Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶಾಸ್ತ್ರೀಯ ಶೈಲಿಯ ವಿಶೇಷ ಕಲಾವಿದ ರಥ ಶಿಲ್ಪಿ ಪರಮೇಶ್ವರಾಚಾರ್ಯ

    June 24, 2025

    ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ಮತ್ತು ಸಂಗೀತ ದಿನಾಚರಣೆ

    June 23, 2025

    ಮಂಗಳೂರಿನ ಅಮೃತ ಕಾಲೇಜಿನಲ್ಲಿ ತುಳು ನಾಟಕ ಕಾರ್ಯಾಗಾರ | ಜೂನ್ 24

    June 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಂಗಳೂರಿನ ಸಮುಚ್ಚಯ ಭವನದಲ್ಲಿ ‘ತಿಂಗಳ ನಾಟಕ ಸಂಭ್ರಮ’ | ಆಗಸ್ಟ್ 22
    Drama

    ಬೆಂಗಳೂರಿನ ಸಮುಚ್ಚಯ ಭವನದಲ್ಲಿ ‘ತಿಂಗಳ ನಾಟಕ ಸಂಭ್ರಮ’ | ಆಗಸ್ಟ್ 22

    August 20, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ‘ತಿಂಗಳ ನಾಟಕ ಸಂಭ್ರಮ’ವು ದಿನಾಂಕ 22-08-2024ರಂದು ಸಂಜೆ 6.30ಕ್ಕೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಮುಚ್ಚಯ ಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ರಂಗತಜ್ಞೆ ಎನ್. ಮಂಗಳಾ ಇವರು ತಿಂಗಳ ಅತಿಥಿಯಾಗಿ ಭಾಗವಹಿಸಲಿರುವರು.

    ಮಂಡ್ಯ ರಮೇಶ್ ನಿರ್ದೇಶನದಲ್ಲಿ ‘ನಟನ’ ಮೈಸೂರು ಅಭಿನಯಿಸುವ ‘ಸ್ಥಾವರವೂ ಜಂಗಮ’ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ. ಈ ನಾಟಕದ ಮೂಲ ಕಥೆ ಮಂಜುನಾಥ ಲತಾ, ರಂಗರೂಪ ನಟನ ಮಂಜು ಇವರದ್ದು, ಸಂಗೀತ ಸಾಂಗತ್ಯ ದಿಶಾ ರಮೇಶ್ ನೀಡಿದ್ದು, ವಿನ್ಯಾಸ ಮೇಘ ಸಮೀರ ಇವರು ಮಾಡಿರುತ್ತಾರೆ.

     

    Share. Facebook Twitter Pinterest LinkedIn Tumblr WhatsApp Email
    Previous Articleಕುಂದಾಪುರದ ಕಲಾಕ್ಷೇತ್ರದಲ್ಲಿ ‘ಕೃಷ್ಣಾರ್ಜುನರ ಕಾಳಗ’ ಚಿಣ್ಣರ ತಾಳಮದ್ದಳೆ
    Next Article ಕೀರ್ತಿಶೇಷ ನಾಗೇಶ ಪ್ರಭುಗಳ ಸಂಸ್ಮರಣಾ ಕಾರ್ಯಕ್ರಮ
    roovari

    Comments are closed.

    Related Posts

    ಮಂಗಳೂರಿನ ಅಮೃತ ಕಾಲೇಜಿನಲ್ಲಿ ತುಳು ನಾಟಕ ಕಾರ್ಯಾಗಾರ | ಜೂನ್ 24

    June 23, 2025

    ಬೆಂಗಳೂರಿನಲ್ಲಿ ರಂಗ ನಟನಾ ಶಿಬಿರ ಮತ್ತು ಸಂಸ್ಕೃತಿ ನೆಲೆಯ ಕಾರ್ಯಾಗಾರ | ಜುಲೈ 1ರಿಂದ 17

    June 23, 2025

    ಬೆಂಗಳೂರಿನ ನಯನ ಸಭಾಂಗಣದಲ್ಲಿ ‘ಮಾಸದ ನೆನೆಪು’ ಸರಣಿ ಕಾರ್ಯಕ್ರಮದ ಉದ್ಘಾಟನೆ | ಜೂನ್ 27

    June 20, 2025

    ಮೈಸೂರಿನ ನಟನ ರಂಗಶಾಲೆಯಲ್ಲಿ ‘ಶರ್ಮಿಷ್ಠೆ’ ಏಕವ್ಯಕ್ತಿ ನಾಟಕ ಪ್ರದರ್ಶನ | ಜೂನ್ 22

    June 20, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.