Subscribe to Updates

    Get the latest creative news from FooBar about art, design and business.

    What's Hot

    ಮುಂಬಯಿ ಯಕ್ಷಗಾನ ಸಮ್ಮೇಳನ 2026 ಇವರ ಸಮ್ಮೇಳನಾಧ್ಯಕ್ಷರಾಗಿ ಡಾ. ಟಿ. ಶ್ಯಾಮ ಭಟ್ ಆಯ್ಕೆ

    May 11, 2026

    ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಠಿ

    May 11, 2026

    ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ

    May 11, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಸುರತ್ಕಲ್ ನಲ್ಲಿ ‘ಉದಯರಾಗ – 54’ | ಆಗಸ್ಟ್ 15
    Music

    ಸುರತ್ಕಲ್ ನಲ್ಲಿ ‘ಉದಯರಾಗ – 54’ | ಆಗಸ್ಟ್ 15

    August 11, 2024Updated:August 10, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಮತ್ತು ಸುರತ್ಕಲ್ ನಾಗರಿಕ ಸಲಹಾ ಸಮಿತಿ (ರಿ.) ಈ ಸಂಸ್ಥೆಗಳು ಜಂಟಿಯಾಗಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರಸ್ತುತ ಪಡಿಸುವ ವಿಶೇಷ ಕಾರ್ಯಕ್ರಮ ‘ಉದಯರಾಗ – 54’ನೇ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯು ಸುರತ್ಕಲ್ಲಿನ ಅನುಪಲ್ಲವಿಯ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ದಿನಾಂಕ 15-08-2024 ಭಾನುವಾರ ಪೂರ್ವಾಹ್ನ ಗಂಟೆ 6-00ಕ್ಕೆ ನಡೆಯಲಿದೆ.

    ಶೃಂಗೇರಿಯ ಸೀತಾಪ್ರಜ್ಞಾ ಡಿ.ಎಸ್. ಇವರ ಹಾಡುಗಾರಿಕೆಗೆ ಮಂಗಳೂರಿನ ಧನಶ್ರೀ ಶಬರಾಯ ವಯಲಿನ್, ಪುತ್ತೂರಿನ ಅಚಿಂತ್ಯಕೃಷ್ಣ ಮೃದಂಗ ಹಾಗೂ ಇನ್ನಂಜೆ ಕಾರ್ತಿಕ್ ಭಟ್ ಖಂಜೀರದಲ್ಲಿ ಸಾಥ್ ನೀಡಲಿದ್ದಾರೆ. ಭಾರತೀಯ ಭೂ ಸೇನೆಯ ನಿವೃತ್ತ ಯೋಧರಾದ ಶ್ರೀ ಸಚ್ಚಿದಾನಂದ ಕೆ. ಹೊಸಬೆಟ್ಟು ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು.

    ಮಣಿ ಕೃಷ್ಣಸ್ವಾಮಿ ಆಕಾಡಮಿಯ ಕಾರ್ಯದರ್ಶಿಯಾದ ಪಿ. ನಿತ್ಯಾನಂದ ರಾವ್ ಹಾಗೂ ಸುರತ್ಕಲ್ ನಾಗರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಕೆ. ರಾಜಮೋಹನ್ ರಾವ್ ತಮಗೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಮೂಡುಬಿದಿರೆಯ ಕನ್ನಡ ಭವನದಲ್ಲಿ ತುಳು ನಾಟಕದ ಪ್ರಥಮ ಪ್ರದರ್ಶನ
    Next Article ದೇಶಭಕ್ತಿ ಗೀತೆ ಸಮೂಹ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ
    roovari

    Comments are closed.

    Related Posts

    ‘ಕಾವ್ಯಾಂ ವ್ಹಾಳೊ- 14’ ಕೊಂಕಣಿ ಕವಿಗೋಷ್ಠಿ

    May 11, 2026

    ವೈಶಾಖ ನಟನಂ ರಾಷ್ಟ್ರೀಯ ನೃತ್ಯೋತ್ಸವದಲ್ಲಿ ಆಂಧ್ರದ ಕಲಾತಂಡಗಳ ನೃತ್ಯ ಸೇವೆ

    May 11, 2026

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ರಂಗ ನಮನ’

    May 11, 2026

    ನೃತ್ಯಾಂತರಂಗದಲ್ಲಿ ವಿಶಿಷ್ಠ ಪ್ರಯೋಗದ ‘ಆನಂದ ರಾಮ’

    May 11, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.