Awards ಡಾ. ಪಾರ್ವತಿ ಜಿ. ಐತಾಳ್ ಇವರಿಗೆ ‘ಮಲೆಯಾಳ ಮಿತ್ರ’ ಪ್ರಶಸ್ತಿ ಪ್ರದಾನNovember 10, 20250 ಕೋಝಿಕ್ಕೋಡು : ಕೋಝಿಕ್ಕೋಡಿನ ಗೋಕುಲ ಗ್ರ್ಯಾಂಡ್ ನಲ್ಲಿ ದಿನಾಂಕ 08 ನವೆಂಬರ್ 2025ರಂದು ವರ್ಲ್ಡ್ ಮಲೆಯಾಳಿ ಕೌನ್ಸಿಲ್ ಏರ್ಪಡಿಸಿದ ಸಮಾರಂಭದಲ್ಲಿ ಕನ್ನಡ-ಮಲೆಯಾಳಗಳ ನಡುವೆ 38 ಮಹತ್ವದ ಕೃತಿಗಳನ್ನು…