Subscribe to Updates

    Get the latest creative news from FooBar about art, design and business.

    What's Hot

    ಯಕ್ಷಗಾನ ಗೊಂಬೆಯಾಟ ಕಲಾವಿದ ಪ್ರೊ. ಎ. ಶ್ರೀನಾಥ್ ಕಾಸರಗೋಡು ಇವರಿಗೆ ‘ಕಯ್ಯಾರ’ ಪ್ರಶಸ್ತಿ

    June 14, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

    June 14, 2025

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಆಲೂರು ತಾಲೂಕು ಘಟಕದ ವಾರ್ಷಿಕ ಸಭೆ

    June 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಂಗಚಿನ್ನಾರಿಯ ಸಂಗೀತ ಘಟಕ ‘ಸ್ವರ ಚಿನ್ನಾರಿ’ಯಿಂದ ಸ್ವರ ಸಂಗೀತ ಶಿಬಿರ | ಅಕ್ಟೋಬರ್ 28ರಂದು
    Camp

    ರಂಗಚಿನ್ನಾರಿಯ ಸಂಗೀತ ಘಟಕ ‘ಸ್ವರ ಚಿನ್ನಾರಿ’ಯಿಂದ ಸ್ವರ ಸಂಗೀತ ಶಿಬಿರ | ಅಕ್ಟೋಬರ್ 28ರಂದು

    October 17, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ರಂಗ ಚಿನ್ನಾರಿ ಕಾಸರಗೋಡು (ರಿ.) ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ರಂಗಚಿನ್ನಾರಿಯ ಸಂಗೀತ ಘಟಕ ‘ಸ್ವರ ಚಿನ್ನಾರಿ’ ಏರ್ಪಡಿಸುವ ‘ಸ್ವರ ಸಂಗೀತ ಶಿಬಿರ’ವು ದಿನಾಂಕ 28-10-2023ರಂದು ಪದ್ಮಗಿರಿ ಕಲಾ ಕುಟೀರದಲ್ಲಿ ನಡೆಯಲಿದೆ.

    ಖ್ಯಾತ ಸಂಗೀತ ನಿರ್ದೇಶಕ, ಅಂತರಾಷ್ಟ್ರೀಯ ಖ್ಯಾತಿಯ ಮೆಂಡೋಲಿನ್ ವಾದಕ ಎನ್.ಎಸ್. ಪ್ರಸಾದ್ ನಿರ್ದೇಶನದಲ್ಲಿ ಈ ಶಿಬಿರವು ನಡೆಯಲಿದ್ದು, ಭಾಗವಹಿಸುವವರು ಶಿಬಿರ ಸಂಚಾಲಕರಾದ ಸ್ವರ ಚಿನ್ನಾರಿಯ ಕಾರ್ಯದರ್ಶಿಯಾದ ಕಿಶೋರ್ ಪೆರ್ಲ 8075284452 ಮತ್ತು ಜೊತೆ ಕಾರ್ಯದರ್ಶಿಯಾದ ಪ್ರತಿಜ್ಞಾ ರಂಜಿತ್ 9741919699 ಇವರಲ್ಲಿ ಹೆಸರು ನೋಂದಾಯಿಸಬಹುದು.

    Share. Facebook Twitter Pinterest LinkedIn Tumblr WhatsApp Email
    Previous Articleಸಂಗೀತಲೋಕದ ದಿಗ್ಗಜ ಡಾ.ವಿದ್ಯಾಭೂಷಣರಿಗೆ ‘ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ’ ಪ್ರದಾನ
    Next Article ಪರ್ಕಳದಲ್ಲಿ ‘ವಿಜಯದಶಮಿ ಸಂಗೀತೋತ್ಸವ ಮತ್ತು ರಜತ ಸಂಭ್ರಮ -2023’ | ಅಕ್ಟೋಬರ್ 24ರಂದು
    roovari

    Add Comment Cancel Reply


    Related Posts

    ಬಿ.ಸಿ. ರೋಡಿನಲ್ಲಿ ‘ತುಳುವೆರೆನ ತುಳುನಾಡ ಸಂತೆ’ ತುಳು ಸಾಹಿತ್ಯ ಸಾಂಸ್ಕೃತಿಕ ರಂಗ | ಜೂನ್ 20, 21 ಮತ್ತು 22

    June 13, 2025

    ಧಾರವಾಡದ ಸೃಜನಾ ರಂಗಮಂದಿರದಲ್ಲಿ ‘ಸಂಗೀತ ಕಛೇರಿ’ | ಜೂನ್ 15

    June 13, 2025

    ಮಂಗಳೂರಿನ ಡಾನ್ ಬೋಸ್ಕೋ ಹಾಲ್ ನಲ್ಲಿ ವಿ. ಹರಿಣಿ ಇವರ ‘ಭರತನಾಟ್ಯ ರಂಗಪ್ರವೇಶ’ | ಜೂನ್ 14

    June 12, 2025

    ಪುತ್ತೂರಿನ ಶಶಿಶಂಕರ ಸಭಾಂಗಣದಲ್ಲಿ ‘ನೃತ್ಯಾಂತರಂಗ 129’ | ಜೂನ್ 07

    June 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.