Subscribe to Updates
Get the latest creative news from FooBar about art, design and business.
Browsing: specialarticle
ಶ್ರೀನಿವಾಸರಾವ್ ರುಕ್ಮಿಣಿಯಮ್ಮ ದಂಪತಿಗಳ ಪುತ್ರ ಸಮೇತನಹಳ್ಳಿ ರಾಮ ರಾವ್ ಇವರು 24 ನವೆಂಬರ್ 1917ರಲ್ಲಿ ಬೆಂಗಳೂರಿನ ಹೊಸಕೋಟೆ ತಾಲೂಕಿನ ಸಮೇತನಹಳ್ಳಿಯಲ್ಲಿ ಜನಿಸಿದರು. ಬೆಂಗಳೂರು ಸೆಂಟ್ರಲ್ ಹೈಸ್ಕೂಲ್ ನಿಂದ…
ಪ್ರೊ. ಎಚ್.ಎಂ. ಶಂಕರನಾರಾಯಣ ರಾವ್ ಇವರು ಕನ್ನಡ ನಾಡಿನ ಶ್ರೇಷ್ಠ ಸಾಹಿತಿಗಳಲ್ಲಿ ಒಬ್ಬರು. ಪ್ರಕಾಶಕರಾಗಿ, ಪ್ರಾಧ್ಯಾಪಕರಾಗಿ ಅಪೂರ್ವ ಸೇವೆ ಸಲ್ಲಿಸಿದ ಖ್ಯಾತರು. ‘ಕನ್ನಡ ಕವಿಕಾವ್ಯ ಮಾಲೆ’ ಅಥವಾ…
ತಮ್ಮ ತಾಯಿ ಹಾಡುತ್ತಿದ್ದ ಕನ್ನಡ, ತೆಲುಗು ಭಾಷೆಯ ಹಾಡುಗಳು ಮತ್ತು ತಂದೆಯ ಸಂಸ್ಕೃತ ಶ್ಲೋಕಗಳನ್ನು ಬಾಲ್ಯದಿಂದಲೇ ಮೈಮನಗಳಲ್ಲಿ ತುಂಬಿಕೊಂಡವರು ತಿರುಮಲೆ ರಾಜಮ್ಮ. ಕಲೆ ಮತ್ತು ಸಾಹಿತ್ಯದ ಬಗ್ಗೆ…
ಇವತ್ತು ಸೆಪ್ಟೆಂಬರ್ 19, ಬಿ.ವಿ. ಕಾರಂತರ ಜನುಮದಿನ. ಈ ನೆನಪಿನಲ್ಲಿ ಬಿ.ವಿ. ಕಾರಂತರು (ಬಾಬುಕೋಡಿ ವೆಂಕಟರಮಣ ಕಾರಂತ) ಹೇಳಿರುವ ‘ಮಕ್ಕಳ ರಂಗಭೂಮಿ’ ಕುರಿತ ಮಾತುಗಳನ್ನು ಹಂಚಿಕೊಳ್ಳುತ್ತಿದ್ದೇನೆ. 1998ರ…
ದಿನಾಂಕ 01 ಸೆಪ್ಟೆಂಬರ್ 1948ರಂದು ಪುತ್ತೂರಿನಲ್ಲಿ ಜನಿಸಿದ ಗಂಗಾ ಪಾದೇಕಲ್ ಇವರ ಮೂಲ ಹೆಸರು ಗಂಗಾರತ್ನ. ತಂದೆ ಮುಳಿಯ ಕೇಶವ ಭಟ್ ಚಿನ್ನ, ಬೆಳ್ಳಿ ವ್ಯಾಪಾರಸ್ಥರು, ತಾಯಿ…
ಪಿ. ಕಾಳಿಂಗ ರಾವ್ ಹೆಸರು ಕೇಳಿದ ಕೂಡಲೇ ಕನ್ನಡ ಸಾರಸ್ವತ ಲೋಕಕ್ಕೆ ನೆನಪಾಗುವುದು ಹುಯಿಲಗೋಳ ನಾರಾಯಣ ರಾಯರ ರಚನೆಯ ‘ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು’ ಗೀತೆ.…
ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣದ ಮುಂದಾಳುವಾಗಿ, ಕನ್ನಡ ಕಾವ್ಯ ಪರಂಪರೆಯ ಪ್ರತಿನಿಧಿಯಾಗಿ, ರಾಷ್ಟ್ರ ಪ್ರಶಸ್ತಿ ವಿಜೇತ ಅಧ್ಯಾಪಕರಾಗಿ, ಕನ್ನಡಿಗರಿಗೆ ಹಿರಿಯಣ್ಣನಾಗಿ ಪ್ರೇರಣೆಯನ್ನು ನೀಡಿದ ಕಯ್ಯಾರ ಕಿಂಞಣ್ಣ ರೈಯವರು…
ಶೈಲಜಾ ಉಡಚಣ ಎಂಬ ಕಾವ್ಯನಾಮದಿಂದ ಸಾಹಿತ್ಯ ಕ್ಷೇತ್ರದಲ್ಲಿ ಪ್ರಸಿದ್ಧರಾದವರು ಮಹಾಂತಮ್ಮ ಹಸಮ್ ಕಲ್. ಬರಹಗಾರ್ತಿಯಾಗಿ ಸಮಾಜ ಸೇವಕಿಯಾಗಿ ಗುರುತಿಸಿಕೊಂಡಿರುವ ಇವರು 1935 ಜುಲೈ 26ರಂದು ರಾಯಚೂರಿನಲ್ಲಿ ಜನಿಸಿದರು.…
ಚಿಂತನಶೀಲ ಹಾಗೂ ಸ್ತ್ರೀವಾದಿ ಬರಹಗಾರರಾದ ಡಾ. ಎಸ್. ವಿ. ಪ್ರಭಾವತಿಯವರು ಮಂಡ್ಯ ಜಿಲ್ಲೆಯ ಕೆ. ಆರ್. ಪೇಟೆ ತಾಲೂಕಿನ ಹೊಸಹೊಳಲು ಎಂಬ ಪುಟ್ಟ ಗ್ರಾಮದಲ್ಲಿ 1950 ಜುಲೈ…
ಶಾಂತಿನಾಥ ದೇಸಾಯಿ ಅವರು ಲೇಖಕ, ವಿಮರ್ಶಕ ಮತ್ತು ಕಾದಂಬರಿ ಲೋಕಕ್ಕೆ ಒಂದು ಹೊಸ ಮಾರ್ಗವನ್ನು ತಂದವರು. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ 22 ಜುಲೈ 1929ರಂದು ಇವರು…