Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಶ್ವತ್ಥಾಮ’ | ಜೂನ್ 12

    June 10, 2025

    ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’

    June 10, 2025

    ಪ್ರವರ ಮತ್ತು ಅಶ್ವಘೋಷ ಥಿಯೇಟರ್ ವತಿಯಿಂದ ‘ಬೆಂಗಳೂರು ಕಿರುನಾಟಕೋತ್ಸವ’ | ಕೊನೆಯ ದಿನಾಂಕ ಜೂನ್ 27

    June 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೈಲೂರು ಮಹಿಷಮರ್ದಿನಿ ದೇವಸ್ಥಾನದಲ್ಲಿ ‘ತರಣಿ ಸೇನ ಕಾಳಗ’ ಯಕ್ಷಗಾನ ತಾಳ ಮದ್ದಳೆ
    Yakshagana

    ಬೈಲೂರು ಮಹಿಷಮರ್ದಿನಿ ದೇವಸ್ಥಾನದಲ್ಲಿ ‘ತರಣಿ ಸೇನ ಕಾಳಗ’ ಯಕ್ಷಗಾನ ತಾಳ ಮದ್ದಳೆ

    September 15, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ: ಬೈಲೂರು ಮಹಿಷಮರ್ದಿನಿ ದೇವಸ್ಥಾನದಲ್ಲಿ ಸಿಂಹ ಮಾಸದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ‘ತರಣಿ ಸೇನ ಕಾಳಗ’ ಪ್ರಸಂಗದ ಯಕ್ಷಗಾನ ತಾಳ ಮದ್ದಳೆ ಕೂಟ ದಿನಾಂಕ 08-09-23ರ ಶುಕ್ರವಾರ ಸಂಜೆ ನಡೆಯಿತು.

    ಬೈಲೂರು ಮಹಿಷಮರ್ದಿನಿ ಯಕ್ಷಗಾನ ಮಂಡಳಿ ಸದಸ್ಯರು ಹಾಗೂ ಅತಿಥಿ ಕಲಾವಿದರು ಸೇರಿ ನಡಿಸಿಕೊಟ್ಟ ಈ ಕಾರ್ಯಕ್ರಮದ ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀಯುತ ದೇವಿಪ್ರಸಾದ್ ಕಟೀಲ್, ಮೃದಂಗದಲ್ಲಿ ಗುರುಗಳಾದ ಶ್ರೀಯುತ ಮುರಳಿಧರ್ ಭಟ್ ಕಟೀಲ್, ಚಂಡೆಯಲ್ಲಿ  ಶ್ರೀಯುತ ಗಣೇಶ್ ಭಟ್, ಚಕ್ರತಾಳದಲ್ಲಿ ಶ್ರೀಯುತ ಜಯಕರ ಬೈಲೂರು ಸಹಕರಿಸಿದರು. ಅರ್ಥದಾರಿಗಳಾಗಿ ಶ್ರೀರಾಮನಾಗಿ ಶ್ರೀಯುತ ಜಯರಾಮ ಆಚಾರ್, ವಿಭಿಷಣನಾಗಿ ಶ್ರೀಯುತ ಗಣೇಶ್ ಭಟ್ ಉಡುಪಿ, ತರಣಿ ಸೇನನಾಗಿ ಶ್ರೀಯುತ ಶ್ರೀಶ ಆಚಾರ್ ಮಟ್ಟು ಕಟಪಾಡಿ, ರಾವಣನಾಗಿ ಶ್ರೀಯುತ ನಾಗರಾಜ್ ಉಪಾಧ್ಯ ಮಾರ್ಪಳ್ಳಿ ಭಾಗವಹಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನಲ್ಲಿ ‘ಲಘು ಶಾಕಲಮ್’ ಕೃತಿ ಬಿಡುಗಡೆ | ಸೆಪ್ಟೆಂಬರ್ 16ರಂದು
    Next Article ಮಂಗಳೂರಿನ ಶ್ರೀ ಶಾರದಾ ನಾಟ್ಯಾಲಯದಿಂದ ‘ನೃತ್ಯ ಶರಧಿ’
    roovari

    Add Comment Cancel Reply


    Related Posts

    ಮಂಗಳೂರಿನಲ್ಲಿ ಕಲಾಭಿ ಯಕ್ಷಗಾನ ಅಧ್ಯಯನ ಕೇಂದ್ರ ಆರಂಭ

    June 9, 2025

    ಬದಿಯಡ್ಕದಲ್ಲಿ ಪ್ರಾರಂಭಗೊಂಡ ಯಕ್ಷಗಾನ ತರಬೇತಿ

    June 9, 2025

    ತೆಂಕುತಿಟ್ಟಿನ ಪ್ರಸಿದ್ಧ ಹಿರಿಯ ಹಾಸ್ಯಗಾರ ಪದ್ಮನಾಭ ಶೆಟ್ಟಿಗಾರ್‌ ನಿಧನ

    June 9, 2025

    ಯಕ್ಷಗಾನ ಕಲಾವಿದ ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

    June 9, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.