Subscribe to Updates

    Get the latest creative news from FooBar about art, design and business.

    What's Hot

    ಸಂತ ಅಲೋಶಿಯಸ್‌ನಲ್ಲಿ ‘ಮಾನ್ಸೂನ್ ರಂಗೋತ್ಸವ – 2026’ | ಜುಲೈ 17ರಿಂದ 19

    July 15, 2026

    ಫೇಸ್ಬುಕ್ ಲೈವ್ ಕಾವ್ಯ ಸಂವಾದದ 2ನೇ ಸಂಚಿಕೆ | ಜುಲೈ 18

    July 15, 2026

    ವಿಶೇಷ ಲೇಖನ | ಬಹುಮುಖ ಪ್ರತಿಭೆಯ ಸಾಹಿತಿ ಕೊಳಂಬೆ ಪುಟ್ಟಣ್ಣ ಗೌಡರು

    July 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    ‘ಕಾಮನಬಿಲ್ಲು’ ಮಕ್ಕಳ ರಂಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ | ಮೇ 20
    Camp

    ‘ಕಾಮನಬಿಲ್ಲು’ ಮಕ್ಕಳ ರಂಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ | ಮೇ 20

    May 19, 2026Updated:May 23, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಸಂಗಮ ಕಲಾವಿದೆರ್ ಮಣಿಪಾಲ (ರಿ.), ಮಣಿಪಾಲ ಪದವಿ ಪೂರ್ವ ಕಾಲೇಜು, ರೋಟರಿ ಕ್ಲಬ್ ಮಣಿಪಾಲ ಮತ್ತು ಯುವಕ ಮಂಡಲ (ರಿ.) ಪೆರಂಪಳ್ಳಿ ಸುವರ್ಣ ಮಹೋತ್ಸವ ಸಮಿತಿ ಇವರ ಜಂಟಿ ಆಶ್ರಯದಲ್ಲಿ ಹಾಗೂ ಕರಾವಳಿಯ ನಿರ್ದಿಗಂತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಕಾರದಲ್ಲಿ ಹಮ್ಮಿಕೊಂಡಿರುವ ‘ಕಾಮನಬಿಲ್ಲು’ ಹತ್ತು ದಿನಗಳ ಮಕ್ಕಳ ರಂಗ ತರಬೇತಿ ಶಿಬಿರದ ಸಮಾರೋಪ ಸಮಾರಂಭವನ್ನು ದಿನಾಂಕ 20 ಮೇ 2026ರಂದು ಸಂಜೆ 5-30 ಗಂಟೆಗೆ ಉಡುಪಿಯ ಯಕ್ಷಗಾನ ಕಲಾರಂಗದ ಐ.ವೈ.ಸಿ. ಸಭಾಂಗಣದಲ್ಲಿ ಆಯೋಜಿಸಲಾಗಿದೆ.

    ಲೇಖಕರು ಮತ್ತು ರಂಗಭೂಮಿ ಕಲಾವಿದರಾದ ಸಚಿನ್ ಅಂಕೋಲ ಇವರು ಸಮಾರೋಪದ ಮಾತುಗಳನ್ನಾಡಲಿದ್ದು, ಮಣಿಪಾಲ ಹೈಸ್ಕೂಲ್ ಟ್ರಸ್ಟ್ ಇದರ ಅಧ್ಯಕ್ಷರು ಹಾಗೂ ಸಂಚಾಲಕರಾದ ಕೆ. ಪ್ರಕಾಶ್ ಶೆಟ್ಟಿ ಇವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ‘ರಾಂ ರೀಂ ರೂಂ’ ತಂಡದವರು ರಂಜಿತ್ ಶೆಟ್ಟಿ ಕುಕ್ಕುಡೆ ಇವರ ವಿನ್ಯಾಸ ಮತ್ತು ನಿರ್ದೇಶನ ಹಾಗೂ ಪೂರ್ವಿ ಎಸ್. ಕೋಟ್ಯಾನ್ ಇವರ ಸಹ ನಿರ್ದೇಶನದಲ್ಲಿ ‘ಕೋಟು ಗುಮ್ಮ’, ‘ಮಾಯ’ ತಂಡದವರು ರೋಹಿತ್ ಎಸ್. ಬೈಕಾಡಿ ಇವರ ವಿನ್ಯಾಸ ಮತ್ತು ನಿರ್ದೇಶನ ಹಾಗೂ ಸನ್ನಿದಿ ಎನ್. ಬೋರ್ಕರ್ ಇವರ ಸಹ ನಿರ್ದೇಶನದಲ್ಲಿ ‘ಜೈ ಬೇತಾಳ’, ‘ರೋಹಂತರು’ ತಂಡದವರು ರಮೇಶ್ ಬೆಣಕಲ್ ಇವರ ವಿನ್ಯಾಸ ಮತ್ತು ನಿರ್ದೇಶನ ಹಾಗೂ ಸಮೃದಿ ಎನ್. ಬೋರ್ಕರ್ ಇವರ ಸಹ ನಿರ್ದೇಶನದಲ್ಲಿ ‘ದುರ್ಬಲರ ದಂಗೆ’, ‘ಜಟಾಪಟಿ’ ತಂಡದವರು ಭುವನ್ ಮಣಿಪಾಲ್ ಇವರ ವಿನ್ಯಾಸ ಮತ್ತು ನಿರ್ದೇಶನ ಹಾಗೂ ರೋಶಿನಿ ಆರ್. ಇವರ ಸಹ ನಿರ್ದೇಶನದಲ್ಲಿ ‘Race’ ನಾಟಕಗಳ ಪ್ರದರ್ಶನ ನಡೆಯಲಿದೆ.

    baikady camp drama Music roovari theatre
    Share. Facebook Twitter Pinterest LinkedIn Tumblr WhatsApp Email
    Previous Articleಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಶಾಸ್ತ್ರೀಯ ಸಂಗೀತ ಮತ್ತು ನೃತ್ಯ ಕಾರ್ಯಕ್ರಮ
    Next Article ಬನ್ನೂರಿನ ಶ್ರೀ ಬಲಮುರಿ ವಿದ್ಯಾ ಗಣಪತಿ ದೇವಸ್ಥಾನದಲ್ಲಿ ಮಾಸಿಕ ತಾಳಮದ್ದಲೆ ಕೂಟ
    roovari

    Add Comment Cancel Reply


    Related Posts

    ಸಂತ ಅಲೋಶಿಯಸ್‌ನಲ್ಲಿ ‘ಮಾನ್ಸೂನ್ ರಂಗೋತ್ಸವ – 2026’ | ಜುಲೈ 17ರಿಂದ 19

    July 15, 2026

    ಫೇಸ್ಬುಕ್ ಲೈವ್ ಕಾವ್ಯ ಸಂವಾದದ 2ನೇ ಸಂಚಿಕೆ | ಜುಲೈ 18

    July 15, 2026

    ವಿಶೇಷ ಲೇಖನ | ಬಹುಮುಖ ಪ್ರತಿಭೆಯ ಸಾಹಿತಿ ಕೊಳಂಬೆ ಪುಟ್ಟಣ್ಣ ಗೌಡರು

    July 15, 2026

    ಸುರತ್ಕಲ್ ಶ್ರೀ ವಿಶ್ವೇಶತೀರ್ಥ ಸಭಾಂಗಣದಲ್ಲಿ ನಾಮ ಸಂಕೀರ್ತನ ಕಾರ್ಯಾಗಾರ | ಜುಲೈ 18, 19, 25 ಮತ್ತು 26

    July 15, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.