Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ಅವಿಭಜಿತ ದ. ಕ. ಜಿಲ್ಲಾ ಅಧ್ಯಕ್ಷರಾಗಿ ಕಲಾಶ್ರೀ ರಾಜಶ್ರೀ ಉಳ್ಳಾಲ್ ಆಯ್ಕೆ

    July 5, 2025

    ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

    July 5, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಲೋಕಾರ್ಪಣೆಗೊಂಡ ‘ಕಪ್ಪು ಗಿಡಿ’ ಕೃತಿಯ ಆಂಗ್ಲ ಅವತರಣಿಕೆ
    Book Release

    ಲೋಕಾರ್ಪಣೆಗೊಂಡ ‘ಕಪ್ಪು ಗಿಡಿ’ ಕೃತಿಯ ಆಂಗ್ಲ ಅವತರಣಿಕೆ

    January 27, 2025Updated:January 28, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷೆ ಎಂ. ಜಾನಕಿ ಬ್ರಹ್ಮಾವರ ರಚಿತ ತುಳು ಕಾದಂಬರಿ ‘ಕಪ್ಪು ಗಿಡಿ’ ಇದರ ಆಂಗ್ಲ ಅವತರಣಿಕೆ ‘ದಿ ಬ್ಲ್ಯಾಕ್ ಈಗಲ್’ ಕೃತಿಯ ಲೋಕರ್ಪಣಾ ಸಮಾರಂಭವು ಮಂಗಳೂರಿನ ಕಲ್ಲಚ್ಚು ಪ್ರಕಾಶನದ ವತಿಯಿಂದ ದಿನಾಂಕ 24 ಜನವರಿ 2025ರ ಶುಕ್ರವಾರದಂದು ಉಡುಪಿಯ ಹೋಟೆಲ್ ಕಿದಿಯೂರಿನ ಸಭಾಂಗಣದಲ್ಲಿ ನಡೆಯಿತು.

    ಕೃತಿ ಲೋಕಾರ್ಪಣೆಗೊಳಿಸಿದ ಕೇಂದ್ರ ಸಾಹಿತ್ಯ ಅಕಾಡಮಿ ಮಾಜಿ ಸದಸ್ಯರಾದ ಪ್ರೊ.ಮುರಳೀಧರ ಉಪಾಧ್ಯ ಹಿರಿಯಡ್ಕ ಮಾತನಾಡಿ “ತುಳು ನಾಟಕ, ಸಿನೆಮಾ ಆಗಲು ಕೃತಿ ಯೋಗ್ಯವಾಗಿದ್ದು ಭಾಷಾಂತರವು ಯಾವುದೇ ಭಾಷೆಗೆ ಕೊಡುಗೆ ಕೊಡುವ ಮಹತ್ವದ ಕೆಲಸ. ತುಳುವಿಗೆ ರಾಜ್ಯದಲ್ಲಿ ದ್ವಿತೀಯ ಭಾಷೆಯ ಮನ್ನಣೆ ಜತೆಗೆ ಕೇಂದ್ರ ಸರಕಾರ ಸಂವಿಧಾನದ ಎಂಟನೇ ಪರಿಚ್ಛೇದದಲ್ಲಿ ಮನ್ನಣೆ ಸಿಗಬೇಕೆಂಬ ಕನಸು ನನಸಾಗಲು ತುಳು ಸಾಹಿತ್ಯ ಹೆಚ್ಚೆಚ್ಚು ಅನ್ಯ ಭಾಷೆಗಳಿಗೆ ಅನುವಾದ ವಾಗಬೇಕು” ಎಂದರು.

    ಅನುವಾದಕರಾದ ಗೋವಾದ ಎಸ್. ಎನ್. ಡಿ. ಪೂಜಾರಿ ಶುಭ ಹಾರೈಸಿದರು. ಕ. ಸಾ. ಪ. ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಉಪಸ್ಥಿತರಿದ್ದರು. ಕಲ್ಲಚ್ಚು ಪ್ರಕಾಶನದ ಪ್ರಕಾಶಕ ಮಹೇಶ ಆರ್. ನಾಯಕ್ ಸ್ವಾಗತಿಸಿ, ವಂದಿಸಿದರು.

    Book release english Literature
    Share. Facebook Twitter Pinterest LinkedIn Tumblr WhatsApp Email
    Previous Articleಯಕ್ಷಗಾನ ಕಲಾವಿದ ಆನಂದ ಕಟೀಲು ನಿಧನ.
    Next Article ನಾಪೋಕ್ಲುವಿನ ಎಕ್ಸೆಲ್ ಶಾಲೆಯಲ್ಲಿ ದತ್ತಿನಿಧಿ ಉಪನ್ಯಾಸ
    roovari

    Add Comment Cancel Reply


    Related Posts

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ

    July 5, 2025

    Book review | The Gory Account of Genocide in the Heaven of India

    July 5, 2025

    ಕೆನರಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ 108ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

    July 5, 2025

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    July 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.