Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಬೇಸಿಗೆ ಕವಿಗೋಷ್ಠಿ

    April 30, 2026

    ಕನ್ನಡ ಸಾಹಿತ್ಯ ಭವನದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ‘ರಂಗಾಭಿನಯ ಕಾರ್ಯಾಗಾರ’

    April 30, 2026

    ಯಕ್ಷಗಾನ ಕಲಾವಿದ ಮಳಲಿ ಶೀನಯ್ಯ ನಿಧನ

    April 29, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ತಾಳಮದ್ದಳೆ ಹಾಗೂ ನುಡಿನಮನ
    Commemoration

    ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ತಾಳಮದ್ದಳೆ ಹಾಗೂ ನುಡಿನಮನ

    March 23, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ಪಾಕ್ಷಿಕ ತಾಳಮದ್ದಳೆ ಹಾಗೂ ಯಕ್ಷ ಗುರು ದಶಾವತಾರಿ ಸೂರಿಕುಮೇರು ಕೆ. ಗೋವಿಂದ ಭಟ್ಟರಿಗೆ ನುಡಿನಮನ ಕಾರ್ಯಕ್ರಮವು ದಿನಾಂಕ 21 ಮಾರ್ಚ್ 2026ರಂದು ದೇವಿದಾಸ ವಿರಚಿತ ‘ಪಾರ್ಥ ಸಾರಥ್ಯ’ ಎಂಬ ಆಖ್ಯಾನದೊಂದಿಗೆ ಬೊಳುವಾರು ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ನಡೆಯಿತು.

    ಹಿಮ್ಮೇಳದಲ್ಲಿ ಭಾಗವತರಾಗಿ ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ, ಆನಂದ ಸವಣೂರು, ಚೆಂಡೆ ಮದ್ದಳೆಗಳಲ್ಲಿ ಶರಣ್ಯ ನೆತ್ತರಕೆರೆ, ಸಮರ್ಥ ವಿಷ್ಣು ಕಡಂಬಳಿಕೆ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ ಮತ್ತು ಕಿಶೋರಿ ದುಗ್ಗಪ್ಪ ನಡುಗಲ್ಲು (ಶ್ರೀ ಕೃಷ್ಣ), ಗುಂಡ್ಯಡ್ಕ ಈಶ್ವರ ಭಟ್ (ದುರ್ಯೋಧನ), ಗುಂಡಪ್ಪ ಬಲ್ಯ (ಬಲರಾಮ), ಪ್ರೇಮಲತಾ ರಾವ್ ಮತ್ತು ಅಚ್ಯುತ ಪಾಂಗಣ್ಣಾಯ (ಅರ್ಜುನ) ಸಹಕರಿಸಿದರು. ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಕಾರ್ಯಕ್ರಮದ ನಂತರ ನಿನ್ನೆ ಅಸ್ತಂಗತರಾದ ಯಕ್ಷ ಗುರು ದಶಾವತಾರಿ ಸೂರಿಕುಮೇರು ಕೆ. ಗೋವಿಂದ ಭಟ್ಟರಿಗೆ ಸಂಘದ ಹಿರಿಯ ಕಲಾವಿದ ಗುಂಡ್ಯಡ್ಕ ಈಶ್ವರ ಭಟ್ ನುಡಿ ನಮನ ಸಲ್ಲಿಸಿದರು. ಕಡಂಬಳಿಕೆ ಸತ್ಯನಾರಾಯಣ ಕೇಕುಣ್ಣಾಯ ಪ್ರಾಯೋಜಿಸಿದರು. ಸಂಘದ ಗೌರವ ಕಾರ್ಯದರ್ಶಿ ರಂಗನಾಥ ರಾವ್ ಮತ್ತು ನಗರ ಸಭೆಯ ಮಾಜಿ ಉಪಾಧ್ಯಕ್ಷೆ ಶ್ರೀಮತಿ ವಿದ್ಯಾಗೌರಿ ಉಪಸ್ಥಿತರಿದ್ದರು.

    baikady commemoration roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಡಾ. ವೆಂಕಟೇಶ ಗುಡೆಪ್ಪನವರ ಸರ್ವಾಧ್ಯಕ್ಷತೆಯಲ್ಲಿ ನಡೆದ ‘ಯುವ ಸಾಹಿತ್ಯ ಸಮ್ಮೇಳನ’
    Next Article ಮುಂಬಯಿ ಕಲಾ ಸೌರಭದ ವಿನೂತನ ಪ್ರಯೋಗ ‘ಸ್ವರ ಸಂಗೀತಾಭಿಷೇಕಂ’
    roovari

    Add Comment Cancel Reply


    Related Posts

    ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಜಿಲ್ಲಾ ಘಟಕ ಬೆಳಗಾವಿ ವತಿಯಿಂದ ಬೇಸಿಗೆ ಕವಿಗೋಷ್ಠಿ

    April 30, 2026

    ಕನ್ನಡ ಸಾಹಿತ್ಯ ಭವನದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ‘ರಂಗಾಭಿನಯ ಕಾರ್ಯಾಗಾರ’

    April 30, 2026

    ಯಕ್ಷಗಾನ ಕಲಾವಿದ ಮಳಲಿ ಶೀನಯ್ಯ ನಿಧನ

    April 29, 2026

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಕಾಜಾಣ ನಾಟಕೋತ್ಸವ’ 2026 | ಏಪ್ರಿಲ್ 30

    April 29, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.