Subscribe to Updates

    Get the latest creative news from FooBar about art, design and business.

    What's Hot

    ನಾಮ ಸಂಕೀರ್ತನ (ಭಜನೆ) ಕಾರ್ಯಾಗಾರ, ಸ್ಪರ್ಧೆ ಮತ್ತು ಸಂಗೀತ ಕಛೇರಿ | ಜೂನ್ 18ರಿಂದ

    June 15, 2026

    ಡಾ. ಟಿ.ಎಂ.ಎ. ಪೈ ಅತ್ಯುತ್ತಮ ಕೊಂಕಣಿ ಪುಸ್ತಕ ಪುರಸ್ಕಾರಕ್ಕೆ ಆಯ್ಕೆ

    June 15, 2026

    ಕನಕದಾಸ ಸಾಹಿತ್ಯದ ತುಳು ಅನುವಾದ ಕೃತಿಗಳ ಅವಲೋಕನ

    June 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ತುಳು ಹರಿಕಥೆ ಉಚ್ಚಯ-2023 – ದಿನ 3
    Harikathe

    ತುಳು ಹರಿಕಥೆ ಉಚ್ಚಯ-2023 – ದಿನ 3

    April 11, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    11 ಏಪ್ರಿಲ್ 2023, ಮಂಗಳೂರು: ತುಳುವ ಸಿರಿ ಟ್ರಸ್ಟ್ (ರಿ.) ಕುಡ್ಲ ಮತ್ತು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನ ಕುತ್ತಾರು ಇವರ ಸಹಯೋಗದಲ್ಲಿ ನಡೆದ ತುಳು ಹರಿಕಥೆ ಉಚ್ಚಯ-2023ರ ಮೂರನೇ ದಿನದ ಉದ್ಘಾಟನೆಯನ್ನು ಆಳ್ವಾಸ್ ಸ್ವೀಟ್ಸ್ ಇದರ ಮಾಲಕರಾದ ಶ್ರೀ ಗಿರೀಶ್ ಆಳ್ವ ಮೋರ್ಲ ಇವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ವೇದಿಕೆಯಲ್ಲಿ, ತುಳುವ ಸಿರಿ ಟ್ರಸ್ಟ್ (ರಿ.) ಕುಡ್ಲದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದ ಆಡಳಿತ ಸಮಿತಿಯ ಗೌರವ ಅಧ್ಯಕ್ಷರಾದ ಶ್ರೀ ಚಂದ್ರಹಾಸ ಕೊಟ್ಟಾರಿ, ಟ್ರಸ್ಟ್ ನ ಕೋಶಾಧಿಕಾರಿ ಕಲಾಸಾರಥಿ ಶ್ರೀ ತೋನ್ಸೆ ಪುಷ್ಕಳ್ ಕುಮಾರ್, ತುಳುವ ಸಿರಿ ಟ್ರಸ್ಟ್ ನ ಉಪಾಧ್ಯಕ್ಷರಾದ ವಿದ್ಯಾಧರ ಶೆಟ್ಟಿ ಮತ್ತು ಸುಧಾ ಸುರೇಶ್, ಜತೆ ಕಾರ್ಯದರ್ಶಿ ರವಿಕುಮಾರ್ ಕೋಡಿ, ಸಂಚಾಲಕರಾದ ಸತೀಶ್ ದೀಪಂ, ಸುರೇಶ್ ಶೆಟ್ಟಿ ಅಂಬ್ಲಮೊಗರು ಉಪಸ್ಥಿತರಿದ್ದರು. ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಬಸ್ತಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಬಳಿಕ ಹರಿದಾಸರಾದ ದೇವಕೀತನಯ ಕೂಡ್ಲು ಇವರಿಂದ “ಸಿರಿದೇವಿ ಮೈಮೆ” ಎಂಬ ಕಥಾ ಕೀರ್ತನೆ ನಡೆಯಿತು. ಇವರಿಗೆ ಸಹಕರಿಸಿದವರು ಹಾರ್ಮೋನಿಯಂ ಶ್ರೀ ರಮೇಶ್ ಹೆಬ್ಬಾರ್ ಮತ್ತು ಮೃದಂಗ ಮನೋಹರ್ ರಾವ್.

    Share. Facebook Twitter Pinterest LinkedIn Tumblr WhatsApp Email
    Previous Articleನಾಟಕ ವಿಮರ್ಶೆ – ಉದಯ್ ಸೋಸಲೆ ನಿರ್ದೇಶನದ ಲಕ್ಷ್ಮೀಪತಿಯ ‘ಮರೆತ ದಾರಿ’ – ರಂಗ ವಿಮರ್ಶಕ ಗುಂಡಣ್ಣ
    Next Article ಬೆಂಗಳೂರು ರವೀಂದ್ರ ಕಲಾ ಕ್ಷೇತ್ರದಲ್ಲಿ ನಾಟಕ ‘ಪೋಲೀ ಕಿಟ್ಟೀ’ – ಎಪ್ರಿಲ್ 13ಕ್ಕೆ
    roovari

    Add Comment Cancel Reply


    Related Posts

    ನಾಮ ಸಂಕೀರ್ತನ (ಭಜನೆ) ಕಾರ್ಯಾಗಾರ, ಸ್ಪರ್ಧೆ ಮತ್ತು ಸಂಗೀತ ಕಛೇರಿ | ಜೂನ್ 18ರಿಂದ

    June 15, 2026

    ಕನಕದಾಸ ಸಾಹಿತ್ಯದ ತುಳು ಅನುವಾದ ಕೃತಿಗಳ ಅವಲೋಕನ

    June 15, 2026

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ರಾಗರತ್ನ ಮಾಲಿಕೆ- 50 ಸರಣಿ ಸಂಗೀತ ಕಾರ್ಯಕ್ರಮ | ಜೂನ್ 21

    June 15, 2026

    ಚರಿತ್ರಾರ್ಹ ದಾಖಲೆಯ ಸಿರಿಬಾಗಿಲ ‘ಬೆಳಕಿನ ಕಿರಣ’ ವಿಚಾರಗೋಷ್ಠಿ

    June 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.