Subscribe to Updates

    Get the latest creative news from FooBar about art, design and business.

    What's Hot

    ಪಟ್ಲ ಸಂಭ್ರಮದಲ್ಲಿ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ

    May 30, 2025

    ಕಟೇಲಿನಲ್ಲಿ ಮುಂಬೈನ ಭ್ರಾಮರಿ ಯಕ್ಷನೃತ್ಯ ಕಲಾನಿಲಯದ ವಾರ್ಷಿಕೋತ್ಸವ

    May 30, 2025

    ಸಮಾರೋಪಗೊಂಡ ‘ವಸಂತ ಚಿಟ್ಟೆಗಳು – 2025’ ಮಕ್ಕಳ ಬೇಸಿಗೆ ಶಿಬಿರ

    May 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಫರಂಗಿಪೇಟೆಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ‘ವರ್ಣಾಂಜಲಿ’ | ಡಿಸೆಂಬರ್ 24
    Competition

    ಫರಂಗಿಪೇಟೆಯಲ್ಲಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ‘ವರ್ಣಾಂಜಲಿ’ | ಡಿಸೆಂಬರ್ 24

    December 20, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ ಇದರ ವತಿಯಿಂದ ‘ವರ್ಣಾಂಜಲಿ’ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯು ದಿನಾಂಕ 24-12-2023ರಂದು ಬೆಳಿಗ್ಗೆ 9.30ರಿಂದ ಫರಂಗಿಪೇಟೆಯ ಸೇವಾಂಜಲಿ ಸಭಾಗೃಹದಲ್ಲಿ ನಡೆಯಲಿದೆ. ಈ ಕಾರ್ಯಕ್ರಮವು ಶ್ರೀ ಏರ್ಯ ಬಾಲಕೃಷ್ಣ ಹೆಗ್ಡೆಯವರಿಂದ ಉದ್ಘಾಟನೆಗೊಳ್ಳಲಿದ್ದು, ಮಧ್ಯಾಹ್ನ ಗಂಟೆ 2.30ಕ್ಕೆ ಬಹುಮಾನ ವಿತರಣೆ ನಡೆಯಲಿದೆ.

    ಸ್ಪರ್ಧಾ ವಿಭಾಗ :
    1ರಿಂದ 4ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಷಯ : ಸುಂದರ ಪರಿಸರ
    ಬಹುಮಾನಗಳು ಪ್ರಥಮ ರೂ.1,000/-, ದ್ವಿತೀಯ ರೂ.750/- ಮತ್ತು ತೃತೀಯ ರೂ.500/- ಮತ್ತು ಪ್ರಶಸ್ತಿ ಪತ್ರ
    5ರಿಂದ 7ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಷಯ : ಹಳ್ಳಿಯ ಜೀವನ
    ಬಹುಮಾನಗಳು ಪ್ರಥಮ ರೂ.1,500/-, ದ್ವಿತೀಯ ರೂ.1,000/- ಮತ್ತು ತೃತೀಯ ರೂ.500/- ಮತ್ತು ಪ್ರಶಸ್ತಿ ಪತ್ರ
    8ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಷಯ : ಸ್ವಚ್ಛ ಭಾರತ
    ಬಹುಮಾನಗಳು ಪ್ರಥಮ ರೂ.2,000/-, ದ್ವಿತೀಯ ರೂ.1,500/- ಮತ್ತು ತೃತೀಯ ರೂ.1,000/- ಮತ್ತು ಪ್ರಶಸ್ತಿ ಪತ್ರ
    ಪ್ರತೀ ವಿಭಾಗದಲ್ಲಿ ಎರಡು ಸಮಾಧಾನಕರ ಬಹುಮಾನವಿದ್ದು, ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಪ್ರಶಸ್ತಿಪತ್ರ ನೀಡಿ ಗೌರವಿಸಲಾಗುವುದು.

    ಸೂಚನೆ :
    * ಭಾಗವಹಿಸುವ ವಿದ್ಯಾರ್ಥಿಗಳು ಬೆಳಿಗ್ಗೆ ಗಂಟೆ 9-00ಕ್ಕೆ ಸರಿಯಾಗಿ ಹಾಜರಿರಬೇಕು.
    * ಶಾಲಾ ಗುರುತಿನ ಚೀಟಿ ಕಡ್ಡಾಯವಾಗಿ ತರಬೇಕು (ಐಡಿ ಕಾರ್ಡ್)
    * ಡ್ರಾಯಿಂಗ್ ಪೇಪರ್ ಹೊರತು ಪಡಿಸಿ ಇತರ ಪರಿಕರಗಳನ್ನು ಮಕ್ಕಳೇ ತರಬೇಕು.
    * ಸ್ಪರ್ಧಾ ಸಮಯ : 2 ಗಂಟೆಗಳು
    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 8660794681 / 9980548868 / 9449078117

    Share. Facebook Twitter Pinterest LinkedIn Tumblr WhatsApp Email
    Previous Articleಕಿರು ಸಾಹಿತ್ಯ ಸಮ್ಮೇಳನದ ಸ್ವರೂಪ ಪಡೆದ ಕ.ಸಾ.ಪ. ಪುತ್ತೂರು ಗ್ರಾಮ ಸಾಹಿತ್ಯ ಸಂಭ್ರಮ
    Next Article ಪುರಭವನದಲ್ಲಿ ಶ್ರೀ ನಾಟ್ಯಾoಜಲಿ ಕಲಾ ಅಕಾಡೆಮಿಯ ‘ನಾಟ್ಯಾಂಜಲಿ ಕಲೋತ್ಸವ’
    roovari

    Add Comment Cancel Reply


    Related Posts

    ಅಂತರ್ಜಾಲ ಆಧಾರಿತ ಅಂತರ್ರಾಜ್ಯಮಟ್ಟದ ಚಿತ್ರ ಕಾವ್ಯ ರಚನೆ ಸ್ಪರ್ಧೆ

    May 30, 2025

    ‘ಕವನ ವಾಚನ ವಿಡಿಯೋ ಸ್ಪರ್ಧೆ 2025’ | ಕೊನೆಯ ದಿನಾಂಕ ಜೂನ್ 15

    May 28, 2025

    ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ‘ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025’ | ಜೂನ್ 01

    May 28, 2025

    ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ ಪ್ರದಾನ ಹಾಗೂ ವಿಜೇತರಿಗೆ ಬಹುಮಾನ ವಿತರಣೆ | ಜೂನ್ 01

    May 26, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.