Subscribe to Updates

    Get the latest creative news from FooBar about art, design and business.

    What's Hot

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಕುರಿಯ ಶ್ರೀ ಮಹಾ ವಿಷ್ಣುದೇವಳದಲ್ಲಿ ತಾಳಮದ್ದಳೆ ಕೂಟ
    Yakshagana

    ಕುರಿಯ ಶ್ರೀ ಮಹಾ ವಿಷ್ಣುದೇವಳದಲ್ಲಿ ತಾಳಮದ್ದಳೆ ಕೂಟ

    June 1, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುರಿಯ : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಹಾಗೂ ಶ್ರವಣ ರಂಗ ಪ್ರತಿಷ್ಠಾನ ಸವಣೂರು ಇವುಗಳ ಸಂಯೋಜನೆಯಲ್ಲಿ ನಡೆಯುವ ಪವಿತ್ರ ಅಧಿಕ ಮಾಸದಲ್ಲಿ ‘ಶ್ರೀ ಹರಿ ದರ್ಶನ’ ತಾಳಮದ್ದಳೆ ಅಭಿಯಾನ ‘ಯಕ್ಷ ಪುರುಷೋತ್ತಮ’ದ ನಾಲ್ಕನೇ ತಾಳಮದ್ದಳೆ ಕೂಟವು ಕುರಿಯ ಶ್ರೀ ಮಹಾ ವಿಷ್ಣುದೇವಳದಲ್ಲಿ ‘ಜಾಂಬವತಿ ಕಲ್ಯಾಣ’ ಎಂಬ ಆಖ್ಯಾನದೊಂದಿಗೆ ದಿನಾಂಕ 30 ಮೇ 2026ರಂದು ನಡೆಯಿತು.

    ಕೂಟದ ಹಿಮ್ಮೇಳದಲ್ಲಿ ಭಾಗವತರಾಗಿ ಆನಂದ ಸವಣೂರು ಹಾಗೂ ಚೆಂಡೆ ಮದ್ದಳೆಗಳಲ್ಲಿ ಅಚ್ಯುತ ಪಾಂಗಣ್ಣಾಯ, ಸಮರ್ಥ ವಿಷ್ಣು ಕಡಂಬಳಿಕೆ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ ಮತ್ತು ಗುಡ್ಡಪ್ಪ ಬಲ್ಯ (ಶ್ರೀ ಕೃಷ್ಣ), ಗುಂಡ್ಯಡ್ಕ ಈಶ್ವರ ಭಟ್ (ಜಾಂಬವಂತ), ತಾರಾನಾಥ ಸವಣೂರು (ಬಲರಾಮ) ಸಹಕರಿಸಿದರು. ಆಂಜನೇಯ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಸ್ವಾಗತಿಸಿ, ತಾರಾನಾಥ ಸವಣೂರು ವಂದಿಸಿದರು. ಶ್ರೀ ದೇವಳದ ಅರ್ಚಕ ಪ್ರಕಾಶ್ ಕೊಡಿಂಕಿರಿ ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ಜಯರಾಮ ರೈ ಕುರಿಯ ಮತ್ತು ಸದಸ್ಯರು ಸಹಕರಿಸಿದರು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಂಗಗೀತೆ, ರಂಗ ಗೌರವ ಮತ್ತು ನಾಟಕ ಪ್ರದರ್ಶನ | ಮೇ 01
    Next Article ಶ್ರೀ ಕ್ಷೇತ್ರ ಕದ್ರಿದಲ್ಲಿ ‘ಸರಯೂ ಅಷ್ಠಾಹ’ದ ಆರನೇ ದಿನದ ಕಾರ್ಯಕ್ರಮ
    roovari

    Add Comment Cancel Reply


    Related Posts

    ನೀನಾಸಂ ರಂಗಶಿಕ್ಷಣಕ್ಕೆ ಅರ್ಜಿ ಆಹ್ವಾನ

    June 6, 2026

    ಬೈಲೂರು ದೇವಸ್ಥಾನದಲ್ಲಿ ಅರ್ಥಪೂರ್ಣ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

    June 6, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026

    ಉತ್ಕೃಷ್ಟವಾದ ವೇಣುವಾದನ ಕಚೇರಿ ‘ರಾಗರತ್ನ ಮಾಲಿಕೆ-49’

    June 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.