ಲಿ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ನೃತ್ಯ, ಗಾನ ವೈಭವ’

    May 31, 2025

    ಕೊಪ್ಪಳದ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ರಾಜ್ಯಮಟ್ಟದ ಆರತಕ್ಷತೆ ಕವಿಗೋಷ್ಠಿ

    May 31, 2025

    ‘ದಾಸವಾಣಿ’ ಹವಲ್ದಾರ್ ತಂಡದವರಿಂದ ದಾಸರ ಕೃತಿಗಳ ಅಮೋಘ ಗಾಯನ ಕಾರ್ಯಕ್ರಮ | ಜೂನ್ 01

    May 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಳ್ತಂಗಡಿ: ಮೂವರು ಕಲಾ ಸಾಧಕರಿಗೆ ಪ್ರತಿಷ್ಠಿತ ಸುವರ್ಣ ರಂಗ ಸಮ್ಮಾನ್
    News

    ಬೆಳ್ತಂಗಡಿ: ಮೂವರು ಕಲಾ ಸಾಧಕರಿಗೆ ಪ್ರತಿಷ್ಠಿತ ಸುವರ್ಣ ರಂಗ ಸಮ್ಮಾನ್

    February 22, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    22, ಫೆಬ್ರವರಿ 2023, ಮಂಗಳೂರು: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ 13ನೇ ವರ್ಷದ ಸುವರ್ಣ ಸಾಂಸ್ಕೃತಿಕ ವೈಭವ ಸಂಭ್ರಮದಲ್ಲಿ ನಾಡಿನ ಪ್ರತಿಷ್ಠಿತ ಮೂರು ಕಲಾ ಸಾಧಕರನ್ನು ಗುರುತಿಸಿ, ಗೌರವಿಸಲಾಯಿತು. ಭರತನಾಟ್ಯ ಕ್ಷೇತ್ರದಲ್ಲಿ ಅಮೋಘ ಸೇವೆ ಸಲ್ಲಿಸಿದ ನೃತ್ಯ ಗುರು, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಮಲಾಕ್ಷ ಆಚಾರ್, ಯಕ್ಷಗಾನ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ರಾಜ್ಯೋತ್ಸವ ಪ್ರಶಸ್ತಿ ಪಡೆದ ಅರುವ ಕೊರಗಪ್ಪ ಶೆಟ್ಟಿ, ಸ್ಯಾಕ್ಸೋಫೋನ್ ಮಾಂತ್ರಿಕ, ರಾಜ್ಯದ ಸ್ಯಾಕ್ಸೋಫೀನ್ ವಾದನದಲ್ಲಿ ಏಕೈಕ ಆಕಾಶವಾಣಿ ಎ ಗ್ರೇಡ್ ಕಲಾವಿದ ಪ್ರಕಾಶ್ ದೇವಾಡಿಗರು ಸೇರಿ ಮೂರು ಮಂದಿಗೆ ಫೆಬ್ರವರಿ 20ರಂದು ಸುವರ್ಣ ರಂಗ ಸಮ್ಮಾನ್ 2023 ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಪ್ರಶಸ್ತಿಯನ್ನು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯರಾದ ಡಾಕ್ಟರ್ ಕಲ್ಲಡ್ಕ ಪ್ರಭಾಕರ್ ಭಟ್ ಸಹಿತ ಗಣ್ಯರು ವಿತರಿಸಿದರು.

    ಕಲಾ ಸಾಧಕರಿಗೆ ಸುವರ್ಣ ರಂಗ ಸನ್ಮಾನ – 2023 – Roovari

    Share. Facebook Twitter Pinterest LinkedIn Tumblr WhatsApp Email
    Previous Articleಮೈಸೂರಿನಲ್ಲಿ ಮಂಡ್ಯ ರಮೇಶ್ ನೇತೃತ್ವದ ಮಕ್ಕಳ ಬೇಸಿಗೆ ಶಿಬಿರ “ರಜಾಮಜಾ – 2023”
    Next Article ಕಸಾಪ ಉಳ್ಳಾಲ ಹೋಬಳಿ ಅಧ್ಯಕ್ಷೆಯಾಗಿ ವಿಜಯಲಕ್ಷ್ಮಿ ರೈ ಕಲ್ಲಿಮಾರ್
    roovari

    Add Comment Cancel Reply


    Related Posts

    “Sri Krishna Leela Amrutham” Transcends audiences at Bharat Nritya Utsav 2025, Chennai

    February 5, 2025

    ಮಂಗಳೂರಿನಲ್ಲಿ ಗಾಯಕಿ ಸೂರ್ಯಗಾಯತ್ರಿ ‘ರಾಮಂ ಭಜೇ’ | ಜ. 12ರಂದು

    January 11, 2025

    ಮಂಗಳೂರಿನ ಪುರಭವನದಲ್ಲಿ ‘ರಾಜ್ಯಮಟ್ಟದ ವಚನ ಸಾಹಿತ್ಯ ಸಮ್ಮೇಳನ’ | ಜನವರಿ 04

    December 31, 2024

    ಹಿರಿಯ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ನಿಧನ  

    October 21, 2024

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.