Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುರತ್ಕಲ್ ಫ್ಲೈ ಓವರ್ ತಳಭಾಗದಲ್ಲಿ ‘ಉದಯರಾಗ – 56’ | ಅಕ್ಟೋಬರ್ 6
    Music

    ಸುರತ್ಕಲ್ ಫ್ಲೈ ಓವರ್ ತಳಭಾಗದಲ್ಲಿ ‘ಉದಯರಾಗ – 56’ | ಅಕ್ಟೋಬರ್ 6

    October 3, 2024Updated:October 2, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ (ರಿ.) ಮತ್ತು ನಾಗರಿಕ ಸಲಹಾ ಸಮಿತಿ (ರಿ.) ಸುರತ್ಕಲ್ ಈ ಸಂಸ್ಥೆಗಳು ಜಂಟಿಯಾಗಿ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಪ್ರಸ್ತುತ ಪಡಿಸುವ ‘ಉದಯರಾಗ – 56’ನೇ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿಯು ಸುರತ್ಕಲ್ಲಿನ ಫ್ಲೈ ಓವರಿನ ತಳಭಾಗದಲ್ಲಿ ಎಂ.ಸಿ.ಎಫ್. ನಾಗರಿಕ ಸಲಹಾ ಸಮಿತಿ ಸಾಂಸ್ಕೃತಿಕ ವೇದಿಕೆಯಲ್ಲಿ ದಿನಾಂಕ 6 ಅಕ್ಟೋಬರ್ 2024ರಂದು ಬೆಳಗ್ಗೆ 6-00 ಗಂಟೆಗೆ ನಡೆಯಲಿದೆ.

    ವಿದುಷಿ ಪ್ರಾರ್ಥನಾ ಸಾಯಿ ನರಸಿಂಹನ್ ಇವರ ಶಿಷ್ಯೆ ಚೆನ್ನೈಯ ನಮೃತಾ ಎಸ್. ಇವರ ಹಾಡುಗಾರಿಕೆಗೆ ಪುತ್ತೂರಿನ ಅನನ್ಯ ಪಿ.ಎಸ್. ಮಯಲಿನ್ ಮತ್ತು ಆಚಿಂತ್ಯ ಕೃಷ್ಣ ಮೃದಂಗದಲ್ಲಿ ಸಾಥ್ ನೀಡಲಿದ್ದಾರೆ. ಕುಳಾಯಿಯ ನಿವೃತ್ತ ಶಿಕ್ಷಕಿ ಶ್ರೀಮತಿ ಪುಷ್ಪಾವತಿ ಶ್ರೀನಿವಾಸ ರಾವ್ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು.

    ಮಣಿ ಕೃಷ್ಣಸ್ವಾಮಿ ಆಕಾಡೆಮಿಯ ಕಾರ್ಯದರ್ಶಿಯಾದ ಪಿ. ನಿತ್ಯಾನಂದ ರಾವ್ ಹಾಗೂ ಸುರತ್ಕಲ್ ನಾಗರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಕೆ. ರಾಜಮೋಹನ್ ರಾವ್ ತಮಗೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಧನ್ಯಶ್ರೀ ಸರಳಿ ಇವರಿಗೆ 2024ನೇ ಸಾಲಿನ ‘ಕೊಡಗಿನ ಗೌರಮ್ಮ ಪ್ರಶಸ್ತಿ’
    Next Article ಬಳಗುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌. ಎಸ್. ರಾಮಮೂರ್ತಿ ದತ್ತಿ ಉಪನ್ಯಾಸ ಕಾರ್ಯಕ್ರಮ
    roovari

    Comments are closed.

    Related Posts

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಬೈಠಕ್ @ ಕೊಡಿಯಾಲ್‌ಗುತ್ತು ಸಂಗೀತ ಕಛೇರಿ | ಜೂನ್ 21

    June 16, 2025

    ಬೆಂಗಳೂರಿನ ಸೇವಾ ಸದನದಲ್ಲಿ ‘ಗಾಯನ ಸನ್ಮಾನ ವಂದನ’ ಕಾರ್ಯಕ್ರಮ | ಜೂನ್ 21

    June 16, 2025

    ಯಶಸ್ವಿಯಾಗಿ ಜರಗಿದ ಭಾವಗೀತೆಗಳ ಹರಿಕಾರ ಎಚ್.ಎಸ್.ವಿ. ನುಡಿನಮನ ಮತ್ತು ಮುಂಗಾರು ಕಾವ್ಯೋತ್ಸವ

    June 16, 2025

    ಮನೆಮನೆ ಕನ್ನಡ ಜಾಗೃತಿ ಅಭಿಯಾನ ಉದ್ಘಾಟನೆ | ಜೂನ್ 22

    June 16, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.