ಬೆಂಗಳೂರು : ಸಮುದಾಯ ಬೆಂಗಳೂರು ಇವರು ಪ್ರಸ್ತುತ ಪಡಿಸುವ ಗಿರೀಶ್ ಕಾರ್ನಾಡ್ ರಚನೆಯ ‘ತುಘಲಕ್’ ನಾಟಕ ಪ್ರದರ್ಶನವನ್ನು ದಿನಾಂಕ 11 ಜುಲೈ 2026ರಂದು ಮಧ್ಯಾಹ್ನ 3-30 ಮತ್ತು 7-30 ಗಂಟೆಗೆ ಬೆಂಗಳೂರಿನ ರಂಗಶಂಕರದಲ್ಲಿ ಆಯೋಜಿಸಲಾಗಿದೆ. ಡಾ. ಸ್ಯಾಮ್ ಕುಟ್ಟಿ ಪಟ್ಟಂಕರಿ ಇವರ ವಿನ್ಯಾಸ ಮತ್ತು ನಿರ್ದೇಶನದಲ್ಲಿ 101ನೇ ಪ್ರದರ್ಶನ ಇದಾಗಿದ್ದು, ಹೆಚ್ಚಿನ ಮಾಹಿತಿಗಾಗಿ 74111 72550 ಮತ್ತು 99454 67572 ಸಂಖ್ಯೆಯನ್ನು ಸಂಪರ್ಕಿಸಿರಿ.

