Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಎರಡು ತುಳು ನಾಟಕ ಕೃತಿಗಳ ಲೋಕಾರ್ಪಣೆ | ಜನವರಿ 5
    Book Release

    ಮಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಎರಡು ತುಳು ನಾಟಕ ಕೃತಿಗಳ ಲೋಕಾರ್ಪಣೆ | ಜನವರಿ 5

    January 3, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ನವಸುಮ ರಂಗಮಂಚ (ರಿ.) ಪ್ರಕಾಶನದಿಂದ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನದ ಸಹಕಾರದೊಂದಿಗೆ ಅಕ್ಷತಾ ರಾಜ್ ಪೆರ್ಲ ಇವರ ‘ಮಂದಾರ ಮಲಕ’ ಮತ್ತು ಬಾಲಕೃಷ್ಣ ಕೊಡವೂರು ಇವರ ‘ಮಾಯದಪ್ಪೆ ಮಾಯಕಂದಾಲ್’ ಎಂಬ ಎರಡು ತುಳು ನಾಟಕ ಕೃತಿಗಳ ಬಿಡುಗಡೆ ಕಾರ್ಯಕ್ರಮವು ಮಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ದಿನಾಂಕ 05-01-2024ರಂದು ನಡೆಯಲಿದೆ.

    ರಂಗಭೂಮಿ ನಿರ್ದೇಶಕರಾದ ವಿಜಯಕುಮಾರ್ ಕೊಡಿಯಾಲ್‌ಬೈಲ್ ಇವರು ಕೃತಿ ಬಿಡುಗಡೆ ಮಾಡಲಿದ್ದು, ಕೃತಿಗಳ ಕುರಿತು ನಾಟಕಕಾರರು ಹಾಗೂ ನ್ಯಾಯವಾದಿ ಶ್ರೀ ಶಶಿರಾಜ್‌ ರಾವ್‌ ಕಾವೂರು ಮತ್ತು ಬೆಸೆಂಟ್ ಮಹಿಳಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರು ಹಾಗೂ ವಿಭಾಗ ಮುಖ್ಯಸ್ಥರಾದ ಡಾ. ಮೀನಾಕ್ಷಿ ರಾಮಚಂದ್ರ ಇವರು ಕೃತಿ ಪರಿಚಯ ಮಾಡಲಿದ್ದಾರೆ.

    ಈ ಕಾರ್ಯಕ್ರಮಕ್ಕೆ ಕೃತಿ ಲೇಖಕರು ಹಾಗೂ ಪ್ರಕಾಶಕರು ತಮ್ಮೆಲ್ಲರಿಗೂ ಆತ್ಮೀಯ ಸ್ವಾಗತ ಕೋರಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleರಾಗತರಂಗ ಸಂಸ್ಥೆಯಿಂದ ‘ಬಾಲ ಪ್ರತಿಭೋತ್ಸವ’ | ಜನವರಿ 7
    Next Article ಶ್ರೀವಾಣಿ ಸೆಂಟರ್ ಫಾರ್ ಪರ್ ಫಾರ್ಮಿಂಗ್ ಆರ್ಟ್ಸ್ 25ನೇ ವಾರ್ಷಿಕೋತ್ಸವ | ಜನವರಿ 5 ಮತ್ತು 7
    roovari

    Add Comment Cancel Reply


    Related Posts

    “ನುಡಿಮುತ್ತು” ಕೃತಿಲೋಕಾರ್ಪಣೆ | ಜೂನ್ 18

    June 16, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ಸುಪ್ತದೀಪ್ತಿಯವರ ನೂತನ ಕೃತಿಗಳ ಅನಾವರಣ | ಜೂನ್ 21

    June 16, 2025

    ಪಾರ್ವತಿ ಜಿ. ಐತಾಳರ ‘ಮಲೆಯಾಳ ಸಾಹಿತ್ಯದಲ್ಲಿ ಮಹಿಳಾ ಧ್ವನಿಗಳು’ ಕೃತಿ ಲೋಕಾರ್ಪಣೆ

    June 16, 2025

    ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ‘ಮರೆಯಲಾಗದ ಬ್ಯಾರಿ ಮಹನೀಯರು’ ಕೃತಿಗಳ ಲೋಕಾರ್ಪಣೆ | ಜೂನ್ 20

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.