Subscribe to Updates

    Get the latest creative news from FooBar about art, design and business.

    What's Hot

    ಸಂತ ಅಲೋಶಿಯಸ್‌ನಲ್ಲಿ ‘ಮಾನ್ಸೂನ್ ರಂಗೋತ್ಸವ – 2026’ | ಜುಲೈ 17ರಿಂದ 19

    July 15, 2026

    ಫೇಸ್ಬುಕ್ ಲೈವ್ ಕಾವ್ಯ ಸಂವಾದದ 2ನೇ ಸಂಚಿಕೆ | ಜುಲೈ 18

    July 15, 2026

    ವಿಶೇಷ ಲೇಖನ | ಬಹುಮುಖ ಪ್ರತಿಭೆಯ ಸಾಹಿತಿ ಕೊಳಂಬೆ ಪುಟ್ಟಣ್ಣ ಗೌಡರು

    July 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ತಾಳಮದ್ದಳೆ ಕೂಟ
    Yakshagana

    ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ತಾಳಮದ್ದಳೆ ಕೂಟ

    March 16, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಜಿರೆ : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ವತಿಯಿಂದ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯ ಗೋಪುರ ಲೋಕಾರ್ಪಣೆ, ನೂತನ ಬ್ರಹ್ಮರಥ, ಪುಷ್ಪರಥ ಸಮರ್ಪಣೆ ಸಮಾರಂಭದ ಅಂಗವಾಗಿ ತಾಳಮದ್ದಳೆ ಕೂಟ ‘ಜಾಂಬವತಿ ಕಲ್ಯಾಣ’ ಎಂಬ ಆಖ್ಯಾನದೊಂದಿಗೆ ದಿನಾಂಕ 09 ಮಾರ್ಚ್ 2026ರಂದು ನಡೆಯಿತು.

    ಹಿಮ್ಮೇಳದಲ್ಲಿ ಭಾಗವತರಾಗಿ ವೆಂಕಟರಮಣ ರಾವ್ ಬನ್ನೆಂಗಳ, ಚೆಂಡೆ ಮದ್ದಳೆಗಳಲ್ಲಿ ಗುರುಪ್ರಸಾದ್ ಬೊಳಿಂಜಡ್ಕ, ಶಿತಿಕಂಠ ಭಟ್ ಉಜಿರೆ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಗಣೇಶ್ (ಬಲರಾಮ), ಪ್ರೇಮಲತಾ ರಾವ್ (ನಾರದ), ಕಿಶೋರಿ ದುಗ್ಗಪ್ಪ ನಡುಗಲ್ಲು (ಶ್ರೀ ಕೃಷ್ಣ), ಹರಿಣಾಕ್ಷಿ ಜೆ. ಶೆಟ್ಟಿ (ಜಾಂಬವ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ್ ಬಾರ್ಯ ಸ್ವಾಗತಿಸಿ, ವಂದಿಸಿದರು. ಆಶಾ ಅಡೂರು ಹಾಗೂ ವಿದ್ಯಾ ಅಡೂರು ಕಾರ್ಯಕ್ರಮ ನಿರ್ವಹಿಸಿದರು. ಶ್ರೀ ದೇವಳದ ಬ್ರಹ್ಮಕಲಶೋತ್ಸವ ಸಮಿತಿ ವತಿಯಿಂದ ಸಂಘದ ಗುರುಗಳೂ, ನಿರ್ದೇಶಕರೂ ಆದ ಭಾಸ್ಕರ ಬಾರ್ಯರಿಗೆ ಶಾಲು ಹೊದಿಸಿ ಗೌರವಿಸಲಾಯಿತು. ಕಲಾವಿದರಿಗೆ ಶ್ರೀ ದೇವರ ಪಂಚಲೋಹದ ಮೂರ್ತಿಯನ್ನು ಇತ್ತು ಗೌರವಿಸಲಾಯಿತು. ಶ್ರೀಮತಿ ಮತ್ತು ಶ್ರೀ ಪ್ರೇಮಲತಾ ರಂಗನಾಥ ರಾವ್ ಸಹಕರಿಸಿ, ಶ್ರೀಮತಿ ವಿದ್ಯಾ ಶಶಿಕಿರಣ್ ಪೆಜತ್ತಾಯ ಉಜಿರೆ ಪ್ರಾಯೋಜಿಸಿದರು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleನಾಟಕ ವಿಮರ್ಶೆ | ಮಾನವೀಯತೆಯ ದಿಟ್ಟ ನಾಟಕ ‘ಭಗವಂತನ ಮರಣ’
    Next Article ಮಂಗಳೂರು ತಾಲೂಕು ಕ.ಸಾ.ಪ. ಘಟಕದಿಂದ ಯು. ರಾಮ ರಾವ್ ಇವರಿಗೆ ಸನ್ಮಾನ
    roovari

    Add Comment Cancel Reply


    Related Posts

    ಸಂತ ಅಲೋಶಿಯಸ್‌ನಲ್ಲಿ ‘ಮಾನ್ಸೂನ್ ರಂಗೋತ್ಸವ – 2026’ | ಜುಲೈ 17ರಿಂದ 19

    July 15, 2026

    ಫೇಸ್ಬುಕ್ ಲೈವ್ ಕಾವ್ಯ ಸಂವಾದದ 2ನೇ ಸಂಚಿಕೆ | ಜುಲೈ 18

    July 15, 2026

    ವಿಶೇಷ ಲೇಖನ | ಬಹುಮುಖ ಪ್ರತಿಭೆಯ ಸಾಹಿತಿ ಕೊಳಂಬೆ ಪುಟ್ಟಣ್ಣ ಗೌಡರು

    July 15, 2026

    ಸುರತ್ಕಲ್ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ನಾಮ ಸಂಕೀರ್ತನ ಕಾರ್ಯಾಗಾರ | ಜುಲೈ 18, 19, 25 ಮತ್ತು 26

    July 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.