Subscribe to Updates

    Get the latest creative news from FooBar about art, design and business.

    What's Hot

    ‘ಕುದ್ಕ ಬಚ್ಚಿರೆ’ ಪುಸ್ತಕ ಬಿಡುಗಡೆ ಮತ್ತು ‘ಕಂಗುಲು-ಕರಂಗೋಲು’ ಸಾಕ್ಷ್ಯಚಿತ್ರ ಪ್ರದರ್ಶನ

    July 20, 2026

    ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಕವಿಗೋಷ್ಠಿ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮ

    July 20, 2026

    ಪದ್ಮಾ ರಾಮಚಂದ್ರ ಶರ್ಮ ಇವರಿಗೆ ಸಾಹಿತ್ಯ ಅಕಾಡೆಮಿ ದತ್ತಿ ಪ್ರಶಸ್ತಿ

    July 20, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ದಿ ವಿಕ್ಟರಿ ಆಫ್ ಸುದರ್ಶನ’ ಇಂಗ್ಲಿಷ್ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ
    Yakshagana

    ‘ದಿ ವಿಕ್ಟರಿ ಆಫ್ ಸುದರ್ಶನ’ ಇಂಗ್ಲಿಷ್ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

    May 27, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾಸರಗೋಡು : ಹೈದರಾಬಾದ್ ಮೂಲದ ಇಂಡಿಯಾ ಪಿ.ಎಸ್.ಸಿ. ಆಫ್ ಸೈಟ್ ಕಾನ್ಫರೆನ್ಸ್ – 2023 ಬೇಕಲದ ತಾಜ್ ರೆಸಾರ್ಟ್ ನಲ್ಲಿ ದಿನಾಂಕ 23-05-2023ರಂದು ಜರಗಿತು. ಈ ಸಂದರ್ಭದಲ್ಲಿ ಮಂಗಳೂರಿನ ತೋನ್ಸೆ ಯಕ್ಷ ಬಳಗದಿಂದ ಇಂಗ್ಲಿಷ್ ಭಾಷೆಯಲ್ಲಿ ‘ದಿ ವಿಕ್ಟರಿ ಆಫ್ ಸುದರ್ಶನ’ (ಸುದರ್ಶನ ವಿಜಯ) ತೆಂಕುತಿಟ್ಟು ಯಕ್ಷಗಾನವನ್ನು ಪ್ರದರ್ಶಿಸಲಾಯಿತು. ಶ್ಯಾಡ್ಸ್ ಈವೆಂಟ್ಸ್ ಅವರ ಸಂಯೋಜನೆಯಲ್ಲಿ ಜಿಲ್ಲೆಯ ಪ್ರಸಿದ್ಧ ಕಲಾವಿದರು ಭಾಗವಹಿಸಿದ್ದರು.

    ಕಾರ್ಯಕ್ರಮದಲ್ಲಿ ಭಾಗವತರಾಗಿ ತೋನ್ಸೆ ಪುಷ್ಕಳ ಕುಮಾರ್, ಹಿಮ್ಮೇಳದಲ್ಲಿ ಶರತ್ ಕುಮಾರ್ ಕದ್ರಿ, ಸುದಾಸ್ ಕಾವೂರು ಮತ್ತು ಹರಿಶ್ಚಂದ್ರ ನಾಯಗ ಮಾಡೂರು ಪಾಲ್ಗೊಂಡರು. ಮುಮ್ಮೇಳದಲ್ಲಿ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ (ದೇವೇಂದ್ರ), ಡಾ. ದಿನಕರ ಎಸ್.ಪಚ್ಚನಾಡಿ (ಸುದರ್ಶನ) ಮತ್ತು ಶರತ್ ಪಣಂಬೂರು (ಶತ್ರು ಪ್ರಸೂದನ) ಪಾತ್ರ ವಹಿಸಿದರು.

    ತಂಡದ ಬಗ್ಗೆ ಪರಿಚಯ ನೀಡಿದ ಕಲಾವಿದ ಭಾಸ್ಕರ ರೈ ಕುಕ್ಕುವಳ್ಳಿ ಕರಾವಳಿಯ ಸಾಂಪ್ರದಾಯಿಕ ಯಕ್ಷಗಾನ ಕಲೆಯ ಮಹತ್ವವನ್ನು ತಿಳಿಸಿ ಆಯ್ದುಕೊಂಡ ಪ್ರಸಂಗದ ಕಥಾಸಾರವನ್ನು ಆಂಗ್ಲ ಭಾಷೆಯಲ್ಲಿ ವಿವರಿಸಿದರು. ಪಿ.ಎಸ್.ಸಿ. ಮುಖ್ಯಸ್ಥರು ಮತ್ತು ಕಂಪೆನಿಯ ಹಲವಾರು ಪ್ರತಿನಿಧಿಗಳು ಯಕ್ಷಗಾನವನ್ನು ವೀಕ್ಷಿಸಿ ಕಲಾವಿದರನ್ನು ಅಭಿನಂದಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Article‘ರಜಾರಂಗು-ರಂಗ ಮಂಚ’ ಶಿಬಿರದ ಸಮಾರೋಪ ಸಮಾರಂಭ – ಮೇ 27 ಮತ್ತು 28ರಂದು
    Next Article ಕನ್ನಡ ಸಾಹಿತ್ಯ ಪರಿಷತ್ತು – ಸಾಹಿತಿ ಭಾ. ಭ. ಮಜಿಬೈಲು ದತ್ತಿ ಕಾರ್ಯಕ್ರಮ
    roovari

    Add Comment Cancel Reply


    Related Posts

    ಪು. ಶ್ರೀ. ಭಟ್ ಸ್ಮೃತಿ ದಿನದಲ್ಲಿ ಕೃತಿ ಅನಾವರಣ, ಪ್ರಶಸ್ತಿ ಪ್ರದಾನ ಮತ್ತು ಅವಲೋಕನ

    July 20, 2026

    ಅಂಬುರುಹ ಯಕ್ಷ ಕಲಾ ಕೇಂದ್ರದ ಅಷ್ಟಮ ಸಂಭ್ರಮ | ಜುಲೈ 19

    July 18, 2026

    ‘ಯಕ್ಷಾಷಾಡ’ ಯಕ್ಷಗಾನ ತಾಳಮದ್ದಲೆ ಸರಣಿ ಕಾರ್ಯಕ್ರಮದ ಪ್ರಾರಂಭೋತ್ಸವ

    July 18, 2026

    ಮಲ್ಲ ಕ್ಷೇತ್ರದಲ್ಲಿ ‘ಬಲಿಪ ಭಾಗವತ ಪ್ರಶಸ್ತಿ’ ಪ್ರದಾನ ಸಮಾರಂಭ | ಜುಲೈ 19

    July 17, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.