ಮಂಗಳೂರು : ಬಿಜೈಯಲ್ಲಿರುವ ನೃತ್ಯಾಂಗನ್ ಸಂಸ್ಥೆಯು ‘ವರ್ಣೋಲ್ಲಾಸ’ ಭರತನಾಟ್ಯ ಪ್ರದರ್ಶನವನ್ನು ದಿನಾಂಕ 01 ನವೆಂಬರ್ 2026ರಂದು ಸಂಜೆ 6-00 ಗಂಟೆಗೆ ಮಂಗಳೂರಿನ ಡಾನ್ ಬೋಸ್ಕೋ ಹಾಲ್ನಲ್ಲಿ ಹಾಗೂ ದಿನಾಂಕ 22 ನವೆಂಬರ್ 2026ರಂದು ಸಂಜೆ 6-00 ಗಂಟೆಗೆ ಬೆಂಗಳೂರು ಮಲ್ಲೇಶ್ವರಂ ಸೇವಾ ಸದನದಲ್ಲಿ ಹಮ್ಮಿಕೊಂಡಿದೆ.
ಈ ಕಾರ್ಯಕ್ರಮದಲ್ಲಿ ಮಂಗಳೂರಿನ ಅದಿತಿ ಲಕ್ಷ್ಮೀ ಭಟ್ ಮತ್ತು ಮಹತಿ ಪಾವನಸ್ಕರ್ ಹಾಗೂ ಬೆಂಗಳೂರಿನ ಪ್ರಿಯಾಂಜಲಿ ರಾವ್ ಇವರು ಭರತನಾಟ್ಯ ಪ್ರಸ್ತುತಪಡಿಸುವರು.

