Browsing: baikady

ಕಾಸರಗೋಡು : ಕೇರಳ ರಾಜ್ಯ- ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ದಿನಾಂಕ 23 ಆಗಸ್ಟ್ 2025ರಂದು ಕೊಂಡೆವೂರು ಸದ್ಗುರು ಶ್ರೀ ನಿತ್ಯಾನಂದ…

‘ಯಥಾ ಗುರು ತಥಾ ಶಿಷ್ಯ’ ಎಂಬ ನಾಣ್ಣುಡಿಗೆ ಅನ್ವಯರಾಗಿರುವ ನೃತ್ಯಗುರು ವಿದುಷಿ ಮೇದಿನಿ ಭರತ್ ಮತ್ತು ಕಲಾವಿದೆ ಕುಮಾರಿ ಶ್ರೇಯಾ ರಾಜಶೇಖರ್ ಹಿರೇಮಠ್ ಇಬ್ಬರೂ ಬಹುಮುಖ ಪ್ರತಿಭಾನ್ವಿತರು.…

ಕಾಸರಗೋಡು : ಕಾಸರಗೋಡಿನ ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಹಾಗೂ ಗ್ರಂಥಾಲಯ (ರಿ.) ಕನ್ನಡ ಭವನ ಪ್ರಕಾಶನ ಇದರ ವತಿಯಿಂದ ಕನ್ನಡ ಭವನದ…

ಉಡುಪಿ : ಚಿತ್ರಕಲಾ ಮಂದಿರ ಕಲಾಶಾಲೆಯ 2002-2007 ಸಾಲಿನ ಹಳೆ ವಿದ್ಯಾರ್ಥಿಗಳು ಆಯೋಜಿಸಿರುವ ‘ಸಂಗಮ’ ಸಮೂಹ ಕಲಾಪ್ರದರ್ಶನವು ದಿನಾಂಕ 23 ಆಗಸ್ಟ್ 2025ರಂದು ಕಲಾಶಾಲೆಯ ವಿಭೂತಿ ಆರ್ಟ್…

ಗಾಂಜಾಂ ತಿಮ್ಮಣ್ಣಯ್ಯ ಮತ್ತು ಸುಬ್ಬಮ್ಮ ದಂಪತಿಯ ದ್ವಿತೀಯ ಪುತ್ರ ಪ್ರೊ. ವೆಂಕಟಸುಬ್ಬಯ್ಯ. ಇವರು ಜನಿಸಿದ್ದು ದಿನಾಂಕ 23 ಆಗಸ್ಟ್ 1913 ಮಂಡ್ಯ ಜಿಲ್ಲೆಯ ಕೈಗೋನಹಳ್ಳಿಯಲ್ಲಿ. ಇವರ ಹಿರಿಯರು…

ವಿಜಯಪುರ : ‘ಬೆರಗು’ ಪ್ರಕಾಶನ ಇದರ ವತಿಯಿಂದ ರಾಜ್ಯಮಟ್ಟದ ‘ಪ್ರೊ. ಎಚ್.ಟಿ. ಪೋತೆ’ ಪ್ರಶಸ್ತಿಗಾಗಿ ಸಂಶೋಧನೆ ಮತ್ತು ಅನುವಾದಿತ ಸಂಬಂಧಿ ಬರಹಗಳ ಹಸ್ತಪ್ರತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿ ರೂ.10,000/-…

ವಂಡ್ಸೆ : ಆಶೀರ್ವಾದ್ ಫ್ರೆಂಡ್ಸ್ ಅಬ್ಬಿ ಹರವರಿ ವಂಡ್ಸೆ ಇವರ ಆಯೋಜನೆಯಲ್ಲಿ ‘ಯಕ್ಷ ರಾಘವ ಜನ್ಸಾಲೆ’ ಪ್ರತಿಷ್ಠಾನ (ರಿ.) ಹಾಗೂ ತೆಂಕು ಬಡಗು ತಿಟ್ಟಿನ ಸುಪ್ರಸಿದ್ಧ ಕಲಾವಿದರ…

ಕುಮಾರಸ್ವಾಮಿ ತೆಕ್ಕುಂಜ ಇವರು ಈಗಾಗಲೇ ತಮ್ಮ ಕಥೆ-ಕಾದಂಬರಿ-ಪ್ರಬಂಧ ಸಂಕಲನಗಳ ಮೂಲಕ ಕನ್ನಡದ ಓದುಗರಿಗೆ ಚಿರಪರಿಚಿತರಾಗಿದ್ದಾರೆ. ಈಗ ಅವರ ‘ಬದುಕು ಮಾಯೆಯ ಮಾಟ’ ಎಂಬ ಒಂದು ಕಾದಂಬರಿ ಪ್ರಕಟವಾಗಿದೆ.…

ಮಂಗಳೂರು : ತಬ್ಲಾ ಸೋಲೋ ಮತ್ತು ಹಿಂದೂಸ್ತಾನಿ ಶಾಸ್ತ್ರೀಯ ಗಾಯನ ಕಾರ್ಯಕ್ರಮ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಹಾಡುಗಾರಿಕೆ ಹಾಗೂ ರಾಗ, ತಾಳಗಳ ಕುರಿತು ಮಾಹಿತಿ ನೀಡುವ ರಿಮ್ಜಿಮ್…

ಸುಳ್ಯ : ಭೀಮರಾವ್ ವಾಷ್ಠರ್ ಅಭಿಮಾನಿಗಳ ಬಳಗ ಸುಳ್ಯ ಇದರ ವತಿಯಿಂದ ಆಯೋಜಿಸುವ ‘ಭೀಮರಾವ್ ವಾಷ್ಠರ್ ಉತ್ಸವ’ ಸಮಾರಂಭವು ದಿನಾಂಕ 24 ಆಗಸ್ಟ್ 2025ರಂದು ಬೆಳಿಗ್ಗೆ 9-30ಕ್ಕೆ…