Subscribe to Updates

    Get the latest creative news from FooBar about art, design and business.

    What's Hot

    ಕಾರ್ಕಳದಲ್ಲಿ ಮಹಾಭಾರತ ಭಾವದೀಪ ಎಂಬ ಉಪನ್ಯಾಸಮಾಲೆಯ ಪಂಚಮ ಸೋಪಾನ

    May 27, 2026

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಟಿ.ಎಸ್. ಗೋಪಾಲ್ ಆಯ್ಕೆ

    May 27, 2026

    ತುಲುವೆರೆ ಕಲ ವಾರ್ಷಿಕೋತ್ಸವದಲ್ಲಿ ಕೃತಿ ಬಿಡುಗಡೆ ಮತ್ತು ಕವಿಗೋಷ್ಠಿ

    May 27, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಳದಲ್ಲಿ ತಾಳಮದ್ದಳೆ ಅಭಿಯಾನ
    Music

    ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಳದಲ್ಲಿ ತಾಳಮದ್ದಳೆ ಅಭಿಯಾನ

    May 27, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಶಾಂತಿಗೋಡು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಹಾಗೂ ಶ್ರವಣ ರಂಗ ಪ್ರತಿಷ್ಠಾನ ಸವಣೂರು ಇವುಗಳ ಸಂಯೋಜನೆಯಲ್ಲಿ ನಡೆಯುವ ಪವಿತ್ರ ಅಧಿಕ ಮಾಸದಲ್ಲಿ ‘ಶ್ರೀ ಹರಿ ದರ್ಶನ’ ತಾಳಮದ್ದಳೆ ಅಭಿಯಾನ ‘ಯಕ್ಷ ಪುರುಷೋತ್ತಮ’ದ ಎರಡನೇ ತಾಳಮದ್ದಳೆ ಕೂಟವು ಶಾಂತಿಗೋಡು ಶ್ರೀ ವಿಷ್ಣುಮೂರ್ತಿ ದೇವಳದಲ್ಲಿ ‘ಹರಿ ಭಕ್ತ ಸುಧನ್ವ’ ಎಂಬ ಆಖ್ಯಾನದೊಂದಿಗೆ ದಿನಾಂಕ 25 ಮೇ 2026ರಂದು ನಡೆಯಿತು.

    ಕೂಟದ ಹಿಮ್ಮೇಳದಲ್ಲಿ ಭಾಗವತರಾಗಿ ಸತೀಶ್ ಇರ್ದೆ, ಆನಂದ ಸವಣೂರು, ನಿತೀಶ್ ಎಂಕಣ್ಣಮೂಲೆ ಹಾಗೂ ಚೆಂಡೆ ಮದ್ದಳೆಗಳಲ್ಲಿ ಅಚ್ಯುತ ಪಾಂಗಣ್ಣಾಯ, ಸಮರ್ಥ ವಿಷ್ಣು ಕಡಂಬಳಿಕೆ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ (ಸುಧನ್ವ), ಗುಡ್ಡಪ್ಪ ಬಲ್ಯ (ಅರ್ಜುನ), ತಾರಾನಾಥ ಸವಣೂರು (ಶ್ರೀ ಕೃಷ್ಣ) ಸಹಕರಿಸಿದರು. ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಸ್ವಾಗತಿಸಿ, ತಾರಾನಾಥ ಸವಣೂರು ವಂದಿಸಿದರು. ಶ್ರೀ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಸುಬ್ರಹ್ಮಣ್ಯ ತೋಳ್ಪಾಡಿ ಸಂಯೋಜಿಸಿದ ಕಾರ್ಯಕ್ರಮಕ್ಕೆ ದೇವಳದ ಆಡಳಿತ ಮಂಡಳಿ ಸದಸ್ಯರು ಸಹಕರಿಸಿದರು.

    baikady Music roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ವಿ.ವಿ. ಕಾಲೇಜಿನಲ್ಲಿ ‘ತರವಾಡ್’ ಬ್ಯಾರಿ ಕಾದಂಬರಿಯ ಅವಲೋಕನ
    Next Article ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ‘ಕುಣಿತ ಭಜನೆ’
    roovari

    Add Comment Cancel Reply


    Related Posts

    ಕಾರ್ಕಳದಲ್ಲಿ ಮಹಾಭಾರತ ಭಾವದೀಪ ಎಂಬ ಉಪನ್ಯಾಸಮಾಲೆಯ ಪಂಚಮ ಸೋಪಾನ

    May 27, 2026

    ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಸಾಹಿತಿ ಟಿ.ಎಸ್. ಗೋಪಾಲ್ ಆಯ್ಕೆ

    May 27, 2026

    ತುಲುವೆರೆ ಕಲ ವಾರ್ಷಿಕೋತ್ಸವದಲ್ಲಿ ಕೃತಿ ಬಿಡುಗಡೆ ಮತ್ತು ಕವಿಗೋಷ್ಠಿ

    May 27, 2026

    ‘ಆಟ – ಕೂಟ’ ಮಕ್ಕಳ ರಂಗ ಶಿಬಿರದ ಸಮಾರೋಪ ಸಮಾರಂಭ | ಮೇ 27

    May 27, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.