Subscribe to Updates

    Get the latest creative news from FooBar about art, design and business.

    What's Hot

    ಪ್ರೊ. ಬಿ.ಎ. ವಿವೇಕ ರೈಯವರ ‘ಪಡುವಣ ತೀರದ ಕನ್ನಡ ನಾಡಿನ’ ಕೃತಿ ಲೋಕಾರ್ಪಣೆ

    February 14, 2026

    ಮುಂಬೈಯಲ್ಲಿ ಪಯಣ ಪ್ರಸ್ತುತ ಪಡಿಸುವ ‘ತಲ್ಕಿ’ ನಾಟಕ | ಫೆಬ್ರವರಿ 16

    February 14, 2026

    ಮೂಡುಬಿದಿರೆ ತಾಲೂಕು ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಅಬ್ದುಲ್ ಹಮೀದ್ ಪಕ್ಕಲಡ್ಕ

    February 14, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ “ತುಳು ಹರಿಕಥೆ ಉಚ್ಚಯ-2023”ರ ಉದ್ಘಾಟನೆ
    Harikathe

    ಮಂಗಳೂರಿನಲ್ಲಿ “ತುಳು ಹರಿಕಥೆ ಉಚ್ಚಯ-2023”ರ ಉದ್ಘಾಟನೆ

    April 8, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    08 ಏಪ್ರಿಲ್ 2023, ಮಂಗಳೂರು: ತುಳುವ ಸಿರಿ ಟ್ರಸ್ಟ್ (ರಿ.) ಕುಡ್ಲ ಮತ್ತು ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನ ಕುತ್ತಾರು ಇವರ ಸಹಯೋಗದಲ್ಲಿ ನಡೆದ “ತುಳು ಹರಿಕಥೆ ಉಚ್ಚಯ-2023”ರ ಉದ್ಘಾಟನೆಯನ್ನು ದಿನಾಂಕ 07-04-2023ರಂದು ಶ್ರೀ ರಾಮಕೃಷ್ಣ ಪ್ರೌಢ ಶಾಲೆ ಹರೇಕಳದ ನಿವೃತ್ತ ಮುಖ್ಯೋಪಾಧ್ಯಯರಾದ ಕೆ. ರವೀಂದ್ರ ರೈ ಕಲ್ಲಿಮಾರ್ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿದರು. ಮೂಕಾಂಬಿಕಾ ಕನ್ ಸ್ಟ್ರಕ್ಷನ್ ನ ಮಾಲೀಕರಾದ ಹರಿದಾಸ್ ಮಾಡೂರು ಮುಖ್ಯ ಅತಿಥಿಗಳಾಗಿದ್ದರು. ಈ ಸಂದರ್ಭದಲ್ಲಿ ತುಳುವ ಸಿರಿ ಟ್ರಸ್ಟ್ (ರಿ.) ಕುಡ್ಲದ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಸೌಮ್ಯ ಆರ್ ಶೆಟ್ಟಿ, ಶ್ರೀ ರಾಜರಾಜೇಶ್ವರಿ ಸಿದ್ಧಿವಿನಾಯಕ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವಿವೇಕಾನಂದ ಸನಿಲ್, ತುಳುವ ಸಿರಿ ಟ್ರಸ್ಟ್ ನ ಉಪಾಧ್ಯಕ್ಷರಾದ ವಿದ್ಯಾಧರ ಶೆಟ್ಟಿ ಮತ್ತು ಸುಧಾ ಸುರೇಶ್, ಜತೆ ಕಾರ್ಯದರ್ಶಿ ರವಿಕುಮಾರ್ ಕೋಡಿ, ಸಂಚಾಲಕರಾದ ಅನಂತಕ್ರಷ್ಣ ಯಾದವ್, ಸುರೇಶ ಶೆಟ್ಟಿ ಅಂಬ್ಲಮೊಗರು ಉಪಸ್ಥಿತರಿದ್ದರು. ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಬಸ್ತಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಬಳಿಕ ನಮ್ಮ ಟ್ರಸ್ಟ್ ನ ಕೋಶಾಧಿಕಾರಿ ಕಲಾಸಾರಥಿ ತೋನ್ಸೆ ಪುಷ್ಕಳ್ ಕುಮಾರ್ “ಅಮರ್ ಬೊಳ್ಳಿಲು” ಎಂಬ ಕಥಾ ಕೀರ್ತನೆಯನ್ನು ನಡೆಸಿ ಕೊಟ್ಟರು.

    Share. Facebook Twitter Pinterest LinkedIn Tumblr WhatsApp Email
    Previous Articleಸುರತ್ಕಲ್ ಗೋವಿಂದ ದಾಸ ಕಾಲೇಜಿನಲ್ಲಿ “ಯಕ್ಷಯಾನ -2023” ಆರಂಭ
    Next Article 8ನೇ ವಿಶ್ವ ದಾಖಲೆಯಲ್ಲಿ ಸ್ಥಾನ ಪಡೆದ ಯೋಗ, ನೃತ್ಯ ಸಾಧಕಿ ತನುಶ್ರೀ ಪಿತ್ರೋಡಿ
    roovari

    Add Comment Cancel Reply


    Related Posts

    ತೊಕ್ಕೊಟ್ಟು ಒಳಪೇಟೆಯಲ್ಲಿ ‘ವೀರರಾಣಿ ಅಬ್ಬಕ್ಕ ಉತ್ಸವ 2025-2026’ | ಫೆಬ್ರವರಿ 14

    February 12, 2026

    ಮಿತ್ತಬೈಲು ಶ್ರೀ ರಾಮ ಭಜನಾ ಮಂದಿರದಲ್ಲಿ ‘ಶ್ರೀಮದ್ ಭಾಗವತ ಪುರಾಣ’ ಪ್ರವಚನ | ಫೆಬ್ರವರಿ 13ರಿಂದ 19

    February 12, 2026

    ಅಬ್ಬಕ್ಕ @ 500 ರಾಷ್ಟ್ರೀಯ ವಿಚಾರ ಸಂಕಿರಣ 100ರ ಸಂಭ್ರಮ | ಫೆಬ್ರವರಿ 16

    February 12, 2026

    ಹರಿಕಥಾ ಪರಿಷತ್ತಿನ 16ನೇ ವಾರ್ಷಿಕೋತ್ಸವ

    February 5, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.