ಮಂಗಳೂರು : ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಪ್ರಸ್ತುತ ಪಡಿಸುವ ಗಾಯನ ಸಂಗೀತ ಕಾರ್ಯಾಗಾರವು ದಿನಾಂಕ 16, 17, 23 ಮತ್ತು 24 ಆಗಸ್ಟ್ 2025ರಂದು ಸಂಜೆ 7-00 ಗಂಟೆಯಿಂದ 8-15 ರವೆರೆಗೆ ಆನ್ ಲೈನ್ ನಲ್ಲಿ ನಡೆಯಲಿದೆ. ವಿದುಷಿ ಪ್ರಾರ್ಥನಾ ಸಾಯಿ ನರಸಿಂಹನ್ ಇವರು ಕಾರ್ಯಾಗಾರವನ್ನು ನಡೆಸಿಕೊಡಲಿದ್ದು, ಮತ್ತುಸ್ವಾಮಿ ದೀಕ್ಷಿತರ್ ಅಪರೂಪದ ಸಂಯೋಜನೆಯನ್ನು ಕಲಿಸಲಾಗುವುದು. ನೋಂದಾವಣೆ ಮತ್ತು ಹೆಚ್ಚಿನ ಮಾಹಿತಿಗಾಗಿ ವಿಭು ರಾವ್ 74119 16098 ಸಂಖ್ಯೆಯನ್ನು ಸಂಪರ್ಕಿಸಿರಿ.