Subscribe to Updates

    Get the latest creative news from FooBar about art, design and business.

    What's Hot

    ಕದ್ರಿ ಯಕ್ಷ ಮಂಜುಳಾ ಮಹಿಳಾ ಬಳಗದವರಿಂದ ‘ಯಕ್ಷಗಾನ ತಾಳಮದ್ದಳೆ’ | ಫೆಬ್ರವರಿ 24

    February 21, 2026

    ಕೋಟ ‘ಅಹರ್ನಿಶ’ದಲ್ಲಿ ‘ಯಕ್ಷ ಗಾನ ವೈಭವ’

    February 21, 2026

    ‘ಮಲಬಾರ್ ವಿಶ್ವರಂಗ ಪುರಸ್ಕಾರ-2026’ಕ್ಕೆ ಐವರು ಹಿರಿಯ ರಂಗಕರ್ಮಿಗಳು

    February 21, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನಲ್ಲಿ ತಾಳ ಭರತನಾಟ್ಯಂ ಕಾರ್ಯಾಗಾರ ಮತ್ತು ನೃತ್ಯ ಪ್ರದರ್ಶನ | ಆಗಸ್ಟ್ 24 ಮತ್ತು 25
    Bharathanatya

    ಬೆಂಗಳೂರಿನಲ್ಲಿ ತಾಳ ಭರತನಾಟ್ಯಂ ಕಾರ್ಯಾಗಾರ ಮತ್ತು ನೃತ್ಯ ಪ್ರದರ್ಶನ | ಆಗಸ್ಟ್ 24 ಮತ್ತು 25

    August 22, 2024Updated:August 24, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಶ್ರೀ ಗಣೇಶ ನೃತ್ಯಾಲಯ (ರಿ.) ನೃತ್ಯ ಮತ್ತು ಸಂಗೀತ ಶಾಲೆಯ ವತಿಯಿಂದ ಕರಾವಳಿಯ ಯುವ ನೃತ್ಯ ವಿದ್ವಾಂಸರಾದ ವಿದ್ವಾನ್ ಮಂಜುನಾಥ ಎನ್. ಪುತ್ತೂರು ಇವರಿಂದ ಎರಡು ದಿನಗಳ ಕಾರ್ಯಾಗಾರವನ್ನು ದಿನಾಂಕ 24-08-2024 ಮತ್ತು 25-08-2024ರಂದು ಬೆಂಗಳೂರಿನ ಎಸ್.ಜಿ.ಎನ್. ಅರಿಶಿನಕುಂಟೆಯಲ್ಲಿ ಹಮ್ಮಿಕೊಳ್ಳಲಾಗಿದೆ.

    ಇದೇ ಸಂದರ್ಭದಲ್ಲಿ ದಿನಾಂಕ 25 ಆಗಸ್ಟ್ 2024ರಂದು ಸಂಜೆ 5-00 ಗಂಟೆಗೆ ನಡೆಯಲಿರುವ ‘ನೃತ್ಯೋಲ್ಲಾಸ’ ತಿಂಗಳ ಕಾರ್ಯಕ್ರಮದಲ್ಲಿ ವಿದ್ವಾನ್ ಮಂಜುನಾಥ ಎನ್. ಪುತ್ತೂರು ಹಾಗೂ ಶ್ರೀ ಗಣೇಶ ನೃತ್ಯಾಲಯದ ಶ್ರೀಮತಿ ಭಾವನಾ ಗಣೇಶ ಮತ್ತು ಎಂ.ಡಿ. ಗಣೇಶ್ ಇವರ ಶಿಷ್ಯ ವೃಂದದವರಿಂದ ಸಮೂಹ ನೃತ್ಯ ಪ್ರದರ್ಶನ ನಡೆಯಲಿದೆ. ಸಂಸ್ಕೃತ ವಿದ್ವಾನ್ ಶ್ರೀ ಶಂಕರ್ ಭಟ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.

    Share. Facebook Twitter Pinterest LinkedIn Tumblr WhatsApp Email
    Previous Articleಸಿದ್ಧಕಟ್ಟೆಯಲ್ಲಿ ತಾಳಮದ್ದಳೆ ಕೂಟ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ
    Next Article ಮೈತ್ರೇಯಿ ಗುರುಕುಲದ ಸಭಾಂಗಣದಲ್ಲಿ ‘ಗಮಕ ಶ್ರಾವಣ’ದ ದ್ವಿತೀಯ ಸಮಾರಂಭದ ಉದ್ಘಾಟನೆ
    roovari

    Comments are closed.

    Related Posts

    ಇನ್ನೊಂದು ಗಿನ್ನೆಸ್ ದಾಖಲೆಗೆ ಸಜ್ಜಾಗುತ್ತಿದೆ ಮಾಂಡ್ ಸೊಭಾಣ್

    February 21, 2026

    ಕಡಂದಲೆಯಲ್ಲಿ ಮೂಡುಬಿದಿರೆ ತಾಲೂಕು ‘ಕನ್ನಡ ಸಾಹಿತ್ಯ ಸಮ್ಮೇಳನ’ | ಫೆಬ್ರವರಿ 21

    February 20, 2026

    ಯಶಸ್ವಿಯಾಗಿ ಸಂಪನ್ನಗೊಂಡ ‘ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ’

    February 20, 2026

    ಕನ್ನಡ ಭವನದಲ್ಲಿ ‘ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026’ | ಫೆಬ್ರವರಿ 22

    February 20, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.