Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ | ಖ್ಯಾತ ರಂಗಭೂಮಿ ತಜ್ಞ ಉತ್ತಮ ಸಂಘಟಕ ಮಂಡ್ಯ ರಮೇಶ್

    July 14, 2026

    ವಿದ್ವಾನ್ ಮಂಜುನಾಥ್ ಎನ್. ಪುತ್ತೂರು ಇವರ ‘ಜಗದ್ಗುರು’ ತಾಳ ಲೋಕಾರ್ಪಣೆ

    July 14, 2026

    ತುಂಬೆ ಪದವಿಪೂರ್ವ ಕಾಲೇಜಿನಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ

    July 14, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ವಿಂಶತಿ’ ಕಾರ್ಯಕ್ರಮದ ಅಂಗವಾಗಿ ಸರಣಿ ತಾಳಮದ್ದಳೆ
    Yakshagana

    ‘ವಿಂಶತಿ’ ಕಾರ್ಯಕ್ರಮದ ಅಂಗವಾಗಿ ಸರಣಿ ತಾಳಮದ್ದಳೆ

    July 3, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮೂಡುಬಿದ್ರೆ : ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ‘ವಿಂಶತಿ’ ಕಾರ್ಯಕ್ರಮದ ಅಂಗವಾಗಿ ಸರಣಿ ತಾಳಮದ್ದಳೆಯು ಪರಮ ಪೂಜ್ಯ ಡಾ. ಪಂಡಿತಾಚಾರ್ಯ ಪಟ್ಟಾಚಾರ್ಯವರ್ಯ ಮಹಾಸ್ವಾಮಿ ಮೂಡುಬಿದ್ರೆ ಇವರು ಹಮ್ಮಿಕೊಂಡ ನಿರಂತರ ತಾಳಮದ್ದಳೆ ಅಂಗವಾಗಿ ಧವಳತ್ರಯ ಜೈನ ಕಾಶಿ ಟ್ರಸ್ಟ್ ಇದರ ಆಶ್ರಯದಲ್ಲಿ ಪಾರ್ತಿಸುಬ್ಬ ವಿರಚಿತ‌ ‘ಭರತಾಗಮನ’ ತಾಳಮದ್ದಳೆಯು ದಿನಾಂಕ 30-06-2024ರಂದು ನಡೆಯಿತು.

    ಹಿಮ್ಮೇಳದಲ್ಲಿ ಭರತ್ ಶೆಟ್ಟಿ‌ ಸಿದ್ದಕಟ್ಟೆ, ದೇವಾನಂದ ಭಟ್ ಬೆಳುವಾಯಿ, ದಿವಿಜೇಶ್ ಬೆಳುವಾಯಿ ಸಹಕರಿಸಿದರು. ಮುಮ್ಮೇಳದಲ್ಲಿ ಶುಭಾ ಅಡಿಗ (ಭರತ), ಕಿಶೋರಿ ದುಗ್ಗಪ್ಪ ನಡುಗಲ್ಲು (ಶ್ರೀ ರಾಮ), ಶುಭಾ ಗಣೇಶ್ (ವಸಿಷ್ಠ ಮತ್ತು ಲಕ್ಷ್ಮಣ) ಸಹಕರಿಸಿದರು. ಪೂಜ್ಯ ಶ್ರೀಗಳು ದೀಪ ಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿ ಕಲಾವಿದರನ್ನು ಗೌರವಿಸಿದರು. ಸಂಘದ ನಿರ್ದೇಶಕ ಭಾಸ್ಕರ್ ಬಾರ್ಯ ಸ್ವಾಗತಿಸಿ, ವಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article ವಿಮರ್ಶೆ | ಪುಟ್ಟ ಬಾಲಕನ ದಿಟ್ಟ ಪ್ರಥಮ ಸಂಗೀತ ಕಾರ್ಯಕ್ರಮ
    Next Article ಭರತಾಂಜಲಿಯಿಂದ ‘ನೃತ್ಯಾಮೃತಮ್ -2024’ ನೃತ್ಯ ಸಂಭ್ರಮ | ಜುಲೈ 7
    roovari

    Add Comment Cancel Reply


    Related Posts

    ಯಕ್ಷಗಾನ ಕಲಾರಂಗದ 51ನೇ ವಾರ್ಷಿಕ ಮಹಾಸಭೆ

    July 14, 2026

    ಸಿರಿಬಾಗಿಲು ಪ್ರತಿಷ್ಠಾನದಲ್ಲಿ ವಿಶೇಷ ಚಿಂತನ ಮಂಥನ ಕಾರ್ಯಕ್ರಮ

    July 13, 2026

    ಸಾಲಿಗ್ರಾಮ ಗುರುನರಸಿಂಹ ದೇಗುಲದಲ್ಲಿ ‘ಅರ್ಥಾಂಕುರ-24’ ಸರಣಿ ತಾಳಮದ್ದಳೆ

    July 13, 2026

    ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ತಾಳಮದ್ದಲೆ

    July 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.