Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಾಟಕ ಮಹೋತ್ಸವ ಮತ್ತು ಪ್ರಶಸ್ತಿ ಪ್ರದಾನ

    February 4, 2026

    ಆನೆಗುಡ್ಡೆ ದೇಗುಲದಲ್ಲಿ ಪ್ರಸಿದ್ಧ ಅರ್ಥದಾರಿಗಳಿಂದ ‘ಅರ್ಥಾಂಕುರ’ | ಫೆಬ್ರವರಿ 05

    February 4, 2026

    ಬಳ್ಳಾರಿಯ ಕನ್ನಡ ಭವನದಲ್ಲಿ ಪುಸ್ತಕ ಲೋಕಾರ್ಪಣೆ | ಫೆಬ್ರುವರಿ 08

    February 4, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಪ್ತಕ ಇವರಿಂದ ‘ವಾದನ ಸನ್ಮಾನ ಗಾಯನ’ ಕಾರ್ಯಕ್ರಮ | ಅಕ್ಟೋಬರ್ 20
    Felicitation

    ಸಪ್ತಕ ಇವರಿಂದ ‘ವಾದನ ಸನ್ಮಾನ ಗಾಯನ’ ಕಾರ್ಯಕ್ರಮ | ಅಕ್ಟೋಬರ್ 20

    October 16, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಸಪ್ತಕ ಬೆಂಗಳೂರು ಅರ್ಪಿಸುವ ‘ವಾದನ ಸನ್ಮಾನ ಗಾಯನ’ ಕಾರ್ಯಕ್ರಮವನ್ನು ದಿನಾಂಕ 20 ಅಕ್ಟೋಬರ್ 2024ರಂದು ಸಂಜೆ 5-00 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂ ಕೆನರಾ ಯೂನಿಯನ್ ಇಲ್ಲಿ ಆಯೋಜಿಸಲಾಗಿದೆ.

    ಪುಣೆಯ ಪಂಡಿತ್ ಶೈಲೇಶ್ ಭಾಗವತ್ ಇವರಿಂದ ಶೆಹನಾಯಿ ವಾದನ ಮತ್ತು ಶ್ರೀಮತಿ ಸನಿಯ ಪತಂಕರ್ ಇವರಿಂದ ಹಾಡುಗಾರಿಕೆ ನಡೆಯಲಿದ್ದು, ಬೆಂಗಳೂರಿನ ಶ್ರೀ ವಿಕಾಸ್ ನರೆಗಲ್ ತಬಲಾ ಹಾಗೂ ಶಿರಸಿಯ ಶ್ರೀ ಭರತ್ ಹೆಗಡೆಯವರು ಹಾರ್ಮೋನಿಯಂನಲ್ಲಿ ಸಹಕರಿಸಲಿರುವರು. ಇದೇ ಸಂದರ್ಭದಲ್ಲಿ ಶ್ರೀ ಸುಬ್ಬರಾಜು ಉರ್ಸ್ ಇವರನ್ನು ಸನ್ಮಾನಿಸಲಾಗುವುದು.

    Share. Facebook Twitter Pinterest LinkedIn Tumblr WhatsApp Email
    Previous Articleಕನ್ನಡ ಸಾಹಿತ್ಯ ಪರಿಷತ್ತಿನ ಸೋಮವಾರಪೇಟೆ ಕಸಬಾ ಘಟಕದ ನೂತನ ಕಚೇರಿ ಉದ್ಘಾಟನೆ
    Next Article ಶಿವಮೊಗ್ಗ ಕ.ಸಾ.ಪ.ದಿಂದ ‘ದಸರಾ ಕಥೆ-ಕಾವ್ಯ ಸಂಭ್ರಮ’ ಕಾರ್ಯಕ್ರಮ
    roovari

    Add Comment Cancel Reply


    Related Posts

    ಮಂಗಳೂರಿನ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ನಾಟಕ ಮಹೋತ್ಸವ ಮತ್ತು ಪ್ರಶಸ್ತಿ ಪ್ರದಾನ

    February 4, 2026

    ಮಂಗಳೂರಿನ ಡಾನ್‌ಬಾಸ್ಕೊ ಹಾಲ್‌ನಲ್ಲಿ ‘ಸಮರ್ಪಣ್’ ನೃತ್ಯೋತ್ಸವ | ಫೆಬ್ರುವರಿ 7 ಮತ್ತು 8

    February 4, 2026

    ಕಲಾಂಗಣದಲ್ಲಿ ಸುರ್ ಸೊಭಾಣ್ ಮಕ್ಕಳಿಂದ ‘ಸುರ್ ಸುರಾಯ್’

    February 3, 2026

    ಉರ್ವಸ್ಟೋರ್ ಸಾಹಿತ್ಯ ಸದನದಲ್ಲಿ ದತ್ತಿ ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಬಹುಮಾನ ಸಮಾರಂಭ | ಫೆಬ್ರುವರಿ 07

    February 3, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.