ಹಂಗಾರಕಟ್ಟೆ : ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ – ಐರೋಡಿ ಇದರ ಸಂಸ್ಕೃತಿ ಸಂಭ್ರಮದಲ್ಲಿ ‘ಯಕ್ಷ ವರ್ಷ’ ಕಾರ್ಯಕ್ರಮದಡಿಯಲ್ಲಿ ಶ್ರೀ ಮಹಿಷಮರ್ದಿನೀ ಯಕ್ಷಕಲಾ ಪ್ರತಿಷ್ಠಾನ (ರಿ.) ಚಾರ-ಹೆಬ್ರಿ ಇವರ ಸಂಯೋಜನೆಯಲ್ಲಿ ಚಾರ ಪ್ರದೀಪ ಹೆಬ್ಬಾರ್ ರಚಿತ “ಉಲೂಪಿ ನಂದನ” ಯಕ್ಷಗಾನ ‘ತಾಳಮದ್ದಲೆ’ಯು ದಿನಾಂಕ 13 ಜುಲೈ 2025ರ ಭಾನುವಾರದಂದು ಸಂಜೆ ಘಂಟೆ 3.00 ರಿಂದ ನಡೆಯಲಿದೆ.
ಗುಂಡ್ಮಿ-ಸಾಲಿಗ್ರಾಮದ ಸದಾನಂದ ರಂಗ ಮಂಟಪ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಸರ್ವಶ್ರೀಗಳಾದ ಶಿವಕುಮಾರ ಭಟ್ ಹರಿಹರಪುರ, ದೇವದಾಸ ರಾವ್ ಕೂಡ್ಲಿ, ರಾಮಕೃಷ್ಣ ಮಂದರ್ತಿ, ವೈಕುಂಠ ಹೇರ್ಳೆ ಗುಂಡ್ಮಿ, ಆನಂದ ಭಟ್ ಕೆಕ್ಕಾರ್, ಡಾ. ಶಿವಕುಮಾರ್ ಅಳಗೋಡು, ಕೊರ್ಗಿ ಶಂಕರನಾರಾಯಣ ಉಪಾಧ್ಯಾಯ, ಸತೀಶ ಬೇಳಂಜೆ, ಚಾರ ಪ್ರದೀಪ ಹೆಬ್ಬಾರ್ ಭಾಗವಹಿಸಲಿದ್ದಾರೆ.
Subscribe to Updates
Get the latest creative news from FooBar about art, design and business.
Previous Articleಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ʼಆಂಜೆಲ್-75ʼ ಕಾರ್ಯಕ್ರಮ
Next Article ವಿಶೇಷ ಲೇಖನ – ಪ್ರಗತಿಪರ ಚಿಂತಕ ಆರ್. ಎಸ್. ರಾಜಾರಾಮ್