Subscribe to Updates

    Get the latest creative news from FooBar about art, design and business.

    What's Hot

    ಮುಂಬಯಿ ಯಕ್ಷಗಾನ ಸಮ್ಮೇಳನ 2026 ಇವರ ಸಮ್ಮೇಳನಾಧ್ಯಕ್ಷರಾಗಿ ಡಾ. ಟಿ. ಶ್ಯಾಮ ಭಟ್ ಆಯ್ಕೆ

    May 11, 2026

    ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಠಿ

    May 11, 2026

    ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ

    May 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ತುಳು ಕೂಟ ಕುಡ್ಲದ ಸುವರ್ಣ ಮಹೋತ್ಸವ – ತುಳು ನರ್ತನ ಭಜನೆ ಸ್ಪರ್ಧೆ
    Music

    ತುಳು ಕೂಟ ಕುಡ್ಲದ ಸುವರ್ಣ ಮಹೋತ್ಸವ – ತುಳು ನರ್ತನ ಭಜನೆ ಸ್ಪರ್ಧೆ

    March 25, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    25 ಮಾರ್ಚ್ 2023, ಮಂಗಳೂರು: ತುಳು ಕೂಟ ಕುಡ್ಲ ಸಂಸ್ಥೆಯು 50ನೇ ವರ್ಷದ “ಬಂಗಾರ್ ಪರ್ಬ”ದ ನೆನಪಿಗಾಗಿ ಸರಣಿ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಿದೆ. ಸರಣಿಯ ಮೊದಲ ಕಾರ್ಯಕ್ರಮ ತುಳು ನರ್ತನ ಭಜನೆ ಸ್ಪರ್ಧೆಯು ” ಮಾ.26ರಂದು ಬೆಳಿಗ್ಗೆ 9.30ರಿಂದ ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯಲಿದೆ ಎಂದು ತುಳುಕೂಟದ ಅಧ್ಯಕ್ಷ ದಾಮೋದರ ನಿಸರ್ಗ ತಿಳಿಸಿದರು.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತುಳು ಸಾಹಿತ್ಯ, ಸಂಗೀತ, ತಾಳ, ಲಯ, ನರ್ತನ ಆಧರಿಸಿ ವಿಜೇತರನ್ನು ಆಯ್ಕೆ ಮಾಡಲಾಗುತ್ತದೆ. ಪ್ರಥಮ ಬಹುಮಾನ ರೂ.7.000, ದ್ವಿತೀಯ ಬಹುಮಾನ ರೂ.5,000 ನಿಗದಿಪಡಿಸಲಾಗಿದೆ. ಪ್ರತಿ ತಿಂಗಳು ತುಳು ಸಾಹಿತ್ಯ ಭಾಷೆಗೆ ಅನುಸಾರವಾಗಿ ಬೇರೆ ಬೇರೆ ಕಾರ್ಯಕ್ರಮಗಳನ್ನು ನಡೆಸಿ, ಡಿಸೆಂಬರ್‌ನಲ್ಲಿ ಮೂರು ದಿನಗಳ ವಿಶೇಷ ಕಾರ್ಯಕ್ರಮಗಳೊಂದಿಗೆ ಸಮಾರೋಪ ಮಾಡಲಾಗುವುದು’ ಎಂದರು.

    ಧರ್ಮದರ್ಶಿ ಹರಿಕೃಷ್ಣ ಪುನರೂರು, ಮಂಗಳಾದೇವಿ ದೇವಸ್ಥಾನದ ಮೊಕ್ತೇಸರ ಪಿ. ರಮಾನಾಥ್ ಹೆಗ್ಡೆ ಇವರುಗಳ ಗಣ್ಯ ಉಪಸ್ಥಿತಿಯಲ್ಲಿ ಮಾರ್ಚ್ 26ರಂದು ಬೆಳಿಗ್ಗೆ 9.30ಕ್ಕೆ ಅಖಿಲ ಭಾರತ ಬಿಲ್ಲವ ಮಹಿಳಾ ಸಂಘದ ಅಧ್ಯಕ್ಷೆ ಸುಮಲತಾ ಎನ್. ಸುವರ್ಣ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಮಧ್ಯಾಹ್ನ ಸಮಾರೋಪ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Article“ಬಸಂತ್ ಉತ್ಸವ್” ಸಿತಾರ್-ಬಾನ್ಸುರಿ ಜುಗಲ್‌ಬಂದಿ
    Next Article ಮಂಗಳೂರಿನಲ್ಲಿ “ದೇವರ ಬೇಸಾಯ” ಕವನ ಸಂಕಲನ ಬಿಡುಗಡೆ
    roovari

    Add Comment Cancel Reply


    Related Posts

    ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಠಿ

    May 11, 2026

    ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ

    May 11, 2026

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ರಂಗ ನಮನ’

    May 11, 2026

    ನೃತ್ಯಾಂತರಂಗದಲ್ಲಿ ವಿಶಿಷ್ಠ ಪ್ರಯೋಗದ ‘ಆನಂದ ರಾಮ’

    May 11, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.