Subscribe to Updates

    Get the latest creative news from FooBar about art, design and business.

    What's Hot

    ಸಂಗೀತ ಪರಿಷತ್ ವತಿಯಿಂದ ‘ನಾದಾಲಯ’ ಗೃಹ ಸಂಗೀತ ಕಛೇರಿ | ಮೇ 10

    May 7, 2026

    ಅಕಾಡೆಮಿ ಸಭಾಂಗಣದಲ್ಲಿ ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಟಿ | ಮೇ 09

    May 7, 2026

    ಯಶಸ್ವೀ ಕಲಾವೃಂದದ ವತಿಯಿಂದ ಹೆರಿಯ ಮಾಸ್ಟರ್ ರಿಗೆ ಗೌರವ

    May 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಯಶಸ್ವೀ ಕಲಾವೃಂದದ ವತಿಯಿಂದ ಹೆರಿಯ ಮಾಸ್ಟರ್ ರಿಗೆ ಗೌರವ
    Dance

    ಯಶಸ್ವೀ ಕಲಾವೃಂದದ ವತಿಯಿಂದ ಹೆರಿಯ ಮಾಸ್ಟರ್ ರಿಗೆ ಗೌರವ

    May 7, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೆಕ್ಕಟ್ಟೆ : ಯಶಸ್ವೀ ಕಲಾವೃಂದದ ವತಿಯಿಂದ ತೆಕ್ಕಟ್ಟೆ ದೇವಾಡಿಗರ ಬೆಟ್ಟುವಿನಲ್ಲಿ ದಿನಾಂಕ 01 ಮೇ 2026ರಂದು ಆಯೋಜಿಸಿದ ಕಾರ್ಯಕ್ರಮದಲ್ಲಿ ಹೆರಿಯ ಮಾಸ್ಟರ್ ಹಾಗೂ ಶ್ರೀಮತಿ ಗುಲಾಬಿಯವರನ್ನು ಗೌರವಿಸಲಾಯಿತು.

    ಕಲಾ ಪೋಷಕ ಆಂಡ್ರ್ಯು ಡಿ’ಸಿಲ್ವಾ ಹೆರಿಯ ಮಾಸ್ಟರ್‌ರವರನ್ನು ಗೌರವಿಸಿ “ಇಪ್ಪತ್ತೈದು ವರ್ಷಗಳ ಕಾಲ ಯಶಸ್ವೀ ಕಲಾವೃಂದವನ್ನು ಮುನ್ನಡೆಸುವಲ್ಲಿ ಅತ್ಯುನ್ನತ ಸಹಕಾರ ನೀಡುತ್ತಾ ತಮ್ಮ ಕೇಂದ್ರದ ಮಕ್ಕಳಿಗೆ ಒಂದು ಅವಕಾಶವಾಗಲಿ ಎಂಬ ಕಾಳಜಿಯಿಂದ ಸಂಸ್ಥೆಗಳ ವಿವಿಧ ಪ್ರಕಾರಗಳ ಪ್ರದರ್ಶನಕ್ಕೆ ಅವಕಾಶ ಮಾಡುವ ಮನಸ್ಸು ಹೆರಿಯ ಮಾಸ್ಟರ್‌ರವರದ್ದು. ತನ್ನ ದುಡಿಮೆಯ ಒಂದು ಪಾಲನ್ನು ಇಂತಹ ಕಾರ್ಯಕ್ರಮಗಳಿಗೆ ವಿನಿಯೋಗಿಸಿ ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ” ಎಂದು ಹೇಳಿದರು.

    ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಗಣಪತಿ ಟಿ. ಶ್ರೀಯಾನ್ ಮಾತನಾಡಿ, “ಕಲೆಯು ನಿಂತ ನೀರಲ್ಲ. ಮಕ್ಕಳಿಗೆ ಕಲೆಯನ್ನು ಕಲಿಸಿ ಮುಂದಿನ ಜನಾಂಗಕ್ಕೆ ಕೈ ದಾಟಿಸುವ ಕೆಲಸ ಶ್ಲಾಘನೀಯ” ಎಂದರು. ಗುರು ದೇವದಾಸ್ ರಾವ್ ಕೂಡ್ಲಿ, ಶ್ರೀನಿವಾಸ ಮಾಸ್ಟರ್, ಉದ್ಯಮಿ ಗೋಪಾಲ ಪೂಜಾರಿ, ಕಾರ್ಯದರ್ಶಿ ವೆಂಕಟೇಶ ವೈದ್ಯ, ಕುಮಾರಿ ಪ್ರಣಮ್ಯ, ಮಾಸ್ಟರ್ ಮನೀಶ್ ಉಪಸ್ಥಿತರಿದ್ದರು. ಬಳಿಕ ಸಂಗೀತ ಸಂಜೆ, ಯಕ್ಷ ಗಾನ ವೈಭವ, ಯಕ್ಷಗಾನ ‘ಸುಧನ್ವಾರ್ಜುನ’ ರಂಗಪ್ರಸ್ತುತಿಗೊಂಡಿತು.

    baikady dance felicitation Music roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಬೇಕಲ್ ಗೋಕುಲಂ ಗೋಶಾಲೆಯಲ್ಲಿ ‘ವೈಶಾಖ ನಟನಂ’ ರಾಷ್ಟ್ರೀಯ ನೃತ್ಯೋತ್ಸವ ಉದ್ಘಾಟನೆ
    Next Article ಅಕಾಡೆಮಿ ಸಭಾಂಗಣದಲ್ಲಿ ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಟಿ | ಮೇ 09
    roovari

    Add Comment Cancel Reply


    Related Posts

    ಸಂಗೀತ ಪರಿಷತ್ ವತಿಯಿಂದ ‘ನಾದಾಲಯ’ ಗೃಹ ಸಂಗೀತ ಕಛೇರಿ | ಮೇ 10

    May 7, 2026

    ಅಕಾಡೆಮಿ ಸಭಾಂಗಣದಲ್ಲಿ ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಟಿ | ಮೇ 09

    May 7, 2026

    ಬೇಕಲ್ ಗೋಕುಲಂ ಗೋಶಾಲೆಯಲ್ಲಿ ‘ವೈಶಾಖ ನಟನಂ’ ರಾಷ್ಟ್ರೀಯ ನೃತ್ಯೋತ್ಸವ ಉದ್ಘಾಟನೆ

    May 7, 2026

    ಸುರತ್ಕಲ್ಲಿನಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ ಮತ್ತು ನೃತ್ಯ ಕಾರ್ಯಕ್ರಮ

    May 7, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.