ಮಂಗಳೂರು : ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಉಡುಪಿ ಘಟಕದ ಆತಿಥ್ಯದಲ್ಲಿ ಹಾಗೂ ವಿಶು ಕುಮಾರ್ ದತ್ತಿನಿಧಿ ಸಮಿತಿ ಸಹಯೋಗದಲ್ಲಿ ‘ವಿಶು ವಿಹಂಗಮ’ ಕೃತಿ ವಿಮರ್ಶೆ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕವನ ತಲುಪಲು 15 ಅಕ್ಟೋಬರ್ 2026 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಾಗಿ 7204489618 ಸಂಖ್ಯೆಯನ್ನು ಸಂಪರ್ಕಿಸಿರಿ.

