Subscribe to Updates

    Get the latest creative news from FooBar about art, design and business.

    What's Hot

    ‘ಅಮೃತ ಮಂಥನ’ ಪ್ರೊ. ಅಮೃತ ಸೋಮೇಶ್ವರ ನೆನಪಿನ ಕಾರ್ಯಕ್ರಮ | ಸೆಪ್ಟೆಂಬರ್ 27

    September 26, 2026

    ತುಳು ಸಾಹಿತ್ಯ ಅಕಾಡೆಮಿಯ ‘ಗೌರವ ಪ್ರಶಸ್ತಿ’ ಪ್ರಕಟ

    September 26, 2026

    ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ ‘ಸ್ವರ ತರಂಗ್’ ಸಂಗೀತ ಕಾರ್ಯಕ್ರಮ | ಸೆಪ್ಟೆಂಬರ್ 27

    September 26, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ತೆಕ್ಕಟ್ಟೆಯಲ್ಲಿ ಯಕ್ಷಗಾನ ಹಿಮ್ಮೇಳ ತರಗತಿ ಆರಂಭ
    Yakshagana

    ತೆಕ್ಕಟ್ಟೆಯಲ್ಲಿ ಯಕ್ಷಗಾನ ಹಿಮ್ಮೇಳ ತರಗತಿ ಆರಂಭ

    June 5, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೆಕ್ಕಟ್ಟೆ: ನಿರಂತರವಾಗಿ ಹಲವಾರು ವರ್ಷಗಳಿಂದ ನೆರವೇರಿದ ಬಡಗು ಯಕ್ಷಗಾನ ಹಿಮ್ಮೇಳ ತರಗತಿ ತೆಕ್ಕಟ್ಟೆ ಹಯಗ್ರೀವದಲ್ಲಿ ಯಶಸ್ವೀ ಕಲಾವೃಂದದ ನೇತೃತ್ವದಲ್ಲಿ ಈ ವರ್ಷ ಜೂನ್ 4ರ ಭಾನುವಾರದಂದು ಮಧ್ಯಾಹ್ನ 3ರಿಂದ ಪ್ರತೀ ದಿನ ಆರು ತಿಂಗಳುಗಳ ಕಾಲ ನಡೆಯಲಿದೆ. ಪ್ರಸಂಗಕರ್ತರಾದ, ಕಲಾ ಪೋಷಕರಾದ ಮಹಾಬಲ ಹೇರಿಕುದ್ರು ತರಗತಿಯನ್ನು ಉದ್ಘಾಟಿಸಲಿದ್ದು, ಅತಿಥಿಗಳಾಗಿ ಉಪನ್ಯಾಸಕರಾದ ಸುಜಯೀಂದ್ರ ಹಂದೆ, ಯಕ್ಷಗುರುಗಳಾದ ಸೀತಾರಾಮ ಶೆಟ್ಟಿ ಕೋಕೂರು, ಯಕ್ಷ ಸಂಘಟಕರಾದ ಕೋಟ ಸುದರ್ಶನ ಉರಾಳ ಆಗಮಿಸಲಿದ್ದಾರೆ. ಗುರುಗಳಾಗಿ ವಿದ್ವಾನ್ ಗಣಪತಿ ಭಟ್, ಕೂಡ್ಲಿ ದೇವದಾಸ್ ರಾವ್, ಲಂಬೋದರ ಹೆಗಡೆ ನಿಟ್ಟೂರು ಹಾಗೂ ಅತಿಥಿಯಾಗಿ ಪ್ರಾಚಾರ್ಯ ಕೆ.ಪಿ. ಹೆಗಡೆ ತೆಕ್ಕಟ್ಟೆ ಕೇಂದ್ರದ ಗುರುಗಳಾಗಿ ನೇಮಕಗೊಂಡಿರುತ್ತಾರೆ. ಭಾಗವತಿಗೆ, ಚಂಡೆ, ಮದ್ದಲೆ, ಹೆಜ್ಜೆ ತರಗತಿಗೆ ಸೇರಲಿಚ್ಚಿಸುವವರು ಉದ್ಘಾಟನೆಯಲ್ಲಿ ಹಾಜರಿರಬೇಕೆಂದು ಯಶಸ್ವೀ ಕಲಾವೃಂದದ ಅಧ್ಯಕ್ಷ ಮಲ್ಯಾಡಿ ಸೀತಾರಾಮ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಪರ್ಕ:9945947771

    Share. Facebook Twitter Pinterest LinkedIn Tumblr WhatsApp Email
    Previous Articleʻರವೀಂದ್ರ ಪುಸ್ತಕಾಲಯʼ ಹಾಗೂ ʻಛಂದ ಪುಸ್ತಕʼ ಸಂಸ್ಥೆಗಳು ʻಅಂಕಿತ ಪುಸ್ತಕ ಪುರಸ್ಕಾರ ದತ್ತಿ ಪ್ರಶಸ್ತಿಗೆʼ ಆಯ್ಕೆ
    Next Article ʻಪದ್ಮಭೂಷಣ ಡಾ.ಬಿ.ಸರೋಜಾದೇವಿ ಸಾಹಿತ್ಯ ಪ್ರಶಸ್ತಿʼಗೆ ಡಾ.ಪುಷ್ಪಾ ಐಯ್ಯಂಗಾರ್ ಹಾಗೂ ಶ್ರೀಮತಿ ಜಯಲಕ್ಷ್ಮಿ ಪಾಟೀಲ ಆಯ್ಕೆ
    roovari

    Add Comment Cancel Reply


    Related Posts

    ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಿಂಗಳ ಸರಣಿ ತಾಳಮದ್ದಲೆ

    September 26, 2026

    ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ‘ಅರ್ಥಾಂಕುರ’

    September 22, 2026

    ‘ಕಲಾ ಕದಂಬ ಕಾಳಿಂಗ ನಾವಡ’ ಪ್ರಶಸ್ತಿಗೆ ಮದ್ದಲೆಗಾರ ದೇವದಾಸ ರಾವ್ ಆಯ್ಕೆ

    September 21, 2026

    ‘ಸುಹೃತ್ ಯಾನ’ ಹಿರಿಯ ಯಕ್ಷಗಾನ ಕಲಾವಿದರ ಭೇಟಿ

    September 21, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.