Article ವಿಶೇಷ ಲೇಖನ – ಸಾಂಸ್ಕೃತಿಕ ಕಲೆಗಳ ಆಗರ ಹೊನ್ನಪ್ಪ ಭಾಗವತರ್January 15, 20250 1950ರ ಕಾಲಘಟ್ಟದಲ್ಲಿ ಹೆಸರಾಂತ ರಂಗ ಕಲಾವಿದರಾಗಿ, ಗಾಯಕರಾಗಿ ಮತ್ತು ಚಿತ್ರ ನಟರಾಗಿ ಮಿಂಚಿದವರು ಹೊನ್ನಪ್ಪ ಭಾಗವತರ್. ಬೆಂಗಳೂರಿನ ನೆಲಮಂಗಲದ ಚೌಡಸಂದ್ರ ಗ್ರಾಮದಲ್ಲಿ 1916 ಜನವರಿ 15ರಂದು ಜನಿಸಿದ…