Subscribe to Updates

    Get the latest creative news from FooBar about art, design and business.

    What's Hot

    Book review | The Gory Account of Genocide in the Heaven of India

    July 5, 2025

    ನಿದೀಶ್ ಕುಮಾರ್ ಮಡಿಲಿಗೆ ಅಂತಾರಾಷ್ಟ್ರೀಯ ಗೋಲ್ಡ್ ಮೆಡಲ್

    July 5, 2025

    ಸುಳ್ಯದ ರಂಗಮಯೂರಿ ಕಲಾಶಾಲೆಯಲ್ಲಿ ಕಲಿಕಾ ತರಬೇತಿ ಪ್ರಾರಂಭ

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ವೀರಲೋಕದಿಂದ ‘ಕಥಾ ಸಂಕ್ರಾಂತಿ-2024’ಕ್ಕೆ ಕಥೆಗಳ ಆಹ್ವಾನ
    Competition

    ವೀರಲೋಕದಿಂದ ‘ಕಥಾ ಸಂಕ್ರಾಂತಿ-2024’ಕ್ಕೆ ಕಥೆಗಳ ಆಹ್ವಾನ

    August 1, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ವೀರಲೋಕ ಪ್ರತಿಷ್ಠಾನವು ಅತ್ಯಂತ ವಿನೂತನವಾದ ‘ಕಥಾ ಸಂಕ್ರಾಂತಿ -2024’ ಶೀರ್ಷಿಕೆಯಡಿ ಕಥಾ ಸ್ಪರ್ಧೆಯನ್ನು ಆಯೋಜಿಸುತ್ತಿದೆ. ಕನ್ನಡ ಕಥೆಗಾರರ ಪಾಲಿಗೆ ಇದೊಂದು ಅತ್ಯಪೂರ್ವ ಅವಕಾಶ. ಈ ಕಥಾ ಸ್ಪರ್ಧೆಯ ಸಂಪಾದಕತ್ವವನ್ನು ಹಿರಿಯ ಕಥೆಗಾರರಾದ ಶ್ರೀ ಕೇಶವ ಮಳಗಿ ಅವರು ವಹಿಸಿಕೊಂಡಿದ್ದಾರೆ.

    ಮೊದಲ ಬಹುಮಾನಕ್ಕೆ ಆಯ್ಕೆಯಾಗುವ ಕಥೆಗೆ ರೂ.55,000/-, ಎರಡನೆಯ ಬಹುಮಾನ ರೂ.30,000/-, ಮೂರನೆಯ ಬಹುಮಾನ ರೂ.20,000/- ಹಾಗೂ ತೀರ್ಪುಗಾರರ ಮೆಚ್ಚುಗೆ ಗಳಿಸುವ ಏಳು ಕಥೆಗಳಿಗೆ ತಲಾ 3 ಸಾವಿರ ರೂ. ಬಹುಮಾನ ನೀಡಲಾಗುವುದೆಂದು ವೀರಲೋಕ ಪ್ರತಿಷ್ಠಾನದ ಸಂಸ್ಥಾಪಕ ವೀರಕಪುತ್ರ ಶ್ರೀನಿವಾಸ್‌ ತಿಳಿಸಿದ್ದಾರೆ.

    ಸ್ಪರ್ಧೆಯಲ್ಲಿ ಭಾಗವಹಿಸುವವರು 2023ರವರೆಗೆ ತಮ್ಮ ಯಾವುದೇ ‘ಕಥಾ ಸಂಕಲನ’ವನ್ನು ಪ್ರಕಟಿಸಿರಬಾರದು. ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದರೆ ಈವರೆಗೆ ನಿಮ್ಮ ಒಂದೂ ಕಥಾಸಂಕಲನ ಪ್ರಕಟವಾಗಿರಬಾರದು. ಬೇರೆ ಪ್ರಕಾರದ ಪುಸ್ತಕಗಳ ಪ್ರಕಟಣೆಗೆ ಈ ನಿಯಮ ಅನ್ವಯಿಸುವುದಿಲ್ಲ. ಕಥೆಗಳನ್ನು ಸೆಪ್ಟೆಂಬರ್ 5ರೊಳಗೆ ಕಳುಹಿಸಬೇಕು. ಕಥೆಗಳನ್ನು ಕಳುಹಿಸಬೇಕಾದ ಇ ಮೇಲ್ : [email protected] ಮಾಹಿತಿಗೆ ಮೊಬೈಲ್ : 70221 22121.

    Share. Facebook Twitter Pinterest LinkedIn Tumblr WhatsApp Email
    Previous Articleಮಹಿಳೆಯರಿಗೆ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸಾಮೂಹಿಕ ದೇಶಭಕ್ತಿ ಗೀತೆ ಸ್ಪರ್ಧೆ | ನೊಂದಣಿ ದಿನಾಂಕ ಆಗಸ್ಟ್ 8
    Next Article ದೂರದರ್ಶನ ಚಂದನದಲ್ಲಿ ‘ತುಳುನಾಡ ಆಟಿದ ಕೂಟ’
    roovari

    Add Comment Cancel Reply


    Related Posts

    Book review | The Gory Account of Genocide in the Heaven of India

    July 5, 2025

    ಕೆನರಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ 108ನೇಯ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

    July 5, 2025

    ಯಕ್ಷಗಾನ ಮಾರ್ಗದರ್ಶಿ ಶಿಬಿರದ ಸಮಾರೋಪ ಸಮಾರಂಭ ಮತ್ತು ಪ್ರಶಸ್ತಿ ಪ್ರದಾನ

    July 5, 2025

    ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ದತ್ತಿ ಪ್ರಶಸ್ತಿ ಪ್ರದಾನ, ಪುಸ್ತಕ ಲೋಕಾರ್ಪಣೆ ಮತ್ತು ಕವಿಗೋಷ್ಠಿ | ಜೂನ್ 06

    July 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.