Awards ಕರ್ನಾಟಕ ಲಲಿತಕಲಾ ಅಕಾಡಮಿಯ ವಾರ್ಷಿಕ ಕಲಾ ಬಹುಮಾನಕ್ಕೆ ರಾಜೇಂದ್ರ ಕೇದಿಗೆ ಆಯ್ಕೆFebruary 17, 20250 ಬೆಂಗಳೂರು : ಕರ್ನಾಟಕ ಲಲಿತಕಲಾ ಅಕಾಡಮಿಯಿಂದ ಕೊಡಮಾಡುವ 51ನೇ ವಾರ್ಷಿಕ ಕಲಾ ಬಹುಮಾನಕ್ಕೆ ಮಂಗಳೂರಿನ ಖ್ಯಾತ ಕಲಾವಿದ ರಾಜೇಂದ್ರ ಕೇದಿಗೆ ಆಯ್ಕೆಯಾಗಿದ್ದಾರೆ. ಶ್ರೀಯುತರು ಚಿತ್ರ ಕಲಾವಿದ ಮಾತ್ರವಲ್ಲದೆ…