Subscribe to Updates

    Get the latest creative news from FooBar about art, design and business.

    What's Hot

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ

    May 29, 2025

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025

    ಮಂಗಳೂರು ಪುರಭವನದಲ್ಲಿ ‘ಬಾಲಗಾನ ಯಶೋಯಾನ’ | ಜೂನ್ 03

    May 29, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಇದರ ವಾರ್ಷಿಕ ಮಹಾಸಭೆಯಲ್ಲಿ ತಾಳಮದ್ದಳೆ
    Yakshagana

    ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಇದರ ವಾರ್ಷಿಕ ಮಹಾಸಭೆಯಲ್ಲಿ ತಾಳಮದ್ದಳೆ

    March 20, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘ ಇದರ ವಾರ್ಷಿಕ ಮಹಾಸಭೆಯು ದಿನಾಂಕ 16-03-2024ನೇ ಶನಿವಾರದಂದು ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ಜರುಗಿತು. ಸಂಘದ ಗೌರವ ಕಾರ್ಯದರ್ಶಿ ಶ್ರೀ ರಂಗನಾಥ್ ರಾವ್ ಇವರು ವಾರ್ಷಿಕ ವರದಿ ಹಾಗೂ ಉಪಾಧ್ಯಕ್ಷರಾದ ಗುಡ್ಡಪ್ಪ ಬಲ್ಯ ವಾರ್ಷಿಕ ಲೆಕ್ಕ ಪತ್ರವನ್ನು ಮಂಡಿಸಿದರು. ಸಂಘದ ಅಧ್ಯಕ್ಷರಾದ ಶ್ರೀ ಭಾಸ್ಕರ್ ಬಾರ್ಯ, ಸ್ವಾಗತಿಸಿ ಪ್ರಧಾನ ಕಾರ್ಯದರ್ಶಿ ಆನಂದ ಸವಣೂರು ವಂದಿಸಿದರು.

    ಪ್ರಸಕ್ತ ಸಾಲಿನ ಪದಾಧಿಕಾರಿಗಳನ್ನೇ ಮುಂದಿನ ವರ್ಷಕ್ಕೂ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಶ್ರೀ ಗುಂಡ್ಯಡ್ಕ ಈಶ್ವರ ಭಟ್ ಮತ್ತು ಮಾ. ಪರೀಕ್ಷಿತ್ ಇವರುಗಳನ್ನು ಕ್ರಮವಾಗಿ ಉಪಾಧ್ಯಕ್ಷ ಸ್ಥಾನ ಮತ್ತು ಸಹ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆ ಮಾಡಿಕೊಳ್ಳಲಾಯಿತು. ಸಭೆಯಲ್ಲಿ ಮಹಿಳಾ ಸಂಘದ ಅಧ್ಯಕ್ಷೆ, ಕಾರ್ಯದರ್ಶಿ ಹಾಗೂ ಸದಸ್ಯರು ಉಪಸ್ಥಿತರಿದ್ದರು. ಸಭೆಯ ಬಳಿಕ ಪಾರ್ತಿ ಸುಬ್ಬ ವಿರಚಿತ ‘ವಿಭೀಷಣ ಶರಣಾಗತಿ’ ತಾಳಮದ್ದಳೆ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಯುವ ಕಲಾಮಣಿ’ ಪ್ರಶಸ್ತಿ ವಿಜೇತ ಬಾಲಚಂದ್ರ ಪ್ರಭು ಇವರಿಂದ ಭಕ್ತಿ ಸಂಗೀತ ಕಾರ್ಯಕ್ರಮ
    Next Article ಕೊಡಗಿನ ಸಾಹಿತ್ಯ ಲೋಕದಲ್ಲೊಂದು ವಿನೂತನ ಪ್ರಯೋಗ ‘ಗಟ್ಟಿಮೇಳದೊಂದಿಗೆ ಸಾಹಿತ್ಯ ಸಂಭ್ರಮ’
    roovari

    Add Comment Cancel Reply


    Related Posts

    ಶ್ರವಣರಂಗ ಸವಣೂರು ವತಿಯಿಂದ ಯಕ್ಷಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ತಾಳಮದ್ದಳೆ

    May 29, 2025

    ಭಾಗವತ ಶ್ರೇಷ್ಠ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಪ್ರತಿಷ್ಠಿತ ‘ಪಟ್ಲ ಪ್ರಶಸ್ತಿ 2025’ ಪ್ರದಾನ

    May 29, 2025

    ಸರಯೂ ಸಪ್ತಾಹದಲ್ಲಿ ರೊ. ಜೆ. ವಿ. ಶೆಟ್ಟರಿಗೆ ಸನ್ಮಾನ.

    May 29, 2025

    ಕೊಂಚಾಡಿಯ ನಾಗಕನ್ನಿಕಾದಲ್ಲಿ ‘ಯಕ್ಷ ಪಕ್ಷ’ ಸರಯೂ ರಜತ ಸಂಭ್ರಮದ ಸಮಾರೋಪ ಸಮಾರಂಭ

    May 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications