Article ಪರಿಚಯ ಲೇಖನ | ಯಕ್ಷ ಕಲಾ ನಿಪುಣ ‘ರವಿ ಮಡೋಡಿ’March 9, 20250 ರವಿ ಮಡೋಡಿ ಅವರು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರದವರು. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ವೃತ್ತಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್, ಪ್ರವೃತ್ತಿಯಿಂದ ಯಕ್ಷಗಾನ ಮತ್ತು ಸಾಹಿತ್ಯ ಪ್ರೇಮಿ. ಯಕ್ಷಗಾನ ನೃತ್ಯ…