Subscribe to Updates
Get the latest creative news from FooBar about art, design and business.
Browsing: Birthday
ಬೆಂಗಳೂರು : ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದಿನಾಂಕ 11 ಮಾರ್ಚ್ 2025 ರಂದು ಮ. ರಾಮಮೂರ್ತಿಯವರ 108ನೆಯ ಜನ್ಮದಿನೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀಯುತರ ಭಾವಚಿತ್ರಕ್ಕೆ ಪುಷ್ಪನಮನ…
ಸ್ವಾತಂತ್ರ್ಯ ಹೋರಾಟಗಾರ, ಪತ್ರಕರ್ತ, ಕನ್ನಡ ವೀರ ಸೇನಾನಿ ಮ. ರಾಮಮೂರ್ತಿಯವರು 1918 ಮಾರ್ಚ್ 11ರಂದು ನಂಜನಗೂಡಿನಲ್ಲಿ ಜನಿಸಿದರು. ತಂದೆ ವೀರಕೇಸರಿ ಸೀತಾರಾಮ ಶಾಸ್ತ್ರಿ ಮತ್ತು ತಾಯಿ ಸುಬ್ಬಮ್ಮ.…
ಬಿಳುಮನೆ ರಾಮದಾಸ್ ಒಬ್ಬ ಹಿರಿಯ ಕಥೆ ಕಾದಂಬರಿಕಾರ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಿಳುಮನೆಯಲ್ಲಿ 1941 ಮಾರ್ಚ್ 9ರಂದು ಜನಿಸಿದವರು. ಕನ್ನಡ ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸುವಲ್ಲಿ ಮೌಲ್ಯಯುತ…
ಸಂಗೀತವೆಂದರೆ ಜಾತಿ ಮತ ಭೇದ ಭಾವವಿಲ್ಲದ ಒಂದು ಕಲೆ. ಇದು ವ್ಯಕ್ತಿಯ ಜೀವನದಲ್ಲಿ ಸಂತೋಷವನ್ನುಂಟುಮಾಡುತ್ತದೆ. ತಪಸ್ಸಿನಂತೆ ಸಾಧನೆ ಮಾಡಿ ಸಂಗೀತವನ್ನು ಚೆನ್ನಾಗಿ ಮೈಗೂಡಿಸಿಕೊಂಡು ಪ್ರಸಿದ್ಧರಾದ ಭೀಮ್ ಸೇನ್…
ಆರ್. ಎಸ್. ಕೇಶವಮೂರ್ತಿ ಎಂದೇ ಪ್ರಸಿದ್ಧರಾದ ರುದ್ರಪಟ್ಣ ಸುಬ್ಬರಾಯ ಕೇಶವಮೂರ್ತಿಗಳು, ಪ್ರಸಿದ್ಧ ವೀಣೆ ಸುಬ್ಬಣ್ಣನವರ ಪಟ್ಟ ಶಿಷ್ಯರು. 1903 ಮಾರ್ಚ್ 4 ರಂದು ಬೇಲೂರಿನ ರುದ್ರಪಟ್ಣ…
ಮುಳಿಯ ತಿಮ್ಮಪ್ಪಯ್ಯನವರು ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಸಾವಿರದ 1888 ಮಾರ್ಚ್ 3 ರಂದು ಜನಿಸಿದರು. ಇವರ ತಂದೆ ಮುಳಿಯ ಕೇಶವ ಭಟ್ಟ ಹಾಗೂ ತಾಯಿ ಮೂಕಾಂಬಿಕ ಅಮ್ಮ.…
ಸಾಹಿತ್ಯದ ಗೀಳು ಹಚ್ಚಿಕೊಳ್ಳುವುದು ಸುಲಭಸಾಧ್ಯವಾದ ಕೆಲಸವಲ್ಲ. ಭಾಷೆ, ಸಾಹಿತ್ಯದ ಹಿನ್ನೆಲೆ ಇರುವವರಿಗೆ ಅದು ಬಹಳ ಕಷ್ಟದ ಕೆಲಸವೂ ಅಲ್ಲ. ವೃತ್ತಿ ಜೀವನಕ್ಕೂ ಸಾಹಿತ್ಯಕ್ಕೂ ಹೊಂದಾಣಿಕೆ ಕಷ್ಟವಾಗಿದ್ದರೂ, ಸಾಹಿತ್ಯ…
ಕನ್ನಡ ಸಾಹಿತ್ಯ ಲೋಕದಲ್ಲಿ ಕಥೆ, ಕಾವ್ಯ, ನಾಟಕ ಹೀಗೆ ಹಲವು ಸಾಹಿತ್ಯ ಪ್ರಕಾರಗಳು ಬೆಳೆದು ಬಂದಿರುವುದನ್ನು ನಾವು ಗಮನಿಸಿದ್ದೇವೆ. ಅವುಗಳ ಸಾಲಿನಲ್ಲಿಯೇ ವಿಶಿಷ್ಟವಾದ ಒಂದು ಸಾಹಿತ್ಯ ಪ್ರಕಾರವೆಂದು…
ರಂಗ ಚಟುವಟಿಕೆಗಳ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಕೆ. ವಿ. ಸುಬ್ಬಣ್ಣ ಎಂದೇ ಪ್ರಖ್ಯಾತರಾಗಿರುವ ಇವರ ಮೂಲ ಹೆಸರು ಕುಂಟಗೋಡು ವಿಭೂತಿ ಸುಬ್ಬಣ್ಣ. ಇವರ ತಂದೆ ಕೆ. ವಿ.…
ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಏರ್ಪಾಟಾಗಿದ್ದ ಎಂ. ಗೋಪಾಲಕೃಷ್ಣ ಅಡಿಗರ 107ನೆಯ ಜನ್ಮದಿನೋತ್ಸವ ಕಾರ್ಯಕ್ರಮವು ದಿನಾಂಕ 18 ಫೆಬ್ರವರಿ 2025ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ…