Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ರಂಗ ನಿರ್ದೇಶಕ ಯಶವಂತ ಡಿ.ಎಸ್. ಶಕ್ತಿನಗರ ಇವರಿಗೆ ಸಮ್ಮಾನ
    Felicitation

    ರಂಗ ನಿರ್ದೇಶಕ ಯಶವಂತ ಡಿ.ಎಸ್. ಶಕ್ತಿನಗರ ಇವರಿಗೆ ಸಮ್ಮಾನ

    April 27, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕಲ್ಲಚ್ಚು ಪ್ರಕಶನ ವತಿಯಿಂದ ವಿಶ್ವ ಪುಸ್ತಕ ದಿನಾಚರಣೆಯ ಸಂದರ್ಭದಲ್ಲಿ ದಿನಾಂಕ 23 ಏಪ್ರಿಲ್ 2026ರಂದು ಹಿರಿಯ ತುಳು, ಕೊಂಕಣಿ ಹಾಗೂ ಕನ್ನಡ ಸಾಹಿತಿ ಮತ್ತು ರಂಗ ನಿರ್ದೇಶಕ ಯಶವಂತ ಡಿ.ಎಸ್. ಶಕ್ತಿನಗರ ಇವರಿಗೆ ಸ್ವಗೃಹದಲ್ಲಿ ಸಮ್ಮಾನಿಸಲಾಯಿತು.

    ಸಮ್ಮಾನವನ್ನು ಸ್ವೀಕರಿಸಿ “ತುಳು ರಂಗಭೂಮಿ ಮತ್ತು ಕೊಂಕಣಿ ರಂಗಭೂಮಿ ಕಾರ್ಯಗಳು ಸಾಹಿತ್ಯ ಕ್ಷೇತ್ರದ ಕಡೆಗೆ ಆಕರ್ಷಿಸುವಂತೆ ಮಾಡಿದವು. ತುಳು, ಕೊಂಕಣಿ ಮತ್ತು ಕನ್ನಡ ಸಾಹಿತ್ಯಗಳು ತನ್ನ ಬದುಕಿನ ಕಟ್ಟುವಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿವೆ. ಸಾಹಿತ್ಯ ರಚನೆ ಮತ್ತು ಓದು ಬಾಳಿಗೆ ನೆಮ್ಮದಿಯನ್ನು ಕೊಡುತ್ತದೆ. ಯುವ ಪೀಳಿಗೆ ಸಾಹಿತ್ಯದತ್ತ ಆಸಕ್ತಿ ಹೊಂದುವಂತೆ ಮಾಡಬೇಕಾಗಿದೆ” ಎಂದು ನುಡಿದರು.

    ಮಂಗಳೂರು ತಾಲೂಕು ಚುಟುಕು ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿಯವರು ಅಭಿನಂದಿಸಿ “ಯಶವಂತರು ಸಾಹಿತ್ಯ ಹಾಗೂ ರಂಗಭೂಮಿಯಲ್ಲಿ ವಿಶಿಷ್ಟ ಸಾಧನೆ ಮಾಡಿದ್ದಾರೆ” ಎಂದರು. ಸಾಹಿತಿ ರಘು ಇಡ್ಕಿದು ಮಾತನಾಡಿ “ಯಶವಂತರ ತುಳು ಮತ್ತು ಕೊಂಕಣಿ ನಾಟಕಗಳು ಜನಪ್ರಿಯವಾಗಿದ್ದು ಕೃತಿಗಳಾಗಿ ಪ್ರಕಟಗೊಳ್ಳಬೇಕು” ಎಂದರು. ಪ್ರಕಾಶಕ ಕಲ್ಲಚ್ಚು ಮಹೇಶ್ ನಾಯಕ್ ಮಾತನಾಡಿ “ಪುಸ್ತಕ ಸಂಸ್ಕೃತಿ ನಮ್ಮ ಬದುಕಿನ ಅಂಗವಾಗಬೇಕಾಗಿದ್ದು ಯಶವಂತ್ ಸಾಹಿತ್ಯ ಮತ್ತು ಸಂಘಟನೆಗಳಲ್ಲಿ ತೊಡಗಿಸಿಕೊಂಡವರು” ಎಂದರು. ಡೇಜಿ ಡಿ’ಸೋಜ ವಂದಿಸಿದರು. ಮೆಲೊರಾ ಪಿಂಟೊ ಉಪಸ್ಥಿತರಿದ್ದರು.

    baikady felicitation Literature roovari
    Share. Facebook Twitter Pinterest LinkedIn Tumblr WhatsApp Email
    Previous Articleಕಡೆಂಗೋಡ್ಲು ಕಾವ್ಯ ಪ್ರಶಸ್ತಿಗೆ ‘ಗೋಡೆಗೆ ನೇತುಬಿದ್ದ ಭೂಪಟ’ ಕವನ ಸಂಕಲನ ಆಯ್ಕೆ
    Next Article ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಶಿವಮೊಗ್ಗ ವತಿಯಿಂದ ರಾಜ್ಯಮಟ್ಟದ ‘ಮಹಾನಾಯಕ ಕವಿಗೋಷ್ಠಿ’
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ಎಂ.ವಿ. ಸೂರಪ್ಪ ಸ್ಮರಣಾರ್ಥ ದತ್ತಿ ಉಪನ್ಯಾಸ | ಮೇ 16

    May 13, 2026

    ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ವತಿಯಿಂದ ಬಸವ ಜಯಂತಿ ಹಾಗೂ ಕಾರ್ಮಿಕ ದಿನಾಚರಣೆ

    May 13, 2026

    ನೃತ್ಯ ವಿಮರ್ಶೆ | ದೈವೀಕ ಸಾಕ್ಷಾತ್ಕಾರದ ಗೌರಿ ಕೃಷ್ಣಳ ಸಾತ್ವಿಕಾಭಿನಯ

    May 13, 2026

    ಬಾಲ್ಯದಿಂದಲೇ ಅಭಿರುಚಿ ಬೆಳೆಸಿಕೊಳ್ಳಬೇಕು – ಡಾ. ಯಶವಂತ ಎನ್. ನಾಯಕ್

    May 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.