Browsing: specialarticle

ಮಹಾನ್ ವಿದ್ವಾಂಸ, ಶಿಕ್ಷಣ ತಜ್ಞ, ಸಾಹಿತಿ, ಶಿಕ್ಷಕ, ಪ್ರೊಫೆಸರ್ ಸೇತುರಾಮ ರಾಘವೇಂದ್ರ ಮಳಗಿಯವರು ಎಸ್. ಆರ್. ಮಳಗಿ ಎಂದೇ ಪ್ರಸಿದ್ಧರು.  ಶಿಕ್ಷಕರಾಗಿದ್ದರೂ ಶಾಲೆಯ ಪಾಠಕ್ಕೆ ಮಾತ್ರ ಸೀಮಿತವಾಗಿರದೆ,…

ಪಾದರಸದಂತೆ ಚಟುವಟಿಕೆಯ ಗಾಂಧಿವಾದಿ, ಕನ್ನಡದ ಶಕ್ತಿ ಸಿದ್ದವನಹಳ್ಳಿ ಕೃಷ್ಣಶರ್ಮರು ಒಬ್ಬ ಅಪರೂಪದ ಸಾಹಿತಿ. ಉತ್ತಮ ವಾಗ್ಮಿ, ಸ್ವಾತಂತ್ರ್ಯ ಹೋರಾಟಗಾರ, ಗಾಂಧೀ ವಿಚಾರವಾದಿ, ಸಹಕಾರಿ ಕ್ಷೇತ್ರದ ಹರಿಕಾರ ಮಾತ್ರವಲ್ಲದೆ…

‘ವಚನ ಪಿತಾಮಹ’ ಎಂದು ಪ್ರಖ್ಯಾತರಾದ ಫಕೀರಪ್ಪ ಗುರುಬಸಪ್ಪ ಹಳಕಟ್ಟಿ ಇವರು ಫ. ಗು. ಹಳಕಟ್ಟಿ ಎಂದೇ ಪ್ರಸಿದ್ಧರು. ಹಳಕಟ್ಟಿ ಮನೆತನದವರಾದ ಇವರ ತಂದೆ ಗುರುಬಸಪ್ಪ ಹಳಕಟ್ಟಿ ಹಾಗೂ…

ಧಾರವಾಡ ಜಿಲ್ಲೆಯ ಗದಗ ತಾಲೂಕು ಹೊಂಬಳ ಗ್ರಾಮದಲ್ಲಿ 1928ರ ಜೂನ್ 28ರಂದು ಜನಿಸಿದ ಚೆನ್ನವೀರ ಕಣವಿಯವರು ನವೋದಯ ಹಾಗೂ ನವ್ಯಸಾಹಿತ್ಯಗಳೆರಡರಲ್ಲೂ ಸಕ್ರಿಯವಾಗಿ ಪಾಲುಗೊಂಡವರು. ತಂದೆ ಸಕ್ರಪ್ಪ ಹಾಗೂ…

ರಂಗಕರ್ಮಿಗಳಿಗೆ ಹಾಗೂ ನಾಟಕ ಪ್ರಿಯರಿಗೆ ಸಿ.ಜಿ.ಕೆ. ಚಿರಪರಿಚಿತ ಹೆಸರು. ಸಿ. ಜಿ. ಕೃಷ್ಣಸ್ವಾಮಿ ಎಂದರೆ ಸ್ವಲ್ಪ ಯೋಚಿಸಿ ತಿಳಿದುಕೊಳ್ಳಬೇಕಾಗುತ್ತದೆ. ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದು ರಂಗಭೂಮಿಯಲ್ಲಿ ವಿಶಿಷ್ಟ ಛಾಪು ಮೂಡಿಸಿದವರು.…

ಪ್ರೊ. ವೆಂಕಟರಮಣ ಭಟ್ ಸಾಹಿತ್ಯ ಲೋಕದಲ್ಲಿ ವಿ. ಬಿ. ಮೊಳೆಯಾರ ಎಂದು ಪ್ರಸಿದ್ಧಿ ಪಡೆದಿದ್ದಾರೆ. ಕಾಸರಗೋಡು ಜಿಲ್ಲೆಯ ನೀರ್ಚಾಲು ಸಮೀಪದ ಮೊಳೆಯಾರು ಮನೆತನದಲ್ಲಿ 1936ರ ಜೂನ್ 26ರಂದು…

ಜಿ. ಕೆ. ಐತಾಳ್ ಎಂದೆ ಪ್ರಸಿದ್ಧರಾದ ಗೋಪಾಲಕೃಷ್ಣ ಐತಾಳರು 1951ರ ಜೂನ್ 25ರಂದು ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ಜನಿಸಿದರು. ಇವರು ಸಾಹಿತ್ಯ, ಜಾನಪದ, ರಂಗಭೂಮಿಗಳಲ್ಲಿ ಸಕ್ರಿಯರಾಗಿದ್ದ ವಿಶಿಷ್ಟ…

1932ರ ಜೂನ್ 25ರಂದು ಜನಿಸಿದ ಡಾ. ಶಿವಪುತ್ರಪ್ಪ ರಾಯಪ್ಪ ಗುಂಜಾಳ್ ಇವರದು ಪ್ರಾಧ್ಯಾಪಕ, ಸಂಶೋಧಕ ಹಾಗೂ ಆಡಳಿತಗಾರರಾಗಿ ಬಹುಮುಖ ವ್ಯಕ್ತಿತ್ವ. ಧಾರವಾಡ ಜಿಲ್ಲೆಯ ಕೋಳಿವಾಡದಲ್ಲಿ ಜನಿಸಿದ ಇವರ…

ರಥ ಶಿಲ್ಪಿ ಪರಮೇಶ್ವರಾಚಾರ್ಯ ಇವರೊಬ್ಬ ಶಾಸ್ತ್ರೀಯ ರೀತಿಯ ಅಪರೂಪದ ಕಲಾವಿದರು. ಶಿಲ್ಪಕಲೆಗೆ ಅನನ್ಯವಾದ ಕೊಡುಗೆಯನ್ನು ನೀಡಿದವರು. ಮಾನಾಚಾರ್ಯ ಮತ್ತು ವೀರಮ್ಮ ದಂಪತಿಗಳ ಪುತ್ರರಾದ ಇವರು ಹೊಳಲ್ಕೆರೆ ತಾಲೂಕಿನ…

ಕನ್ನಡದ ಹಿರಿಯ ಹಾಗೂ ಅಪರೂಪದ ವಿದ್ವಾಂಸರಾದ ಬಿ. ಎಸ್. ಸಣ್ಣಯ್ಯ ಇವರು ಸಂಶೋಧನೆ ಮತ್ತು ಹಸ್ತಪ್ರತಿ ಶಾಸ್ತ್ರದಲ್ಲಿ ಅಪಾರ ಪಾಂಡಿತ್ಯವುಳ್ಳವರು. ಸಣ್ಣೇಗೌಡ ಹಾಗೂ ಬೋರಮ್ಮ ದಂಪತಿಗಳ ಪುತ್ರರಾದ…