Subscribe to Updates

    Get the latest creative news from FooBar about art, design and business.

    What's Hot

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ‘ಸಂಪ್ರದಾಯ ದಿನ’

    March 28, 2026

    ಬಂಗಾಳಿ ಲೇಖಕ ಡಾ. ರಾಮ್‌ಕುಮಾ‌ರ್ ಇವರ ಕೃತಿಗೆ ‘ಸರಸ್ವತಿ ಸಮ್ಮಾನ್ ಪ್ರಶಸ್ತಿ’

    March 28, 2026

    ಮಂಗಳೂರಿನಲ್ಲಿ ‘ಮಲಬಾರ್ ವಿಶ್ವ ರಂಗಭೂಮಿ ಪ್ರಶಸ್ತಿ’ ಪ್ರದಾನ

    March 28, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶ್ರೀ ರಾಮ ನವಮಿ ಉತ್ಸವದ ಅಂಗವಾಗಿ ತಾಳಮದ್ದಳೆ ಕೂಟ
    Yakshagana

    ಶ್ರೀ ರಾಮ ನವಮಿ ಉತ್ಸವದ ಅಂಗವಾಗಿ ತಾಳಮದ್ದಳೆ ಕೂಟ

    March 28, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇವರ ವತಿಯಿಂದ ಶ್ರೀ ರಾಮ ನವಮಿ ಉತ್ಸವದ ಅಂಗವಾಗಿ ಕಾಸರಗೋಡು ಸಮೀಪದ ಕೂಡ್ಲು ‘ರಾಮಧಾಮ’ದಲ್ಲಿ ದಿನಾಂಕ 27 ಮಾರ್ಚ್ 2026ರಂದು ತಾಳಮದ್ದಳೆ ಕೂಟ ಪಾರ್ತಿಸುಬ್ಬ ವಿರಚಿತ ‘ಶ್ರೀ ರಾಮ ವನಗಮನ’ ಎಂಬ ಆಖ್ಯಾನದೊಂದಿಗೆ ನಡೆಯಿತು.

    ಹಿಮ್ಮೇಳದಲ್ಲಿ ಭಾಗವತರಾಗಿ ನಾರಾಯಣ ಶರ್ಮ ಕಾಟುಕುಕ್ಕೆ, ಚೆಂಡೆ ಮದ್ದಳೆಗಳಲ್ಲಿ ರಾಜೇಂದ್ರ ಪ್ರಸಾದ್ ಪುಂಡಿಕಾಯಿ, ಲಕ್ಷ್ಮೀಶ ಬೇಂಗ್ರೋಡಿ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಜೆ.ಸಿ. ಅಡಿಗ (ಕೈಕೇಯಿ), ಕಿಶೋರಿ ದುಗ್ಗಪ್ಪ ನಡುಗಲ್ಲು (ದಶರಥ), ಗಾಯತ್ರಿ ಹೆಬ್ಬಾರ್ (ಮಂಥರೆ), ಶಾರದಾ ಅರಸ್ (ಶ್ರೀ ರಾಮ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ್ ಬಾರ್ಯ ಸ್ವಾಗತಿಸಿ, ವಂದಿಸಿದರು. ಕಲಾವಿದ ತೋನ್ಸೆ ಪುಷ್ಕಳ ಕುಮಾರ್ ಪ್ರಶಂಸಾ ನುಡಿಗಳನ್ನಾಡಿದರು. ಹರಿದಾಸ ಮಹಾಬಲ ಶೆಟ್ಟಿ (ದೇವಕೀತನಯ) ಪ್ರಾಯೋಜಿಸಿದರು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Article‘ಸ್ವರ ಮಯೂರ’ ನಾದಾಮೃತ ಕಲಾದೀಪ ವತಿಯಿಂದ ನಾದ-ನರ್ತನ ರಸದೌತಣ
    Next Article ಕಲಾಸಕ್ತರ ಮನಸೂರೆಗೊಂಡ ‘ಕಲಾಭವ’ ಮಾಸಿಕ ನೃತ್ಯ ಸರಣಿ-06
    roovari

    Add Comment Cancel Reply


    Related Posts

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ ‘ಸಂಪ್ರದಾಯ ದಿನ’

    March 28, 2026

    ಬಂಗಾಳಿ ಲೇಖಕ ಡಾ. ರಾಮ್‌ಕುಮಾ‌ರ್ ಇವರ ಕೃತಿಗೆ ‘ಸರಸ್ವತಿ ಸಮ್ಮಾನ್ ಪ್ರಶಸ್ತಿ’

    March 28, 2026

    ಮಂಗಳೂರಿನಲ್ಲಿ ‘ಮಲಬಾರ್ ವಿಶ್ವ ರಂಗಭೂಮಿ ಪ್ರಶಸ್ತಿ’ ಪ್ರದಾನ

    March 28, 2026

    ಉದಯೋನ್ಮುಖ ನೃತ್ಯ ಕಲಾವಿದೆ ಎಂ. ವಸುಧಾ ರಂಗಪ್ರವೇಶ | ಏಪ್ರಿಲ್ 03

    March 28, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.