Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ‘Mr. ಮನುಜ’ ಏಕವ್ಯಕ್ತಿ ನಾಟಕ ಪ್ರದರ್ಶನ | ನವೆಂಬರ್ 07

    October 15, 2026

    ಪುಸ್ತಕ ವಿಮರ್ಶೆ | ‘ಯಾತ್ರೆ’ ಕಾದಂಬರಿಯ ವೈಶಿಷ್ಟ್ಯ

    October 15, 2026

    ಉಡುಪಿಯಲ್ಲಿ ‘ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ | ಅಕ್ಟೋಬರ್ 25

    October 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ತುಳು ಅಕಾಡೆಮಿಯಿಂದ ತುಳು ಭಾಷಾ ಕಲಿಕಾ ಪುಸ್ತಕ ಬಿಡುಗಡೆ
    Book Release

    ತುಳು ಅಕಾಡೆಮಿಯಿಂದ ತುಳು ಭಾಷಾ ಕಲಿಕಾ ಪುಸ್ತಕ ಬಿಡುಗಡೆ

    October 15, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು ಪುಸ್ತಕಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ಇವರು ದಿನಾಂಕ 14 ಅಕ್ಟೋಬರ್ 2026ರಂದು ಬಿಡುಗಡೆ ಮಾಡಿದರು.

    ಇಂಗ್ಲೀಷ್ ಭಾಷಿಗರಿಗಾಗಿ ಕೆ.ಟಿ. ಗಟ್ಟಿ ಇವರ ‘ಲರ್ನ್ ತುಳು ನ್ಯಾಚುರಲಿ’ ಕೃತಿ ಹಾಗೂ ಕನ್ನಡ ಭಾಷಿಗರಿಗಾಗಿ ಡಾ. ಯು.ಪಿ. ಉಪಾಧ್ಯಾಯರ ‘ತುಳು ಕೈಪಿಡಿ’ ಕೃತಿಗಳ ಪರಿಷ್ಕೃತ ಮುದ್ರಣವನ್ನು ತುಳು ಅಕಾಡೆಮಿ ಹೊರತಂದಿದೆ. ತುಳು ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆಯಾದ ಹಿನ್ನೆಲೆಯಲ್ಲಿ ತುಳು ಕಲಿಕೆಯ ಪುಸ್ತಕಗಳ ಬಗ್ಗೆ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಈ ಕೃತಿಗಳನ್ನು ಪ್ರಕಟಿಸಿರುವ ಬಗ್ಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಇವರು ಸಚಿವರಿಗೆ ಮಾಹಿತಿ ನೀಡಿದರು.

    ಬೆಂಗಳೂರಿನಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ನಡೆದ ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾಜಿ ಸಚಿವೆ ಡಾ. ಜಯಮಾಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ಮಂಜುಶ್ರೀ ಎನ್., ಇಲಾಖೆಯ ನಿರ್ದೇಶಕಿ ಡಾ. ಕೆ.ಎಂ ವಸುಂಧರ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಆಲ್ವಾರಿಸ್, ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು.ಎಚ್., ಅರೆಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ ಭಾಗವಹಿಸಿದ್ದರು.

    baikady Book release Literature roovari Tulu
    Share. Facebook Twitter Pinterest LinkedIn Tumblr WhatsApp Email
    Previous Article‘ಕಲಾಭವ–14’ ಕಲಾದೀಪ ದಂಪತಿಗಳ ಭರತನಾಟ್ಯ ಪ್ರಸ್ತುತಿ
    Next Article ಕಾಂತಾವರ ಕನ್ನಡ ಸಂಘದ 2026ರ ಸಾಲಿನ ದತ್ತಿನಿಧಿ ಪ್ರಶಸ್ತಿಗಳ ಘೋಷಣೆ
    roovari

    Add Comment Cancel Reply


    Related Posts

    ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ‘Mr. ಮನುಜ’ ಏಕವ್ಯಕ್ತಿ ನಾಟಕ ಪ್ರದರ್ಶನ | ನವೆಂಬರ್ 07

    October 15, 2026

    ಪುಸ್ತಕ ವಿಮರ್ಶೆ | ‘ಯಾತ್ರೆ’ ಕಾದಂಬರಿಯ ವೈಶಿಷ್ಟ್ಯ

    October 15, 2026

    ಉಡುಪಿಯಲ್ಲಿ ‘ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ | ಅಕ್ಟೋಬರ್ 25

    October 15, 2026

    ‘ಬಾಲರಂಗ’ ಸನಿವಾಸ ನಾಟಕ ತರಬೇತಿ ಶಿಬಿರದ ಸಮಾರೋಪ ಸಮಾರಂಭ

    October 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.