Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ | ಖ್ಯಾತ ರಂಗಭೂಮಿ ತಜ್ಞ ಉತ್ತಮ ಸಂಘಟಕ ಮಂಡ್ಯ ರಮೇಶ್

    July 14, 2026

    ವಿದ್ವಾನ್ ಮಂಜುನಾಥ್ ಎನ್. ಪುತ್ತೂರು ಇವರ ‘ಜಗದ್ಗುರು’ ತಾಳ ಲೋಕಾರ್ಪಣೆ

    July 14, 2026

    ತುಂಬೆ ಪದವಿಪೂರ್ವ ಕಾಲೇಜಿನಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ

    July 14, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ಶ್ರೀಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ‘ವಾಲಿ ಮೋಕ್ಷ’ ತಾಳಮದ್ದಳೆ
    Kannada

    ಶ್ರೀಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ‘ವಾಲಿ ಮೋಕ್ಷ’ ತಾಳಮದ್ದಳೆ

    February 19, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು, ಪುತ್ತೂರು ಇದರ ವತಿಯಿಂದ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಪಾರ್ತಿಸುಬ್ಬ ವಿರಚಿತ “ವಾಲಿ ಮೋಕ್ಷ “(ಮುಂದುವರಿದ ಭಾಗ)ಎಂಬ ತಾಳಮದ್ದಳೆ ದಿನಾಂಕ 17- 02- 2024ರಂದು ಶ್ರೀಶಕ್ತಿ ಆಂಜನೇಯ ಮಂತ್ರಾಲಯದಲ್ಲಿ ನಡೆಯಿತು.
    ಹಿಮ್ಮೇಳದಲ್ಲಿ ಭಾಗವತರಾಗಿ ಶ್ರೀ ಲಕ್ಷ್ಮೀ ನಾರಾಯಣ ಭಟ್ ಬಟ್ಯಮೂಲೆ, ಶ್ರೀ ಸತೀಶ್ ಇರ್ದೆ, ಶ್ರೀ ನಿತೀಶ್ ಎಂಕಣ್ಣಮೂಲೆ ಹಾಗೂ ಚೆಂಡೆ ಮದ್ದಳೆಗಳಲ್ಲಿ ಶ್ರೀ ಪದ್ಯಾಣ ಶಂಕರನಾರಾಯಣ ಭಟ್, ಶ್ರೀ ಮುರಳೀಧರ ಕಲ್ಲೂರಾಯ ಸಹಕರಿಸಿದರು.
    ಮುಮ್ಮೇಳದಲ್ಲಿ ಶ್ರೀ ಗುಡ್ಡಪ್ಪ ಬಲ್ಯ ( ಶ್ರೀ ರಾಮ), ಪಕಳಕುಂಜ ಶ್ರೀ ಶ್ಯಾಂ ಭಟ್ (ವಾಲಿ) ಶ್ರೀ ಭಾಸ್ಕರ ಬಾರ್ಯ, ಶ್ರೀಮತಿ ಹರಿಣಾಕ್ಷಿ.ಜೆ.ಶೆಟ್ಟಿ ಹಾಗೂ ಶ್ರೀ ದುಗ್ಗಪ್ಪ ನಡುಗಲ್ಲು (ಸುಗ್ರೀವ), ಶ್ರೀ ಕುಂಬ್ಳೆ ಶ್ರೀಧರ್ ರಾವ್ (ತಾರೆ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು .

    Share. Facebook Twitter Pinterest LinkedIn Tumblr WhatsApp Email
    Previous Articleಹಿರಿಯ ಸಾಹಿತಿ ಕೆ. ಟಿ. ಗಟ್ಟಿ ನಿಧನ
    Next Article ಪ್ರಚಾರ ಬಯಸದ ಮೌನ ಸಾಧಕ – ಕೆ. ಟಿ. ಗಟ್ಟಿ
    roovari

    Add Comment Cancel Reply


    Related Posts

    ಯಕ್ಷಗಾನ ಕಲಾರಂಗದ 51ನೇ ವಾರ್ಷಿಕ ಮಹಾಸಭೆ

    July 14, 2026

    ಸಿರಿಬಾಗಿಲು ಪ್ರತಿಷ್ಠಾನದಲ್ಲಿ ವಿಶೇಷ ಚಿಂತನ ಮಂಥನ ಕಾರ್ಯಕ್ರಮ

    July 13, 2026

    ಸಾಲಿಗ್ರಾಮ ಗುರುನರಸಿಂಹ ದೇಗುಲದಲ್ಲಿ ‘ಅರ್ಥಾಂಕುರ-24’ ಸರಣಿ ತಾಳಮದ್ದಳೆ

    July 13, 2026

    ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ತಾಳಮದ್ದಲೆ

    July 13, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.