Subscribe to Updates

    Get the latest creative news from FooBar about art, design and business.

    What's Hot

    ಮೈಸೂರಿನ ಕಲಾಮಂದಿರದಲ್ಲಿ ‘ಕೂಡಲಸಂಗಮ’ ದೃಶ್ಯ ರೂಪಕ | ಏಪ್ರಿಲ್ 19

    April 18, 2026

    ಮಾಲತಿ ಮುದಕವಿ ಮತ್ತು ಸರಸ್ವತಿ ಭೋಸಲೆ ಇವರ ಕೃತಿಗಳ ಲೋಕಾರ್ಪಣೆ

    April 18, 2026

    ಯಕ್ಷಗಾನ ಕಲಾ ಕೇಂದ್ರದಿಂದ ಯಕ್ಷಗಾನ ತರಬೇತಿ | ಕೊನೆಯ ದಿನಾಂಕ ಮೇ 25 

    April 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಹಿರೇಮನೆಯಲ್ಲಿ ಸ್ಮರಣಾಂಜಲಿ, ಸ್ಮೃತಿ ಗೌರವ ಮತ್ತು ಯಕ್ಷಗಾನ ಪ್ರದರ್ಶನ | ಅಕ್ಟೋಬರ್ 24
    Commemoration

    ಹಿರೇಮನೆಯಲ್ಲಿ ಸ್ಮರಣಾಂಜಲಿ, ಸ್ಮೃತಿ ಗೌರವ ಮತ್ತು ಯಕ್ಷಗಾನ ಪ್ರದರ್ಶನ | ಅಕ್ಟೋಬರ್ 24

    October 20, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ದಿ. ಡಾ. ಮಂಜುನಾಥ ಭಟ್ ಹಿರೇಮನೆ ಬೆಂಗಳೂರು ಇವರ ಸ್ಮರಣಾಂಜಲಿ, ಸ್ಮೃತಿ ಗೌರವ ಮತ್ತು ಯಕ್ಷಗಾನ ಪ್ರದರ್ಶನವನ್ನು ದಿನಾಂಕ 24 ಅಕ್ಟೋಬರ್ 2025ರಂದು ಸಂಜೆ 6-00 ಗಂಟೆಗೆ ಹಿರೇಮನೆ ಶ್ರೀ ಮಹಾಗಣಪತಿ ದೇವಾಲಯದ ಆವರಣದಲ್ಲಿ ಆಯೋಜಿಸಲಾಗಿದೆ.

    ಸ್ಮರಣಾಂಜಲಿ, ಸ್ಮೃತಿ ಗೌರವ ಕಾರ್ಯಕ್ರಮದಲ್ಲಿ ರವೀಂದ್ರ ಭಟ್ ಐನಕೈ, ಬಿ.ಆರ್. ಗಣಪತಿ ರಾವ್, ಹೆಚ್.ವಿ. ಶ್ರೀಧರ ಭಟ್, ಟಿ.ಡಿ. ಲಕ್ಷ್ಮೀನಾರಾಯಣ ಭಟ್, ತಿರುಮಲ ಶರ್ಮ ಮತ್ತು ರಾಘವೇಂದ್ರ ಶರ್ಮ ಇವರುಗಳು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬಡಗುತಿಟ್ಟಿನ ಶ್ರೇಷ್ಠ ಭಾಗವತರಾದ ಕೊಳಗಿ ಕೇಶವ ಹೆಗಡೆ ಮತ್ತು ಉಪನ್ಯಾಸಕರಾದ ವಿದ್ವಾನ್ ದತ್ತಮೂರ್ತಿ ಭಟ್ ಇವರಿಗೆ ಸ್ಮೃತಿ ಗೌರವಾರ್ಪಣೆ ಹಾಗೂ ಶಿವಮೊಗ್ಗದ ನಾಟ್ಯಶ್ರೀ ಕಲಾ ತಂಡ ಮತ್ತು ಪ್ರಸಿದ್ಧ ಕಲಾವಿದರಿಂದ ‘ಕಂಸ ದಿಗ್ವಿಜಯ – ಕಂಸವಧೆ’ ಪೌರಾಣಿಕ ಯಕ್ಷಗಾನ ಪ್ರದರ್ಶನ ನಡೆಯಲಿದೆ.

    baikady commemoration felicitation roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಮಂಚಿಯಲ್ಲಿ ‘ಕಲಾನಿಧಿ’ ಪ್ರಶಸ್ತಿ ಪ್ರದಾನ ಸಮಾರಂಭ
    Next Article ಮುಲ್ಕಿಯಲ್ಲಿ ವಿದ್ಯಾರ್ಥಿಗಳಿಗೆ ಏಕದಿನ ಸಾಹಿತ್ಯ ಅಭಿಯಾನ
    roovari

    Add Comment Cancel Reply


    Related Posts

    ಮೈಸೂರಿನ ಕಲಾಮಂದಿರದಲ್ಲಿ ‘ಕೂಡಲಸಂಗಮ’ ದೃಶ್ಯ ರೂಪಕ | ಏಪ್ರಿಲ್ 19

    April 18, 2026

    ಮಾಲತಿ ಮುದಕವಿ ಮತ್ತು ಸರಸ್ವತಿ ಭೋಸಲೆ ಇವರ ಕೃತಿಗಳ ಲೋಕಾರ್ಪಣೆ

    April 18, 2026

    ಯಕ್ಷಗಾನ ಕಲಾ ಕೇಂದ್ರದಿಂದ ಯಕ್ಷಗಾನ ತರಬೇತಿ | ಕೊನೆಯ ದಿನಾಂಕ ಮೇ 25 

    April 18, 2026

    ಬಿ.ಸಿ. ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ‘ಭರತನಾಟ್ಯ ರಂಗಪ್ರವೇಶ’ | ಏಪ್ರಿಲ್ 26

    April 18, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.