Subscribe to Updates

    Get the latest creative news from FooBar about art, design and business.

    What's Hot

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ರಾಗರತ್ನಮಾಲಿಕೆ – 38ನೇ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ | ಜೂನ್ 22

    June 17, 2025

    ಬೆಂಗಳೂರಿನ ರಂಗ ಶಂಕರದಲ್ಲಿ ‘ಮನೆ ಮನೆ ಕಥೆ’ ನಾಟಕ ಪ್ರದರ್ಶನ | ಜೂನ್ 18

    June 17, 2025

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ಮಿಲಾಗ್ರಿಸ್ ಕಾಲೇಜಿನಲ್ಲಿ ‘ತುಳು ಮಿನದನ 2024’ | ನವೆಂಬರ್ 30
    Competition

    ಉಡುಪಿಯ ಮಿಲಾಗ್ರಿಸ್ ಕಾಲೇಜಿನಲ್ಲಿ ‘ತುಳು ಮಿನದನ 2024’ | ನವೆಂಬರ್ 30

    November 29, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ತುಳುಕೂಟ ಉಡುಪಿ (ರಿ.), ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಅಧ್ಯಯನ ಪೀಠ, ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ, ಜೈ ತುಳುನಾಡ್ (ರಿ.) ಒಡಿಪು ಎಗ್ಗೆ, ರೋಟರಿ ಕ್ಲಬ್ ಕಲ್ಯಾಣಪುರ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರಕಾರ ಇವುಗಳ ಸಂಯುಕ್ತ ಆಶ್ರಯದಲ್ಲಿ ತುಳು ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಪರಿಚಯ ಕೊಡುವ ವಿಶೇಷ ಕಾರ್ಯಕ್ರಮ ‘ತುಳು ಮಿನದನ 2024’ನ್ನು ದಿನಾಂಕ 30 ನವೆಂಬರ್ 2024ರಂದು ಬೆಳಿಗ್ಗೆ 9-30 ಗಂಟೆಗೆ ಉಡುಪಿಯ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳುಕೂಟ ಉಡುಪಿ ಇದರ ಅಧ್ಯಕ್ಷರಾದ ಶ್ರೀ ಬಿ. ಜಯಕಾರ ಶೆಟ್ಟಿ ಇಂದ್ರಾಳಿ ಇವರು ವಹಿಸಲಿದ್ದು, ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಪಿ.ಎಲ್. ಧರ್ಮ ಇವರು ಉದ್ಘಾಟನೆ ಮಾಡಲಿರುವರು. ಈ ಕಾರ್ಯಕ್ರಮದಲ್ಲಿ ತುಳು ಭಾಷೆಯಲ್ಲಿ ಹಲವು ಸ್ಪರ್ಧೆಗಳು ಹಾಗೂ ವಿದ್ಯಾರ್ಥಿ ತುಳು ಕವಿಗೋಷ್ಠಿ ನಡೆಯಲಿದೆ. ಸಂಜೆ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleನಾಟಕ ವಿಮರ್ಶೆ – ಸಾಮಾಜಿಕ ತಲ್ಲಣಗಳನ್ನು ರಂಜನೀಯವಾಗಿ ತೆರೆದಿಡುವ ಅಪೂರ್ವ ನಾಟಕ  ʼಚೆಕ್‌ಮೇಟ್ʼ
    Next Article ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಮರೆತದಾರಿ’ ನಾಟಕ ಪ್ರದರ್ಶನ | ಡಿಸೆಂಬರ್ 01
    roovari

    Add Comment Cancel Reply


    Related Posts

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ರಾಗರತ್ನಮಾಲಿಕೆ – 38ನೇ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ | ಜೂನ್ 22

    June 17, 2025

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಬೈಠಕ್ @ ಕೊಡಿಯಾಲ್‌ಗುತ್ತು ಸಂಗೀತ ಕಛೇರಿ | ಜೂನ್ 21

    June 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.