Subscribe to Updates

    Get the latest creative news from FooBar about art, design and business.

    What's Hot

    ಸಾಂಪ್ರದಾಯಿಕ ಭಜನಾ ಸ್ಪರ್ಧೆಯಲ್ಲಿ ವಿಶ್ವಕರ್ಮ ಕಲಾ ಪರಿಷತ್ತಿನ ತಂಡ ಪ್ರಥಮ

    June 10, 2026

    ತುಳು ಭವನದಲ್ಲಿ ತುಳುವಿನಲ್ಲಿ ಕನಕದಾಸರ ಕಾವ್ಯ- ಕೀರ್ತನೆ ಸಂವಾದ | ಜೂನ್ 13

    June 10, 2026

    ‘ನಾನೂ ಕಾಫಿರ’ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಜೂನ್ 11

    June 10, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಪುರಭವನದಲ್ಲಿ ದಶಮ ಸಂಭ್ರಮದ ಪ್ರಯುಕ್ತ ‘ತಲಪಾಡಿ ಯಕ್ಷೋತ್ಸವ’ | ಅಕ್ಟೋಬರ್ 26
    Felicitation

    ಪುರಭವನದಲ್ಲಿ ದಶಮ ಸಂಭ್ರಮದ ಪ್ರಯುಕ್ತ ‘ತಲಪಾಡಿ ಯಕ್ಷೋತ್ಸವ’ | ಅಕ್ಟೋಬರ್ 26

    October 23, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ತಲಪಾಡಿಯ ಯಕ್ಷಮಿತ್ರ ಸೇವಾ ಬಳಗ ಇದರ ದಶಮ ಸಂಭ್ರಮದ ಪ್ರಯುಕ್ತ ‘ತಲಪಾಡಿ ಯಕ್ಷೋತ್ಸವ’ ತೆಂಕುತಿಟ್ಟಿನ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಅಮೋಘ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 26 ಅಕ್ಟೋಬರ್ 2024ರಂದು ಸಂಜೆ 4-00 ಗಂಟೆಗೆ ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

    ಸಂಜೆ 4-00 ಗಂಟೆಗೆ ದೀಪ ಪ್ರಜ್ವಲನೆಯಿಂದ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ‘ತ್ರಿಶಂಕು ಸ್ವರ್ಗ’, ‘ಗಜೇಂದ್ರ ಮೋಕ್ಷ’, ‘ಕಾಳಿಂಗ ಮರ್ದನ’ ಮತ್ತು ‘ತಾಮ್ರಧ್ವಜ ಕಾಳಗ’ ಎಂಬ ಪ್ರಸಂಗದ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಆರು ಜನ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ‘ಕನ್ನಡ ಕಾಯಕ ಪ್ರಶಸ್ತಿ’ ದತ್ತಿ ಪುರಸ್ಕಾರ
    Next Article ನಾಟಕ ವಿಮರ್ಶೆ | ‘ರಂಗಸಂಪದ’ ತಂಡದ ‘ಡಿಯರ್ ಅಜ್ಜೋ’ ಕನ್ನಡ ನಾಟಕ
    roovari

    Add Comment Cancel Reply


    Related Posts

    ಅಧಿಕ ಮಾಸದ ಪುಣ್ಯಪರ್ವದಲ್ಲಿ ಶ್ರೀಹರಿಯ ಮಹಿಮೆಯ ತ್ರಿವಳಿ ಯಕ್ಷಗಾನ ಅಖ್ಯಾನಗಳ ಅನಾವರಣ

    June 9, 2026

    ಸವಣೂರು ಶ್ರೀ ವಿಷ್ಣುದೇವಳದಲ್ಲಿ ‘ಯಕ್ಷ ಪುರುಷೋತ್ತಮ’ ತಾಳಮದ್ದಳೆ ಕೂಟ

    June 9, 2026

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    June 6, 2026

    ಮಂಗಳೂರಿನಲ್ಲಿ ಸಂತ ಅಲೋಶಿಯಸ್ ಪರಿಗಣಿತ ವಿ.ವಿ.ಯಲ್ಲಿ ಯಕ್ಷಗಾನ ಪ್ರದರ್ಶನ | ಜೂನ್ 06

    June 6, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.