Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶತಾಯುಷಿ, ಕನ್ನಡದ ಖ್ಯಾತ ಬರಹಗಾರ ಡಾ. ಎ. ಎನ್. ಮೂರ್ತಿರಾವ್

    June 16, 2025

    ಭರತಾಂಜಲಿಯಿಂದ ಕಣ್ಮನ ತಣಿಸಿದ ರಂಗಪ್ರವೇಶ…ಗುರು ನಮನ..

    June 16, 2025

    ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿ ಆಹ್ವಾನ | ಕೊನೆಯ ದಿನಾಂಕ ಜೂನ್ 30

    June 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತಿಂಗಳ ನಾಟಕ ಸಂಭ್ರಮದಲ್ಲಿ ‘ವಾಲಿವಧೆ’ ನಾಟಕ ಪ್ರದರ್ಶನ | ಜನವರಿ 18
    Drama

    ತಿಂಗಳ ನಾಟಕ ಸಂಭ್ರಮದಲ್ಲಿ ‘ವಾಲಿವಧೆ’ ನಾಟಕ ಪ್ರದರ್ಶನ | ಜನವರಿ 18

    January 16, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು ಇದರ ವತಿಯಿಂದ ‘ತಿಂಗಳ ನಾಟಕ ಸಂಭ್ರಮ’ದ ಪ್ರಯುಕ್ತ ನಾಟಕ ಪ್ರದರ್ಶನವು ದಿನಾಂಕ 18 ಜನವರಿ 2025ರಂದು ಸಂಜೆ 6-30 ಗಂಟೆಗೆ ಬೆಂಗಳೂರಿನ ಮಲ್ಲತ್ತಹಳ್ಳಿಯ ಕಲಾಗ್ರಾಮದ ಸಮುಚ್ಚಯ ಭವನದಲ್ಲಿ ನಡೆಯಲಿದೆ. ಈ ಸಂಭ್ರಮದಲ್ಲಿ ಕಲಾ ನಿರ್ದೇಶಕರಾದ ಶ್ರೀ ಶಶಿಧರ ಅಡಪ ಇವರು ತಿಂಗಳ ಅತಿಥಿಯಾಗಿ ಭಾಗವಹಿಸಲಿರುವರು.

    ಎಂ. ಗಣೇಶ್ ಇವರ ನಿರ್ದೇಶನದಲ್ಲಿ ಶ್ರೀ ಗಜಾನನ ಯುವಕ ಮಂಡಳಿ – ಶೇಷಗಿರಿ ಕಲಾ ತಂಡದವರು ಅಭಿನಯಿಸುವ ಕುವೆಂಪುರವರ ‘ಶ್ರೀ ರಾಮಾಯಣ ದರ್ಶನ’ ಆಧಾರಿತ ನಾಟಕ ‘ವಾಲಿವಧೆ’ ಪ್ರದರ್ಶನಗೊಳ್ಳಲಿದೆ.

     

     

    drama
    Share. Facebook Twitter Pinterest LinkedIn Tumblr WhatsApp Email
    Previous Article2025ರ ‘ಈ ಹೊತ್ತಿಗೆ’ ಕಥಾ ಮತ್ತು ಕಾವ್ಯ ಪ್ರಶಸ್ತಿ ಪ್ರಕಟ
    Next Article ತೀರ್ಥಹಳ್ಳಿ ತಾಲೂಕು ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯಿಂದ ಎಂಟು ಮಕ್ಕಳು ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಆಯ್ಕೆ
    roovari

    Add Comment Cancel Reply


    Related Posts

    ಮಂಗಳೂರಿನ ರಂಗ ಸಂಸ್ಥೆ ಕಲಾಭಿಯಿಂದ ಶೀಘ್ರದಲ್ಲಿ ನಟನ ತರಬೇತಿ

    June 14, 2025

    ವಿಶೇಷ ಲೇಖನ – ಜನಪ್ರಿಯ ರಂಗಭೂಮಿ ನಟ ಯಶವಂತ ಸರದೇಶಪಾಂಡೆ

    June 13, 2025

    ಬಿ.ಸಿ. ರೋಡಿನಲ್ಲಿ ‘ತುಳುವೆರೆನ ತುಳುನಾಡ ಸಂತೆ’ ತುಳು ಸಾಹಿತ್ಯ ಸಾಂಸ್ಕೃತಿಕ ರಂಗ | ಜೂನ್ 20, 21 ಮತ್ತು 22

    June 13, 2025

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘Beg Borrow ಅಳಿಯ’ ಹಾಸ್ಯ ನಾಟಕ | ಜೂನ್ 14

    June 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.