Subscribe to Updates

    Get the latest creative news from FooBar about art, design and business.

    What's Hot

    ‘ವಿಭಾ’ ಸಾಹಿತ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

    June 3, 2025

    ಕ.ಸಾ.ಪ.ದ ಸಂಸ್ಥಾಪಕರಾದ ರಾಜರ್ಷಿ ನಾಲ್ವಡಿ ಶ್ರೀಕೃಷ್ಣರಾಜ ಒಡೆಯರ್ ಜಯಂತ್ಯುತ್ಸವ ಮತ್ತು ದತ್ತಿ ಪುರಸ್ಕಾರ

    June 3, 2025

    ಸಾಗರ ತಾಲೂಕಿನಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ | ಜೂನ್ 09

    June 3, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕುಡ್ಲದ ತುಳು ಕೂಟ ( ರಿ) ದ ಬಂಗಾರ್ ಪರ್ಬೊ ಸಮಾರೋಪ ಸಮಾರಂಭ | ದಶಂಬರ 30
    Cultural

    ಕುಡ್ಲದ ತುಳು ಕೂಟ ( ರಿ) ದ ಬಂಗಾರ್ ಪರ್ಬೊ ಸಮಾರೋಪ ಸಮಾರಂಭ | ದಶಂಬರ 30

    December 26, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ತುಳು ಕೂಟದ ಹತ್ತು ಸಮಾರಂಭಗಳ ಸರಣಿಯ ‘ಬಂಗಾರ್ ಪರ್ಬೊ’ ಕಾರ್ಯಕ್ರಮದ ಸಮಾರೋಪ ಸಮಾರಂಭವು ದಿನಾಂಕ 30-12-23ನೇ ಶನಿವಾರ ಬೆಳಿಗ್ಗೆ ಘಂಟೆ 10.00 ಕ್ಕೆ ಕಾಟಿಪಳ್ಳ ಬ್ರಹ್ಮಶ್ರೀ ನಾರಾಯಣ ಗುರು ಪ.ಪೂ.ಕಾಲೇಜಿನಲ್ಲಿ ನಡೆಯಲಿದೆ.

    ಕಾರ್ಯಕ್ರಮವನ್ನು ಬ್ರಹ್ಮಶ್ರೀ ನಾರಾಯಣ ಗುರು ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ದಯಾಕರ ಕುಳಾಯಿಯವರು ದೀಪ ಬೆಳಗಿಸಿ ಉದ್ಘಾಟಿಸಲಿದ್ದು, ತುಳುಕೂಟದ ಅಧ್ಯಕ್ಷ ಮರೋಳಿ ಬಿ.ದಾಮೋದರ ನಿಸರ್ಗ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಸೈನಿಕರ ಅಸೋಸಿಯೇಶನ್ಸ್ ನ ಅಧ್ಯಕ್ಷ ರಾದ ಶ್ರೀ ಶ್ರೀಕಾಂತ ಶೆಟ್ಟಿ ಬಾಳ, ಜಾನಪದ ವಿದ್ವಾಂಸ ಡಾ. ಗಣೇಶ್ ಅಮಿನ್ ಸಂಕಮಾರ್, ಶ್ರೀ ಚಂದ್ರಶೇಖರ ಸನಿಲ್., ಶ್ರೀ ರಾಜಾರಾಮ್ ಸಾಲ್ಯಾನ್ ಭಾಗವಹಿಸಲಿದ್ದಾರೆ.
    ಸಭಾ ಕಾರ್ಯಕ್ರಮದ ಬಳಿಕ ಪ್ರೌಢ ಶಾಲೆ ಮತ್ತು ಪ.ಪೂ. ವಿದ್ಯಾರ್ಥಿಗಳಿಗಾಗಿ ತುಳುವರ ವಾದ್ಯ ವಾದನಗಳ ಸ್ಪರ್ಧೆ ನಡೆಯಲಿದೆ. ಎಂದು ಕೂಟದ ಪ್ರ.ಕಾರ್ಯದರ್ಶಿ ವರ್ಕಾಡಿ ಶ್ರೀ ರವಿ ಅಲೆವೂರಾಯ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಆಳ್ವಾಸ್ ವಿರಾಸತ್ ಮೇಳಗಳ ಉದ್ಘಾಟಿಸಿದ ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯ
    Next Article ಪ್ರತಿಮಾ ಹೆಜ್ಜೆ ಗುರುತಿಗೆ ಮತ್ತೊಂದು ಗರಿ ನೂತನ ರಂಗ ಮಂದಿರ ‘ರಂಗ ಲೋಕ’ ಉದ್ಘಾಟನೆ
    roovari

    Add Comment Cancel Reply


    Related Posts

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಹಿರಿಯ ಚೇತನ ಪ್ರೊ. ಹೇರಂಜೆ ಕೃಷ್ಣ ಭಟ್ಟರ ನುಡಿ ನಮನ

    May 21, 2025

    ಉಡುಪಿಯ ಬ್ರಾಹ್ಮಿ ಸಭಾಭವನದಲ್ಲಿ ಜಾನಪದ ನೃತ್ಯ ಸ್ಪರ್ಧೆ ‘ನೃತ್ಯ ಸಂಭ್ರಮ-2025’ | ಮೇ 18

    May 17, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.