Subscribe to Updates

    Get the latest creative news from FooBar about art, design and business.

    What's Hot

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಬಗೆದಷ್ಟು ಜೀವಜಲ’ ಸಂಕಲನ

    February 3, 2026

    ಸಾಹಿತಿ ನಾ. ಡಿಸೋಜ ದತ್ತಿ ಮಕ್ಕಳ ಕಥಾ ಸ್ಪರ್ಧೆ | ಫೆಬ್ರುವರಿ 10

    February 3, 2026

    ಕಲಾಂಗಣದಲ್ಲಿ ಸುರ್ ಸೊಭಾಣ್ ಮಕ್ಕಳಿಂದ ‘ಸುರ್ ಸುರಾಯ್’

    February 3, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುರತ್ಕಲ್ ನಲ್ಲಿ ಮಣಿ ಕೃಷ್ಣಸ್ವಾಮಿ ಅಕಾಡಮಿಯ ‘ಉದಯರಾಗ – 45’  | ಅಕ್ಟೋಬರ್ 01ರಂದು
    Music

    ಸುರತ್ಕಲ್ ನಲ್ಲಿ ಮಣಿ ಕೃಷ್ಣಸ್ವಾಮಿ ಅಕಾಡಮಿಯ ‘ಉದಯರಾಗ – 45’  | ಅಕ್ಟೋಬರ್ 01ರಂದು

    September 27, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕರ್ನಾಟಕ ಸರ್ಕಾರ, ಮಣಿ ಕೃಷ್ಣಸ್ವಾಮಿ ಅಕಾಡಮಿ (ರಿ.) ಮತ್ತು ಸುರತ್ಕಲ್ ನಾಗರಿಕ ಸಲಹಾ ಸಮಿತಿ (ರಿ.) ಈ ಸಂಸ್ಥೆಗಳು ಜೊತೆಯಾಗಿ ನಡೆಸಿಕೊಂಡು ಬರುತ್ತಿರುವ ‘ಉದಯರಾಗ – 45’ನೇ ಸಂಗೀತ ಕಚೇರಿಯು ಸುರತ್ಕಲ್ ನ ‘ಅನುಪಲ್ಲವಿ’ಯಲ್ಲಿ ದಿನಾಂಕ 01-10-2023 ಭಾನುವಾರ ಬೆಳಿಗ್ಗೆ ಗಂಟೆ 6ಕ್ಕೆ ನಡೆಯಲಿದೆ.

    ತನ್ಮಯೀ ಉಪ್ಪಂಗಳ ಇವರ ಹಾಡುಗಾರಿಕೆಗೆ ಸುನಾದ ಪಿ.ಎಸ್. ಮಾವೆ ವಯಲಿನ್ ಮತ್ತು ಪ್ರಣವ್ ಸುಬ್ರಹ್ಮಣ್ಯ ಮೃದಂಗದಲ್ಲಿ ಸಹಕರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮುಂಬೈ ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್ ಲಿ. ನಿವೃತ್ತ ಮಹಾ ಪ್ರಬಂಧಕರಾದ ಶ್ರೀ ಯಶವಂತ ಪುತ್ರನ್ ಇವರು ಭಾಗವಹಿಸಲಿರುವರು.

    ಮಣಿ ಕೃಷ್ಣಸ್ವಾಮಿ, ಆಕಾಡಮಿಯ ಕಾರ್ಯದರ್ಶಿಯಾದ ಪಿ. ನಿತ್ಯಾನಂದ ರಾವ್ ಹಾಗೂ ಸುರತ್ಕಲ್ ನಾಗರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ಕೆ. ರಾಜಮೋಹನ್ ರಾವ್ ತಮಗೆಲ್ಲರಿಗೂ ಆದರದ ಸ್ವಾಗತ ಬಯಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleರಂಗಭೂಮಿ (ರಿ.) ಉಡುಪಿ ಆಯೋಜಿಸುವ 44ನೇ ರಾಜ್ಯಮಟ್ಟದ ಕನ್ನಡ ನಾಟಕ ಸ್ಪರ್ಧೆ 2023 | ಕೊನೆಯ ದಿನಾಂಕ ಅಕ್ಟೋಬರ್ 21
    Next Article ಮುಲ್ಕಿಯಲ್ಲಿ ‘ಸಾಹಿತ್ಯದ ಬೆಳಕು’ | ಅಕ್ಟೋಬರ್ 1ರಂದು  
    roovari

    Add Comment Cancel Reply


    Related Posts

    ಕಲಾಂಗಣದಲ್ಲಿ ಸುರ್ ಸೊಭಾಣ್ ಮಕ್ಕಳಿಂದ ‘ಸುರ್ ಸುರಾಯ್’

    February 3, 2026

    ಕಾಸರಗೋಡು ಪ್ರದೇಶ ಸಮಗ್ರ ಭಾರತದಂತೆ – ಶಾಸಕ ಎನ್.ಎ. ನೆಲ್ಲಿಕುನ್ನು

    February 3, 2026

    ಉಷಾ ಈಶ್ವರ ಭಟ್ ದಂಪತಿಗಳಿಗೆ ‘ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026’ ಘೋಷಣೆ

    February 3, 2026

    ಪುತ್ತೂರು ಕಾಂಚನದಲ್ಲಿ ಸಂಗೀತ ಕಲಾ ಶಾಲೆ ಲೋಕಾರ್ಪಣೆ | ಫೆಬ್ರುವರಿ 05ರಿಂದ 07

    February 2, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.