ಬೆಂಗಳೂರು : ನಾಟಕ ಬೆಂಗ್ಳೂರ್ -26ರ ರಂಗಸಂಭ್ರಮದ ಪ್ರಯುಕ್ತ ಅಭಿನಯ ತರಂಗ ರಂಗಶಾಲೆ ಇವರು ಮಹೇಶ್ ದತ್ತಾನಿಯವರ ‘ತಾರ’ ಎರಡು ಅಂಕಗಳ ನಾಟಕ ಪ್ರದರ್ಶನವನ್ನು ದಿನಾಂಕ 15 ಡಿಸೆಂಬರ್ 2025ರಂದು ಸಂಜೆ 7-00 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ. ರಾಘವೇಂದ್ರ ಜೆ. ಇವರು ಈ ನಾಟಕದ ಅನುವಾದ ಮತ್ತು ನಿರ್ದೇಶನ ಮಾಡಿರುತ್ತಾರೆ.

