Subscribe to Updates

    Get the latest creative news from FooBar about art, design and business.

    What's Hot

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಆದಿಮ ಸಾಂಸ್ಕೃತಿಕ ಕೇಂದ್ರದಿಂದ ಯುಜಿ ಡಿಪ್ಲೋಮಾ – ಡ್ರಾಮಾ ಕೋರ್ಸ್
    Drama

    ಆದಿಮ ಸಾಂಸ್ಕೃತಿಕ ಕೇಂದ್ರದಿಂದ ಯುಜಿ ಡಿಪ್ಲೋಮಾ – ಡ್ರಾಮಾ ಕೋರ್ಸ್

    June 12, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕೋಲಾರ : ಆದಿಮ ಸಾಂಸ್ಕೃತಿಕ ಕೇಂದ್ರ ಶಿವಗಂಗೆ, ತೇರಹಳ್ಳಿ ಬೆಟ್ಟ, ಕೋಲಾರ ಇದರ ಆದಿಮ ರಂಗಭೂಮಿ ಶಿಕ್ಷಣ ಕೇಂದ್ರ ಕಾಲೇಜಿನಲ್ಲಿ ಒಂದು ವರ್ಷದ ಯುಜಿ ಡಿಪ್ಲೋಮಾ – ಡ್ರಾಮಾ ಕೋರ್ಸ್’ಗೆ ದಾಖಲಾತಿಗಳು ಪ್ರಾರಂಭವಾಗಿದೆ.

    ಆಸಕ್ತ ಅಭ್ಯರ್ಥಿಗಳು ದಿನಾಂಕ: 01-06-2026ರಿಂದ ಆದಿಮ ಸಾಂಸ್ಕೃತಿಕ ಕೇಂದ್ರದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-06-2026.
    ಕೋರ್ಸ್ ಅವಧಿ: ಒಂದು ವರ್ಷ.
    ವಿದ್ಯಾರ್ಹತೆ: ಪಿ.ಯು.ಸಿ/ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು.
    ವಯೋಮಿತಿ: 18ರಿಂದ 30 ವರ್ಷಗಳು.
    ತರಬೇತಿಯು ಸನಿವಾಸ ತರಗತಿಗಳನ್ನು ನಡೆಸುತ್ತದೆ.
    ಈ ಕೇಂದ್ರವು ಪ್ರಕೃತಿಯ ಮಡಿಲಲ್ಲಿದ್ದು, ನಿರಂತರ ರಂಗ ಚಟುವಟಿಕೆಗಳ ಕೇಂದ್ರವಾಗಿದೆ.
    ಉತ್ತಮ ಬೋಧಕ ವರ್ಗ, ಆಡಳಿತ ಮಂಡಳಿ ಹಾಗೂ ಹಿರಿಯ ರಂಗ ಕಲಾವಿದರನ್ನೊಳಗೊಂಡಿದೆ.
    ಇಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಕೇಂದ್ರವು ಉತ್ತಮ ಮಾರ್ಗದರ್ಶನವನ್ನು ನೀಡಿ ಈ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳುವುದಕ್ಕೆ ಸಹಕರಿಸುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಪ್ರಾಂಶುಪಾಲರು, ಆದಿಮ ರಂಗಭೂಮಿ ಶಿಕ್ಷಣ ಕೇಂದ್ರ ಕಾಲೇಜು. ಮೊ : 7019612354
    ಆಡಳಿತಾಧಿಕಾರಿಗಳು, ಆದಿಮ ರಂಗಭೂಮಿ ಶಿಕ್ಷಣ ಕೇಂದ್ರ ಕಾಲೇಜು ಮೊ : 9902885735

    baikady drama roovari theatre
    Share. Facebook Twitter Pinterest LinkedIn Tumblr WhatsApp Email
    Previous Articleನಾಟಕ ವಿಮರ್ಶೆ | ‘ಸ್ವಾತಂತ್ರ್ಯದ ಓಟ’ ಇತಿಹಾಸ, ಮಾನವೀಯತೆ ಮತ್ತು ರಂಗಸೌಂದರ್ಯದ ಅಪೂರ್ವ ಸಂಗಮ
    Next Article ಮೈಸೂರು ನಟನ ರಂಗಶಾಲೆಯಲ್ಲಿ ‘ಸಂಜೆ ಹಾಡು’ ನಾಟಕ | ಜೂನ್ 14
    roovari

    Add Comment Cancel Reply


    Related Posts

    ತುಳು ಸಾಹಿತಿ ಶ್ರೀಮತಿ ಕುಶಲಾಕ್ಷಿ ವಿ. ಕುಲಾಲ್ ಇವರಿಗೆ ಪ್ರಶಸ್ತಿ ಪ್ರದಾನ

    July 16, 2026

    ಬನಶಂಕರಿ ನಾಣಿ ಅಂಗಳದಲ್ಲಿ ‘ಮಣ್ಣಿನ ಮಗ’ | ಜುಲೈ 19 

    July 16, 2026

    ಮನೆ-ಮನಗಳನ್ನು ಬೆಸೆಯುವ ‘ಗೃಹ ಸಲ್ಲಾಪ’ – ಶ್ರೀ ಎಸ್. ಜೆ. ಪ್ರಸಾದ್

    July 16, 2026

    ‘ಯಕ್ಷಸಾಧಕ’ ಪ್ರಶಸ್ತಿಗೆ ಪ್ರಸಿದ್ಧ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಹೆಗಡೆ ಯಲಗುಪ್ಪ ಆಯ್ಕೆ

    July 16, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.